- Tag results for ಸರಳ ಆಚರಣೆ
![]() | ಮಡಿಕೇರಿ ದಸರಾ ಉತ್ಸವಕ್ಕೆ ಕೊರೊನಾ ಸೂತಕದ ಛಾಯೆ; ಇಂದು ರಾತ್ರಿ ಸಾಂಪ್ರದಾಯಿಕ ಮೆರವಣಿಗೆಮೈಸೂರು ದಸರಾದಷ್ಟೇ ಖ್ಯಾತಿ ಪಡೆಯುತ್ತಿದ್ದ ಮಡಿಕೇರಿ ದಸರಾ ಉತ್ಸವಕ್ಕೆ ಈ ಬಾರಿ ಕೊರೊನಾ ಸೂತಕದ ಛಾಯೆ ಆವರಿಸಿದೆ. ಸಾಂಪ್ರದಾಯಿಕ ದಸರಾ ಆಚರಣೆಗೆ ಮಡಿಕೇರಿಯಲ್ಲಿ ತಯಾರಿ ನಡೆದಿದ್ದು, ಇಂದು ರಾತ್ರಿ ದಶದೇವಾಲಯಗಳ ಕಿರು ಮಂಟಪಗಳ ಸಾಂಪ್ರದಾಯಿಕ ಮೆರವಣಿಗೆ ನಡೆಯಲಿದೆ. |
![]() | ಹಬ್ಬಗಳಿಗೆ ಕೊರೋನಾ ಕುತ್ತು: ಸರಳ ಸ್ವಾತಂತ್ರ್ಯ ದಿನಾಚರಣೆ; ಹಬ್ಬಗಳ ಸಾರ್ವಜನಿಕ ಸಂಭ್ರಮಾಚರಣೆ ಇಲ್ಲಆಗಸ್ಟ್ ತಿಂಗಳಲ್ಲಿ ಸಾಲು ಸಾಲು ಹಬ್ಬ, ಆದರೆ ಕೊರೋನಾದಿಂದಾಗಿ ಈ ವರ್ಷ ಯಾವ ಹಬ್ಬವೂ ಕಳೆಗಟ್ಟುತ್ತಿಲ್ಲ, ಸರಳ ಸ್ವಾತಂತ್ರ್ಯ ದಿನಾಚರಣೆ ಆಚರಿಸಲು ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಬಿಬಿಎಂಪಿ ನಿಷೇಧ ಹೇರಿದೆ. |