- Tag results for ಸರಳ ದಸರಾ ಆಚರಣೆ
![]() | ಬನ್ನಿಮಂಟಪದವರೆಗೆ ಜಂಬೂ ಸವಾರಿ ಬರದಿದ್ದರೆ ಜಟಕಾ ಬಂಡಿಯಲ್ಲಿ ಚಾಮುಂಡೇಶ್ವರಿ ಮೆರವಣಿಗೆ- ವಾಟಾಳ್ ನಾಗರಾಜ್ನಾಡಹಬ್ಬ ದಸರಾ ಜನರ ಹಬ್ಬವಾಗಬೇಕು. ಮೈಸೂರು ಅರಮನೆಗೆ ಮಾತ್ರ ಸೀಮಿತವಾಗಬಾರದು. ಜಂಬೂ ಸವಾರಿ ಮೆರವಣಿಗೆ ಬನ್ನಿಮಂಟಪದವರೆಗೆ ಸಾಗದಿದ್ದರೆ ಜಟಕಾ ಗಾಡಿಯಲ್ಲಿ ಚಾಮುಂಡೇಶ್ವರಿ ಮೆರವಣಿಗೆ ಮಾಡುತ್ತೇನೆ ಎಂದು ಕನ್ನಡ ಚಳವಳಿ ಪಕ್ಷದ ವಾಟಾಳ್ ನಾಗರಾಜ್ ರಾಜ್ಯ ಸರ್ಕಾರಕ್ಕೆ ಸವಾಲು ಹಾಕಿದ್ದಾರೆ. |