ರಾಜ್ಯರಾಜ್ಯದ ಉರ್ದು ಶಾಲೆಗಳ ಸ್ಥಿತಿಗತಿ ಕುರಿತು ಸಮೀಕ್ಷೆ ನಡೆಸಲಿದ್ದಾರೆ ನಾಲ್ವರು ನಿವೃತ್ತ ಐಎಎಸ್ ಅಧಿಕಾರಿಗಳು!
ರಾಜ್ಯದ ಉರ್ದು ಶಾಲೆಗಳ ಸ್ಥಿತಿಗತಿ ಮತ್ತು ಸಮಸ್ಯೆಗಳನ್ನು ತಿಳಿಯಲು ‘ಅಂಜುಮನ್ ತಾರಖಿ ಉರ್ದು’ ಎಂಬ ಎನ್ಜಿಒ ಜತೆಗೂಡಿ ನಾಲ್ವರು ನಿವೃತ್ತ ಐಎಎಸ್ ಅಧಿಕಾರಿಗಳು ಹಾಗೂ ಕೆಎಎಸ್ ಅಧಿಕಾರಿ ಸಮೀಕ್ಷೆ ನಡೆಸಲಿದ್ದಾರೆ.