• Tag results for ಸರ್ಕಾರಿ ನೌಕರರು

45 ವರ್ಷಕ್ಕೂ ಮೇಲ್ಪಟ್ಟ ತನ್ನ ಉದ್ಯೋಗಿಗಳಿಗೆ ಲಸಿಕೆ ಪಡೆಯುವಂತೆ ಕೇಂದ್ರ ಸರ್ಕಾರ ಸೂಚನೆ

ಕೋವಿಡ್-19 ಸೋಂಕು ಹರಡುವಿಕೆಯನ್ನು ತಡೆಗಟ್ಟಲು ಕ್ರಮಗಳನ್ನು ಕೈಗೊಳ್ಳುತ್ತಿರುವ ಕೇಂದ್ರ ಸರ್ಕಾರ, 45 ವರ್ಷಗಳ ಮೇಲ್ಪಟ್ಟ ತನ್ನ ಉದ್ಯೋಗಿಗಳಿಗೆ ಲಸಿಕೆ ಪಡೆಯುವಂತೆ ಸೂಚನೆ ನೀಡಿದೆ

published on : 6th April 2021

ಸರ್ಕಾರಿ ನೌಕರರು ಎಲೆಕ್ಟ್ರಿಕ್ ವಾಹನ ಬಳಕೆ ಕಡ್ಡಾಯ: ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಚಿಂತನೆ!

ಸರ್ಕಾರಿ ನೌಕರರು ಇನ್ನು ಮುಂದೆ ಎಲೆಕ್ಟ್ರಿಕ್ ವಾಹನ ಬಳಕೆ ಮಾಡುವುದನ್ನು ಕಡ್ಡಾಯ ಮಾಡಲಾಗುವುದು ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.

published on : 20th February 2021

ಗಳಿಕೆ ರಜೆ ರದ್ದು, ತುಟ್ಟಿಭತ್ಯೆ ಸ್ಥಗಿತಗೊಳಿಸಿದ ಆದೇಶ ಹಿಂಪಡೆಯುವಂತೆ ಆಗ್ರಹಿಸಿ ನಾಳೆ ಸರ್ಕಾರಿ ನೌಕರರಿಂದ ಪ್ರತಿಭಟನೆ

ರಾಜ್ಯ ಸರ್ಕಾರ ಗಳಿಕೆ ರಜೆ ನಗದೀಕರಣ ಸೌಲಭ್ಯ ರದ್ದುಗೊಳಿಸಿದ ಮತ್ತು ತುಟ್ಟಿಭತ್ಯೆ ಸ್ಥಗಿತಗೊಳಿಸಿರುವ ಆದೇಶ ಹಿಂಪಡೆಯುವಂತೆ ಆಗ್ರಹಿಸಿ ರಾಜ್ಯ ಸರ್ಕಾರಿ ನೌಕರರ ಒಕ್ಕೂಟ ಮಂಗಳವಾರ ಪ್ರತಿಭಟನೆ ನಡೆಸಲಿದೆ.

published on : 11th January 2021

ಗಳಿಕೆ ರಜೆ ನಗದೀಕರಣ ರದ್ದುಪಡಿಸಿ, ನೂತನ ನಿಯಮಗಳನ್ನು ಹೇರಿದ ರಾಜ್ಯ ಸರ್ಕಾರದ ವಿರುದ್ಧ ನೌಕರರ ಆಕ್ರೋಶ

ಕೋವಿಡ್-19 ಹಿನ್ನೆಲೆ ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿರುವ ಕಾರಣ ಗಳಿಕೆ ರಜೆ ನಗದೀಕರಣ ಸೌಲಭ್ಯವನ್ನು ರದ್ದುಗೊಳಿಸಿ, ಕಲೆ ಹಾಗೂ ಸಾಹಿತ್ಯ, ನಟನೆ ಚಟುವಟಿಕೆಗಳಲ್ಲಿ ತೊಡಗಿಕೊಳ್ಳದಂತೆ ಹಲವಾರು ನಿಯಮಗಳನ್ನು ಹೇರಿರುವ ರಾಜ್ಯ ಸರ್ಕಾರದ ವಿರುದ್ಧ ಸರ್ಕಾರಿ ನೌಕರರರು ತೀವ್ರವಾಗಿ ಕಿಡಿಕಾಡಿದ್ದಾರೆ. 

published on : 9th January 2021

ಕಲೆ, ಸಾಹಿತ್ಯ ಚಟುವಟಿಕೆಗಳಲ್ಲಿ ತೊಡಗಿಕೊಳ್ಳದಂತೆ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರ ನಿಷೇಧ

ರಾಜ್ಯ ಸರ್ಕಾರ ಗುರುವಾರ ‌ಸೂಚನೆ ಹೊರಡಿಸಿದ್ದು. ಕರ್ನಾಟಕ ರಾಜ್ಯ ನಾಗರಿಕ ಸೇವೆಗಳ (ನಡವಳಿಕೆ) ನಿಯಮಗಳು 2020, ಅನ್ವಯ ತನ್ನ ನೌಕರರನ್ನು ಚಲನಚಿತ್ರಗಳು ಮತ್ತು ದೂರದರ್ಶನ ಧಾರಾವಾಹಿ ತೊಡಗಿಕೊಳ್ಳದಂತೆ ಹಾಗೂ ಪುಸ್ತಕಗಳ ಪ್ರಕಟಣೆಗಳಲ್ಲಿ ಮತ್ತು ರಾಜ್ಯ ಮತ್ತು ಕೇಂದ್ರ ಸರ್ಕಾರದ ನೀತಿಗಳನ್ನು ಟೀಕಿಸುವುದನ್ನು ನಿಷೇಧಿಸಿದೆ.

published on : 8th January 2021

ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರ ಶಾಕ್: ಗಳಿಕೆ ರಜೆ ನಗದೀಕರಣ (ಇಎಲ್) ಸೌಲಭ್ಯ ರದ್ದು!

ಕೋವಿಡ್-19 ಹಿನ್ನೆಲೆ ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿರುವ ಕಾರಣ ಗಳಿಕೆ ರಜೆ ನಗದೀಕರಣ ಸೌಲಭ್ಯವನ್ನು ರದ್ದುಗೊಳಿಸುವ ಮೂಲಕ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರ ಶಾಕ್ ನೀಡಿದೆ. 

published on : 6th January 2021

ರಾಜ್ಯ ಸರ್ಕಾರಿ ನೌಕರರಿಗೆ ಬಯೋಮೆಟ್ರಿಕ್ ನಮೂದು ಪುನರಾರಂಭ

ರಾಜ್ಯ ಸರ್ಕಾರಿ ನೌಕರರು ಇನ್ನು ಮುಂದೆ ಮತ್ತೆ ಹಾಜರಾತಿಗೆ ಬಯೋಮೆಟ್ರಿಕ್ ನಮೂದಿಸುವುದು ಕಡ್ಡಾಯವಾಗಿದೆ.

published on : 18th November 2020

ಶಿಷ್ಟಾಚಾರ ನಿಯಮಗಳ ಪರಿಷ್ಕರಿಸಿದ ಸರ್ಕಾರ: ಸರ್ಕಾರಿ ಸೇವೆಯಲ್ಲಿರುವವರು ಸಿನಿಮಾಗಳಲ್ಲಿ ನಟಿಸಲು ನಿಷೇಧಕ್ಕೆ ಚಿಂತನೆ

ಕರ್ನಾಟಕ ರಾಜ್ಯ ನಾಗರೀಕ ಸೇವೆ (ನಡವಳಿಕೆ) ನಿಯಮ 2020 ಕರಡನ್ನು ಸರ್ಕಾರ ಇತ್ತೀಚೆಗೆ ಪ್ರಕಟಿಸಿದ್ದು, ರಾಜ್ಯ ಸರ್ಕಾರಿ ಸೇವೆಯಲ್ಲಿರುವವರು ಸಿನಿಮಾ, ಟಿವಿ, ಸಾಂಸ್ಕೃತಿ ಹಾಗೂ ವೈಜ್ಞಾನಿಕ ಚಟುವಟಿಕೆಗಳಲ್ಲಿ ತೊಡಗಿಕೊಳ್ಳಲು ನಿಷೇಧ ಹೇರುವ ಪ್ರಸ್ತಾಪವನ್ನು ಕರಡುವಿನಲ್ಲಿ ಮಾಡಿದೆ ಎಂದು ತಿಳಿದುಬಂದಿದೆ. 

published on : 31st October 2020

ಸರ್ಕಾರಿ ನೌಕರರ ವಿರುದ್ಧ ಅನಾಮಧೇಯ ದೂರು ಬಂದರೆ ತನಿಖೆ ಇಲ್ಲ: ಸರ್ಕಾರದ ಆದೇಶ

ಸರ್ಕಾರಿ ಅಧಿಕಾರಿ, ನೌಕರರ ವಿರುದ್ಧ ಬರುವ ಅನಾಮಧೇಯ ದೂರುಗಳ ಬಗ್ಗೆ ಕ್ರಮಕೈಗೊಳ್ಳುವಂತಿಲ್ಲ. ಪೂರ್ಣ ವಿಳಾಸ, ದಾಖಲೆ ಇದ್ದರೆ ಮಾತ್ರ ತನಿಖೆ ನಡೆಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ವಿಜಯ ಭಾಸ್ಕರ್ ಸುತ್ತೋಲೆ ಹೊರಡಿಸಿದ್ದಾರೆ.

published on : 10th October 2020

ಅಧೀನ ಕಾರ್ಯದರ್ಶಿ, ಅದಕ್ಕಿಂತ ಉನ್ನತ ಮಟ್ಟದ ಅಧಿಕಾರಿಗಳು ಕೆಲಸದ ದಿನಗಳಲ್ಲಿ ಕಚೇರಿಗೆ ಬರಬೇಕು: ಕೇಂದ್ರ ಸರ್ಕಾರ

ಅಧೀನ ಕಾರ್ಯದರ್ಶಿಗಳು ಮತ್ತು ಅದಕ್ಕಿಂತ ಮೇಲಿನ ರ್ಯಾಂಕಿನ ಅಧಿಕಾರಿಗಳು ಎಲ್ಲಾ ಕೆಲಸದ ದಿನಗಳಲ್ಲಿ ಕಚೇರಿಗೆ ಹಾಜರಾಗಬೇಕು ಎಂದು ಕೇಂದ್ರ ಸರ್ಕಾರಿ ನೌಕರರಿಗೆ ಹೊರಡಿಸಿರುವ ಮಾರ್ಗಸೂಚಿಯಲ್ಲಿ ಸಿಬ್ಬಂದಿ ಸಚಿವಾಲಯ ಹೇಳಿದೆ.

published on : 8th October 2020

ದಿನಬಿಟ್ಟು ದಿನ ಮನೆಯಿಂದ ಕೆಲಸ: ರಾಜ್ಯ ಸರ್ಕಾರಿ ನೌಕರರ ಬೇಡಿಕೆ!

ರಾಜ್ಯದಲ್ಲಿ ದಿನೇ ದಿನೇ ಕೊರೋನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರಿ ನೌಕರರು ಮನೆಯಿಂದಲೇ ಕೆಲಸ ಮಾಡಲು ಬಯಸುತ್ತಿದ್ದಾರೆ.

published on : 7th July 2020