• Tag results for ಸರ್ಕಾರಿ ಶಾಲೆ

ರಾಜ್ಯದ 5 ಸರ್ಕಾರಿ ಶಾಲೆಗಳಿಗೆ ಮೌಂಟ್ ಕಾರ್ಮೆಲ್ ಕಾಲೇಜಿನಿಂದ ಹೊಸ ರೂಪ!

ಅಕ್ಷರ ಯೋಜನೆ ಅಡಿಯಲ್ಲಿ ದತ್ತು ಪಡೆದುಕೊಂಡಿದ್ದ ರಾಜ್ಯದ 5 ಶಾಲೆಗಳಿಗೆ ಮೌಂಟ್ ಕಾರ್ಮೆಲ್ ಕಾಲೇಜು ಹೊಸ ರೂಪ ನೀಡಲಿದೆ.

published on : 31st March 2021

ಸರ್ಕಾರಿ ಶಾಲೆಗಳ ದತ್ತು ಪಡೆಯಲು ಕಾಂಗ್ರೆಸ್ ಶಾಸಕ ರಾಮಲಿಂಗಾ ರೆಡ್ಡಿ ಮುಂದು

ಮಾಜಿ ಸಚಿವ ಹಾಗೂ ಕಾಂಗ್ರೆಸ್ ಶಾಸಕ ರಾಮಲಿಂಗಾ ರೆಡ್ಡಿ ತಮ್ಮ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಗೆ ಬರುವ ಸರ್ಕಾರಿ ಶಾಲೆಗಳ ದತ್ತು ಪಡೆದು ಅಗತ್ಯ ಸೌಲಭ್ಯ ಒದಗಿಸಲು ಮುಂದಾಗಿದ್ದಾರೆ. 

published on : 10th February 2021

ಶಾಲೆಗಳ ದುರಸ್ತಿಗೆ ಅನುದಾನ ಬಿಡುಗಡೆ ಮಾಡಿ: ಮುಖ್ಯಮಂತ್ರಿ ಯಡಿಯೂರಪ್ಪಗೆ ಲೋಕಾಯುಕ್ತ ಸೂಚನೆ

ಸರ್ಕಾರಿ ಶಾಲೆಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಗಳ ಕುಂದುಕೊರತೆಗಳನ್ನು ಗಂಭೀರವಾಗಿ ಪರಿಗಣಿಸಿರುವ ಕರ್ನಾಟಕ ಲೋಕಾಯುಕ್ತ, ಶಿಥಿಲಗೊಂಡಿರುವ ಶಾಲಾ ಕಟ್ಟಡಗಳ ದುರಸ್ತಿಗೆ ಶೀಘ್ರಗತಿಯಲ್ಲಿ ಅಗತ್ಯ ಅನುದಾನ ಬಿಡುಗಡೆ ಮಾಡುವಂತೆ ರಾಜ್ಯ ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಸೂಚನೆ ನೀಡಿದೆ.

published on : 2nd February 2021

ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ವೈದ್ಯಕೀಯ ಪ್ರವೇಶದಲ್ಲಿ ಮೀಸಲಾತಿ ಪ್ರಸ್ತಾವ: ಕೇಂದ್ರದ ಅಸಮ್ಮತಿ

ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ವೈದ್ಯಕೀಯ ಪ್ರವೇಶದಲ್ಲಿ ಮೀಸಲಾತಿ ನೀಡುವ ಪ್ರಸ್ತಾವಕ್ಕೆ ನಮ್ಮ ಸಮ್ಮತಿ ಇಲ್ಲ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಗುರುವಾರ ಮದ್ರಾಸ್ ಹೈಕೋರ್ಟ್‌ಗೆ ತಿಳಿಸಿದೆ.

published on : 21st January 2021

10 ಶಾಲೆಗಳನ್ನು ದತ್ತು ತೆಗೆದುಕೊಂಡ ಮೈಸೂರು ವಿವಿ

ಕೇಂದ್ರದ ಗ್ರಾಮ ಅಭಿವೃದ್ಧಿ ಕಾರ್ಯಕ್ರಮದಡಿಯಲ್ಲಿ ಮೈಸೂರು ವಿಶ್ವವಿದ್ಯಾಲಯ ಹನೂರ್ ತಾಲ್ಲೂಕಿನ ಹಳ್ಳಿಗಳ ಹತ್ತು ಶಾಲೆಗಳನ್ನು ದತ್ತು ಸ್ವೀಕರಿಸಿದೆ.

published on : 4th January 2021

ಸರ್ಕಾರಿ ಶಾಲಾ ಮಕ್ಕಳಿಗೆ ಸ್ಮಾರ್ಟ್ ತರಗತಿ ಆರಂಭಿಸಲು ಸರ್ಕಾರ ಚಿಂತನೆ: ಗ್ರಾಮೀಣಾಭಿವೃದ್ಧಿ ಸಚಿವ ಕೆ ಎಸ್ ಈಶ್ವರಪ್ಪ 

ಕೊರೋನಾ ಆತಂಕದ ನಡುವೆ ಶಾಲೆಗಳು ಇನ್ನೂ ಮಕ್ಕಳಿಗೆ ಆರಂಭವಾಗದಿರುವ ಸಂದರ್ಭದಲ್ಲಿ ಸರ್ಕಾರಿ ಶಾಲಾ ಮಕ್ಕಳಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ.

published on : 27th December 2020

ಸಿಎಂ ಮನವಿಗೆ ಸ್ಪಂದನೆ: ಸರ್ಕಾರಿ ಶಾಲೆಗಳನ್ನು ದತ್ತು ಪಡೆದ ಸಚಿವ ರಮೇಶ್ ಜಾರಕಿಹೊಳಿ‌

ಭಾರತದ ಯುವಕರಿಗೆ ಗುಣಮಟ್ಟದ ಶಿಕ್ಷಣ ಒದಗಿಸುವುದು ಸರ್ಕಾರಗಳಿಗೆ ಸವಾಲಾಗಿರುವ ಈ ಸಂದರ್ಭದಲ್ಲಿ ಸರ್ಕಾರಿ ಶಾಲೆಗಳನ್ನು ದತ್ತು ಪಡೆಯುವ ಮೂಲಕ ರಾಜ್ಯದ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ‌ ಅವರು ಮಾನವೀಯತೆಯನ್ನು ಮೆರೆದಿದ್ದಾರೆ.

published on : 26th December 2020

ಪಠ್ಯಕ್ರಮ ಕಡಿತದ ಬಗ್ಗೆ ಮೂಡದ ಸ್ಪಷ್ಟತೆ: ವಿದ್ಯಾರ್ಥಿ, ಪೋಷಕರಲ್ಲಿ ಗೊಂದಲ

ಸಾಂಕ್ರಾಮಿಕ ರೋಗದ ಕಾರಣದಿಂದ ಉದ್ದೇಶಿತ ಶೇ. 30 ಪಠ್ಯ ಕಡಿತದಿಂದ ಪಠ್ಯಕ್ರಮದ ಯಾವ ಭಾಗವನ್ನು ತೆಗೆದುಹಾಕಲಾಗುತ್ತದೆ ಎಂಬ ಬಗ್ಗೆ ಸರ್ಕಾರಿ ಶಾಲೆಗಳು ಇನ್ನೂ ಸಂಪೂರ್ಣ ಮಾಹಿತಿಗಾಗಿ ಕಾಯುತ್ತಿವೆ.

published on : 15th December 2020

ಸರ್ಕಾರಿ ಶಾಲೆಗಳನ್ನು ದತ್ತು ಪಡೆದ ನಂತರ ಅವುಗಳ ಪ್ರಗತಿ ಬಗ್ಗೆ ಆಗಾಗ ಪರಿಶೀಲಿಸುತ್ತಿರಿ: ಸಿಎಂ ಯಡಿಯೂರಪ್ಪ

ದತ್ತು ಪಡೆದ ಶಾಲೆಗಳ ಅಭಿವೃದ್ಧಿ, ಅಲ್ಲಿ ಏನೇನು ಚಟುವಟಿಕೆಗಳು ನಡೆಯುತ್ತಿವೆ, ಶಿಕ್ಷಕರು ಮತ್ತು ಮಕ್ಕಳು ಯಾವ ರೀತಿ ಸುಧಾರಣೆ ಹೊಂದುತ್ತಿದ್ದಾರೆ ಎಂದು ಪರಿಶೀಲನೆ ನಡೆಸಲು ಮೂರ್ನಾಲ್ಕು ತಿಂಗಳಿಗೊಮ್ಮೆ ಭೇಟಿ ನೀಡುತ್ತಿರಿ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಮನವಿ ಮಾಡಿಕೊಂಡಿದ್ದಾರೆ.

published on : 24th November 2020

ತಮಿಳುನಾಡು: ವೈದ್ಯಕೀಯ ಪ್ರವೇಶ ಪಡೆದ ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಶೈಕ್ಷಣಿಕ ವೆಚ್ಚವನ್ನು ಸರ್ಕಾರವೇ ಭರಿಸಲಿದೆ

ಖಾಸಗಿ ವೈದ್ಯಕೀಯ ಕಾಲೇಜ್ ಗಳಲ್ಲಿ ಶೇ. 7.5 ಮೀಸಲಾತಿ ಅಡಿಯಲ್ಲಿ ವೈದ್ಯಕೀಯ ಪ್ರವೇಶ ಪಡೆದ ಎಲ್ಲಾ ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಶೈಕ್ಷಣಿಕ ಶುಲ್ಕ, ಹಾಸ್ಟೆಲ್ ಶುಲ್ಕ, ಇತ್ಯಾದಿಗಳನ್ನು ರಾಜ್ಯ ಸರ್ಕಾರವೇ ಪಾವತಿಸಲಿದೆ ಎಂದು ಮುಖ್ಯಮಂತ್ರಿ ಎಡಪ್ಪಾಡಿ ಕೆ ಪಳನಿಸ್ವಾಮಿ ಶನಿವಾರ ಘೋಷಿಸಿದ್ದಾರೆ.

published on : 21st November 2020

ವಿಶ್ವವಿದ್ಯಾಲಯಗಳು, ಶಾಸಕರಿಂದ 1,414 ಸರ್ಕಾರಿ ಶಾಲೆಗಳ ದತ್ತು

ಸರ್ಕಾರಿ ಶಾಲೆಗಳನ್ನು ದತ್ತು ಪಡೆದು ಅಭಿವೃದ್ಧಿಪಡಿಸುವ ಯೋಜನೆಯಡಿ ಈವರೆಗೆ 1,414 ಶಾಲೆಗಳನ್ನು ದತ್ತು ಪಡೆಯಲಾಗಿದೆ ಎಂದು ವರದಿಗಳಿಂದ ತಿಳಿದುಬಂದಿದೆ.

published on : 19th October 2020