- Tag results for ಸರ್ಕಾರಿ ಸಿಬ್ಬಂದಿ
![]() | ಸರ್ಕಾರಿ ಸಿಬ್ಬಂದಿ ವಿರುದ್ಧ ದೂರು ನೀಡುತ್ತೀರಾ? ಸಂಪೂರ್ಣ, ನೈಜ ವಿವರಗಳು ಕಡ್ಡಾಯ!ಸರ್ಕಾರಿ ಸಿಬ್ಬಂದಿ ವಿರುದ್ಧ ದೂರು ನೀಡಲು ಬಯಸಿದ್ದಿರಾ, ಹಾಗಿದ್ದರೇ ದೂರು ನೀಡುವವರ ತಮ್ಮ ಪೂರ್ಣ ಹೆಸರು ವಿಳಾಸ ಹಾಗೂ ಕಾರಣ ನೈಜವಾಗಿರಬೇಕು. |
![]() | ಮದುವೆಯಾದ ಹೆಣ್ಣು ಮಕ್ಕಳಿಗೂ ಅನುಕಂಪ ಆಧಾರಿತ ಸರ್ಕಾರಿ ನೌಕರಿ: ರಾಜ್ಯ ಸಚಿವ ಸಂಪುಟ ಮಹತ್ವದ ತೀರ್ಮಾನಸರ್ಕಾರಿ ನೌಕರರು ಅಕಾಲಿಕ ಮರಣಕ್ಕೀಡಾದ ಸಂದರ್ಭದಲ್ಲಿ ಅನುಕಂಪ ಆಧಾರಿತ ಹುದ್ದೆಗಳನ್ನು ಕುಟುಂಬದ ಹೆಣ್ಣು ಮಕ್ಕಳಿಗೂ ಸಹ ನೀಡುವ ಮಹತ್ವದ ತೀರ್ಮಾನವನ್ನು ರಾಜ್ಯ ಸಚಿವ ಸಂಪುಟ ಸಭೆ ಕೈಗೊಂಡಿದೆ. |
![]() | ಶಿಷ್ಟಾಚಾರ ನಿಯಮಗಳ ಪರಿಷ್ಕರಿಸಿದ ಸರ್ಕಾರ: ಸರ್ಕಾರಿ ಸೇವೆಯಲ್ಲಿರುವವರು ಸಿನಿಮಾಗಳಲ್ಲಿ ನಟಿಸಲು ನಿಷೇಧಕ್ಕೆ ಚಿಂತನೆಕರ್ನಾಟಕ ರಾಜ್ಯ ನಾಗರೀಕ ಸೇವೆ (ನಡವಳಿಕೆ) ನಿಯಮ 2020 ಕರಡನ್ನು ಸರ್ಕಾರ ಇತ್ತೀಚೆಗೆ ಪ್ರಕಟಿಸಿದ್ದು, ರಾಜ್ಯ ಸರ್ಕಾರಿ ಸೇವೆಯಲ್ಲಿರುವವರು ಸಿನಿಮಾ, ಟಿವಿ, ಸಾಂಸ್ಕೃತಿ ಹಾಗೂ ವೈಜ್ಞಾನಿಕ ಚಟುವಟಿಕೆಗಳಲ್ಲಿ ತೊಡಗಿಕೊಳ್ಳಲು ನಿಷೇಧ ಹೇರುವ ಪ್ರಸ್ತಾಪವನ್ನು ಕರಡುವಿನಲ್ಲಿ ಮಾಡಿದೆ ಎಂದು ತಿಳಿದುಬಂದಿದೆ. |
![]() | ಸರ್ಕಾರಿ ನೌಕರರಿಗೆ ಕೊರೋನಾ ಪರೀಕ್ಷೆಗೆ ಪ್ರತ್ಯೇಕ ಸೌಲಭ್ಯವಿದೆಯೇ: ಸರ್ಕಾರಕ್ಕೆ ಹೈಕೋರ್ಟ್ ಪ್ರಶ್ನೆಕೊರೋನಾ ನಿರ್ವಹಣೆ ಬಗ್ಗೆ ರಾಜ್ಯ ಸರ್ಕಾರದಿಂದ ಮಾಹಿತಿ ಕೇಳಿರುವ ಕರ್ನಾಟಕ ಉಚ್ಚ ನ್ಯಾಯಾಲಯ ಮತ್ತಷ್ಚು ಪ್ರಶ್ನೆಗಳನ್ನು ಕೇಳಿದೆ. |