• Tag results for ಸರ್ವಪಕ್ಷ ಸಭೆ

ಕೇಂದ್ರ ಬಜೆಟ್: ಜನವರಿ 30 ರಂದು ಪ್ರಧಾನಿ ಮೋದಿ ಸರ್ವಪಕ್ಷ ಸಭೆ

ಫೆಬ್ರವರಿ 1 ರಂದು 2021-2022ನೇ ಸಾಲಿನ ಕೇಂದ್ರ ಬಜೆಟ್ ಮಂಡನೆಯಾಗಲಿದ್ದು, ಈ ಹಿನ್ನೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಬುಧವಾರ ಜನವರಿ 30 ರಂದು ಸರ್ವಪಕ್ಷ ಸಭೆ ಕರೆದಿದ್ದಾರೆ. 

published on : 20th January 2021

ಕೊರೋನಾ ಲಸಿಕೆ ದರ ನಿಗದಿ ಕುರಿತು ರಾಜ್ಯಗಳೊಂದಿಗೆ ಕೇಂದ್ರ ಮಾತುಕತೆ ನಡೆಸುತ್ತಿದೆ: ಪ್ರಧಾನಿ ಮೋದಿ

ದೇಶದಾದ್ಯಂತ ಕೋವಿಡ್-19 ಪರಿಸ್ಥಿತಿ ಪರಿಶೀಲನೆ ನಡೆಸುವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶುಕ್ರವಾರ ಸರ್ವಪಕ್ಷ ಸಭೆ ಆರಂಭಿಸಿದ್ದು, ಸಭೆಯಲ್ಲಿ ಮಾಜಿ ಪ್ರಧಾನಮಂತ್ರಿ ಹೆಚ್.ಡಿ.ದೇವೇಗೌಡ ಅವರೂ ಕೂಡ ಭಾಗಿಯಾಗಿದ್ದಾರೆ. 

published on : 4th December 2020

ಕೊರೋನ ಲಸಿಕೆ ವಿತರಣೆ: ಸರ್ವಪಕ್ಷ ಸಭೆ ಕರೆದ ಪ್ರಧಾನಿ ಮೋದಿ

ಕೊರೋನಾ ಸೋಂಕು ನಿವಾರಣಾ ಲಸಿಕೆ ವಿತರಣೆ ಕುರಿತು ಚರ್ಚೆ ನಡೆಸಲು ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಸರ್ವಪಕ್ಷ ನಾಯಕರ ಸಭೆ ಕರೆದಿದ್ದಾರೆ.

published on : 4th December 2020

ನಾಳೆಯಿಂದ ಸಂಸತ್ ಅಧಿವೇಶನ: ಕೊರೋನಾ ಪರಿಣಾಮ ಈ ಬಾರಿ ಅಧಿವೇಶಕ್ಕೂ ಮುನ್ನ ಸರ್ವಪಕ್ಷ ಸಭೆ ಇಲ್ಲ

ಮಹಾಮಾರಿ ಕೊರೋನಾ ವೈರಸ್ ಪರಿಣಾಮ ಈ ಬಾರಿ ಸಂಸತ್ ಅಧಿವೇಶನಕ್ಕೂ ಮುನ್ನ ನಡೆಯುವ ಸರ್ವಪಕ್ಷ ಸಬೆ ನಡೆಯುವುದಿಲ್ಲ ಎಂದು ಭಾನುವಾರ ತಿಳಿದುಬಂದಿದೆ. 

published on : 13th September 2020