- Tag results for ಸಲಾರ್
![]() | ಮುಂದಿನ ವರ್ಷದ ಏಪ್ರಿಲ್ 14ರಂದು ಪ್ರಶಾಂತ್ ನೀಲ್, ಪ್ರಭಾಸ್ ಜೋಡಿಯ ಸಲಾರ್ ಬಿಡುಗಡೆಕೆಜಿಎಫ್ ಖ್ಯಾತಿಯ ಪ್ರಶಾಂತ್ ನೀಲ್ ಮತ್ತು ಟಾಲಿವುಡ್ ಯಂಗ್ ರೆಬೆಲ್ ಸ್ಟಾರ್ ಪ್ರಭಾಸ್ ಜೋಡಿಯ ಬಹು ನಿರೀಕ್ಷಿತ ಚಿತ್ರ ಸಲಾರ್ ಮುಂದಿನ ವರ್ಷ ಏಪ್ರಿಲ್ 14ರಂದು ಬಿಡುಗಡೆಯಾಗಲಿದೆ. |
![]() | 'ಸಲಾರ್' ಚಿತ್ರದಲ್ಲಿ ಪ್ರಭಾಸ್ ಗೆ ಶೃತಿ ಹಾಸನ್ ನಾಯಕಿ!ಪ್ರಭಾಸ್ ಮತ್ತು ಪ್ರಶಾಂತ್ ನೀಲ್ ಕಾಂಬಿನೇಷನ್ನಲ್ಲಿ ಈಚೆಗಷ್ಟೇ 'ಸಲಾರ್' ಸಿನಿಮಾದ ಮುಹೂರ್ತ ಅದ್ದೂರಿಯಾಗಿ ನೆರವೇರಿದೆ. ಕನ್ನಡದ ಹೊಂಬಾಳೆ ಫಿಲ್ಮ್ಸ್ ನಿರ್ಮಾಣದಲ್ಲಿ ಸಿನಿಮಾ ಮೂಡಿಬರುತ್ತಿದ್ದು, ಶೂಟಿಂಗ್ಗೆ ಕ್ಷಣಗಣನೆ ಆರಂಭವಾಗಿದೆ. |
![]() | 'ಸಲಾರ್'ಗೆ ಅದ್ದೂರಿ ಮುಹೂರ್ತ: ಶುಭ ಕೋರಿದ ಡಿಸಿಎಂ ಅಶ್ವತ್ಥ ನಾರಾಯಣ್ಕೆಜಿಎಫ್ ನಿರ್ದೇಶಕ ಪ್ರಶಾಂತ್ ನೀಲ್ ಮತ್ತು ಟಾಲಿವುಡ್ ಸ್ಟಾರ್, ಬಾಹುಬಲಿ ಖ್ಯಾತಿಯ ಪ್ರಭಾಸ್ ಕಾಂಬಿನೇಷನ್ ನ ಬಹುನಿರೀಕ್ಷೆಯ ಸಲಾರ್ ಸಿನಿಮಾದ ಮುಹೂರ್ತ ಶುಕ್ರವಾರ ಹೈದರಾಬಾದ್ ನಲ್ಲಿ ಅದ್ದೂರಿಯಾಗಿ ನೆರವೇರಿದೆ. |
![]() | ಪ್ರಶಾಂತ್ ನೀಲ್ ನಿರ್ದೇಶನದ ಪ್ರಭಾಸ್ ನಟನೆಯ 'ಸಲಾರ್' ತಂಡಕ್ಕೆ ಭುವನ್ ಗೌಡ ಸೇರ್ಪಡೆ!ಹೊಂಬಾಳೆ ಪಿಲ್ಮ್ಸ್ ಅಡಿಯಲ್ಲಿ ನಿರ್ಮಾಣವಾಗುತ್ತಿರುವ ಸಲಾರ್ ಸಿನಿಮಾಗೆ ಭುವನ್ ಗೌಡ ಛಾಯಾಗ್ರಾಹಕರಾಗಿದ್ದಾರೆ. |
![]() | ಕನ್ನಡಕ್ಕೆ 'ಬಾಹುಬಲಿ' ಪ್ರಭಾಸ್!"ಕೆಜಿಎಫ್" ಮೂಲಕ ದೇಶದ ಗಮನ ಸೆಳೆದಿರುವ ಸ್ಯಾಂಡಲ್ ವುಡ್ ನಿರ್ಮಾಣ ಸಂಸ್ಥೆ ಹೊಂಬಾಳೆ ಫಿಲಂಸ್ ತನ್ನ ಮುಂದಿನ ಚಿತ್ರ ಘೋಷಿಸಿದೆ. |