• Tag results for ಸಲ್ಮಾನ್ ಖಾನ್

25 ಸಾವಿರ ಬಾಲಿವುಡ್ ದಿನಗೂಲಿ ಕಾರ್ಮಿಕರ ನೆರವಿಗೆ ಸಲ್ಮಾನ್ ಖಾನ್!

ದೇಶಾದ್ಯಂತ ಲಾಕ್ ಡೌನ್ ಜಾರಿಯಲ್ಲಿರುವುದರಿಂದ ಸಂಕಷ್ಟದಲ್ಲಿರುವ ಬಾಲಿವುಡ್ ನ 25 ಸಾವಿರ ದಿನಗೂಲಿ ಕಾರ್ಮಿಕರಿಗೆ ಆರ್ಥಿಕ ನೆರವನ್ನು ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಪ್ರಕಟಿಸಿದ್ದಾರೆ ಎಂದು ವೆಸ್ಟರ್ನ್ ಇಂಡಿಯನ್ ಸಿನಿ ನೌಕರರ ಒಕ್ಕೂಟ ತಿಳಿಸಿದೆ.

published on : 29th March 2020

ಸಲ್ಮಾನ್ ಖಾನ್ ಐಶಾರಾಮಿ ಮನೆ ಬದಲು ಇನ್ನು ಅಪಾರ್ಟ್‌ಮೆಂಟ್‌ ನಲ್ಲೇ ಉಳಿದುಕೊಂಡಿರುವುದು ಏಕೆ ಗೊತ್ತಾ?

ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಅವರು ತಮ್ಮ ಐಷಾರಾಮಿ ಬಂಗಲೆ ಬಿಟ್ಟು ಸಣ್ಣ ಫ್ಲ್ಯಾಟ್‌ನಲ್ಲಿ ವಾಸಿಸಲು ಕಾರಣವನ್ನು ನೀಡಿದ್ದಾರೆ.

published on : 19th March 2020

ಅಭಿಮಾನಿಯ ಸೆಲ್ಫಿ ಹುಚ್ಚಿಗೆ ಕೋಪಗೊಂಡ ಸಲ್ಮಾನ್: ಮುಂದೇನಾಯ್ತು?ವಿಡಿಯೋ

ಗೋವಾ ವಿಮಾನ ನಿಲ್ದಾಣದಲ್ಲಿ ಸೆಲ್ಫಿ ತೆಗೆದುಕೊಳ್ಳಲು ಯತ್ನಿಸುತ್ತಿದ್ದ ಅಭಿಮಾನಿಯ ವರ್ತನೆಯಿಂದ ಕ್ರೋದಗೊಂಡ ಬಾಲಿವುಡ್ ನಟ ಸಲ್ಮಾನ್ ಖಾನ್, ಆತನಿಂದ ಮೊಬೈಲ್ ನ್ನು ಕಿತ್ತುಕೊಂಡಿರುವ ಘಟನೆ ಇಂದು ನಡೆದಿದೆ.ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ. 

published on : 28th January 2020

ಸಲ್ಮಾನ್ ಖಾನ್ ಮುಂದಿನ ಚಿತ್ರ 'ಕಬೀ ಈದ್ ಕಬೀ ದಿವಾಲಿ'

ದಬಾಂಗ್ 3 ಬಾಕ್ಸ್ ಆಫೀಸ್ ನಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಕಲೆಕ್ಷನ್ ಮಾಡದೆ ಸ್ವಲ್ಪ ಮಟ್ಟಿನ ವರ್ಚಸ್ಸು ಕುಂದಿರುವ ಬಾಲಿವುಡ್ ಬಾಕ್ಸ್ ಆಫೀಸ್ ಸುಲ್ತಾನ ಸಲ್ಮಾನ್ ಖಾನ್ ಅವರ ಹೊಸ ಚಿತ್ರದ ಘೋಷಣೆಯಾಗಿದೆ.

published on : 10th January 2020

ದೀಪಿಕಾ ಪಡುಕೋಣೆಗೆ ಸಲ್ಮಾನ್ ಖಾನ್ ಜೊತೆ ನಟಿಸುವಾಸೆ

ಬಾಲಿವುಡ್ ದಬಾಂಗ್ ಸ್ಟಾರ್ ಸಲ್ಮಾನ್ ಖಾನ್ ಅವರೊಂದಿಗೆ ನಟಿ ದೀಪಿಕಾ ಪಡುಕೋಣೆ ನಟಿಸುವ ಇಚ್ಛೆ ವ್ಯಕ್ತಪಡಿಸಿದ್ದಾರೆ.

published on : 8th January 2020

ಕಿಚ್ಚ ಸುದೀಪ್ ಗೆ ಸಲ್ಮಾನ್ ಖಾನ್ ಕೊಟ್ರು ದುಬಾರಿ ಗಿಫ್ಟ್!

ಸಲ್ಮಾನ್ ಖಾನ್ ಕಿಚ್ಚ ಸುದೀಪ್ ಗೆ ಬಿಎಂಡಬ್ಲ್ಯೂ ಎಂ5 ಕಾರನ್ನು ಉಡುಗೊರೆಯಾಗಿ ಕೊಟ್ಟಿದ್ದಾರೆ. ಇದರಿಂದ ಖುಷಿಯಾಗಿರುವ ಕಿಚ್ಚ ತಮ್ಮ ಸಂತೋಷವನ್ನು ಟ್ವಿಟ್ಟರ್ ಮೂಲಕ ಹಂಚಿಕೊಂಡಿದ್ದಾರೆ.

published on : 7th January 2020

ಫೋರ್ಬ್ಸ್ ಸೆಲೆಬ್ರಿಟಿ ಪಟ್ಟಿಯಲ್ಲಿ ಅಗ್ರ ಸ್ಥಾನ ಪಡೆದ ಅಕ್ಕಿ, ನಂತರದ ಸ್ಥಾನದಲ್ಲಿ ವಿರಾಟ್ ಕೊಹ್ಲಿ, ಸಲ್ಮಾನ್

2019ನೇ ಸಾಲಿನ ಟಾಪ್ 100 ಭಾರತೀಯ​ ಸೆಲೆಬ್ರಿಟಿ ಪಟ್ಟಿಯನ್ನು ಫೋರ್ಬ್ಸ್ ಗುರುವಾರ ಬಿಡುಗಡೆ ಮಾಡಿದ್ದು, ಈ ಬಾರಿ ಬಾಲಿವುಡ್ ನಟ ಅಕ್ಷಯ್ ಅವರು ಸೂಪರ್ ಸ್ಟಾರ್ ಸಲ್ಮಾನ್​ ಖಾನ್ ಅವರನ್ನು ಹಿಂದಿಕ್ಕಿ​ ಅಗ್ರ ಸ್ಥಾನ ಪಡೆದುಕೊಂಡಿದ್ದಾರೆ.

published on : 19th December 2019

ರೋಚಕ ಪಾತ್ರಗಳಲ್ಲಿ ಕಾಣಿಸಿಕೊಳ್ಳಲ್ಲ ಆದರೆ ನನ್ನ ಪಾತ್ರಗಳು ರೋಮಾಂಚನಕಾರಿಯಾಗಿರಬೇಕು: ಕಿಚ್ಚ ಸುದೀಪ್

ಈ ಶುಕ್ರವಾರ ಬಿಡುಗಡೆಯಾಗಲಿರುವ ದಬಾಂಗ್ ಚಿತ್ರಸರಣಿಯ  ದಬಾಂಗ್ 3ನಲ್ಲಿ ಬಾಲಿವುಡ್ ನಟ ಸಲ್ಮಾನ್ ಕಾನ್ ಚುಲ್ಬುಲ್ ಪಾಂಡೆ ಆಗಿ ಮತ್ತೆ ತೆರೆ ಮೇಲೆ ಮಿಂಚಲಿದ್ದಾರೆ. ಭುದೇವ ನಿರ್ದೇಶನದ ಈ ಚಿತ್ರದಲ್ಲಿ ಸ್ಯಾಂಡಲ್ ವುಡ್ ನ ಕಿಚ್ಚ ಸುದೀಪ್ ಸಲ್ಮಾನ್ ಗೆ ಎದುರಾಳಿಯಾಗಿದ್ದು ಬಾಲಿ ಸಿಂಗ್ ಆಗಿ ಕಾಣಿಸಿಕೊಂಡಿದ್ದಾರೆ.  “ಈ ಚಿತ್ರದಲ್ಲಿ ಬಾಲಿ ಸಿಂಗ್ ಪಾತ್ರಕ್ಕೆ ಅತ್ಯಂತ ಮುಖ್

published on : 18th December 2019

ದಬಾಂಗ್ 3: ಸೋನಾಕ್ಷಿಗೆ ಕನ್ನಡ, ತಮಿಳು ಮತ್ತು ತೆಲುಗುನಲ್ಲಿ ನಟಿ ನಂದಿತಾ ಶ್ವೇತಾರಿಂದ ವಾಯ್ಸ್ ಡಬ್!

ಕಿಚ್ಚ ಸುದೀಪ್ ಅವರು ದಬಾಂಗ್ 3 ನಲ್ಲಿ ಸಲ್ಮಾನ್ ಖಾನ್ ಗೆ ಟಕ್ಕರ್ ಕೊಡುತ್ತಿದ್ದು ಇನ್ನು ಈ ಚಿತ್ರ ಹಿಂದಿ ಸೇರಿದಂತೆ ಹಲವು ಭಾಷೆಗಳಲ್ಲಿ ತೆರೆಕಾಣಲಿದೆ.

published on : 14th December 2019

ಹಿಂದಿ ಬಿಗ್ ಬಾಸ್ ನಿಂದ ಹೊರನಡೆದ ಸಲ್ಮಾನ್ ಖಾನ್: ಕಾರ್ಯಕ್ರಮಕ್ಕೆ ಹೊಸ ನಿರೂಪಕಿ!

ಹಿಂದಿ ಬಿಗ್ ಬಾಸ್ ಕಾರ್ಯಕ್ರಮಕ್ಕೆ ಹೊಸ ನಿರೂಪಕಿ ಎಂಟ್ರಿ ಕೊಟ್ಟಿದ್ದು, ಬಾಲಿವುಡ್ ಭಾಯ್‍ಜಾನ್ ಸಲ್ಮಾನ್ ಖಾನ್ ಶೋಯಿಂದ ಹೊರ ಬಂದಿದ್ದಾರೆ.

published on : 12th December 2019

ದಬಾಂಗ್ -3 ಚಿತ್ರದ ಪ್ರಚಾರಕ್ಕಾಗಿ ಬೆಂಗಳೂರಿಗೆ ಸಲ್ಮಾನ್!

ಬಾಲಿವುಡ್ ನಟ ಸಲ್ಮಾನ್ ಖಾನ್ ಬೆಂಗಳೂರಿನಲ್ಲಿ ಕಿಚ್ಚ ಸುದೀಪ್ ಅವರೊಂದಿಗೆ ದಬಾಂಗ್ -3 ಚಿತ್ರದ ಪ್ರಚಾರ ನಡೆಸಲಿದ್ದಾರೆ.

published on : 10th December 2019

ಹಿಂದೂಗಳ ಭಾವನೆಗಳಿಗೆ ಧಕ್ಕೆ: ದಬಾಂಗ್ -3 ಚಲನಚಿತ್ರಕ್ಕೆ ಸೆನ್ಸಾರ್ ಪ್ರಮಾಣ ಪತ್ರ ನೀಡದಂತೆ ಆಗ್ರಹ

ಸಲ್ಮಾನ್ ಖಾನ್' ಅಭಿನಯದ 'ದಬಾಂಗ್-3' ಚಲನಚಿತ್ರದಲ್ಲಿ ಹಿಂದೂಗಳ ಭಾವನೆಗಳಿಗೆ ಧಕ್ಕೆಯುಂಟು ಮಾಡುವ ದೃಶ್ಯಗಳು ಹಾಡುಗಳಿದ್ದು, ಚಿತ್ರಕ್ಕೆ ಸೆನ್ಸಾರ್ ಮಂಡಳಿ ಪ್ರಮಾಣಪತ್ರ ನೀಡದಂತೆ ಹಿಂದೂ ಜನಜಾಗೃತಿ ಸಮಿತಿ ಆಗ್ರಹಿಸಿದೆ.

published on : 28th November 2019

ಬಿಗ್ ಬಾಸ್ ಮನೆಯಲ್ಲಿ ಮಿತಿ ಮೀರಿದ ಸ್ಪರ್ಧಿಗಳ ರೊಮ್ಯಾನ್ಸ್, ವಿಡಿಯೋ ವೈರಲ್!

ಬಿಗ್ ಬಾಸ್ ಮನೆಯಲ್ಲಿ ಕೆಲವೊಮ್ಮೆ ಸ್ಪರ್ಧಿಗಳ ರೊಮ್ಯಾನ್ಸ್ ಎಲ್ಲರನ್ನೂ ಹುಬ್ಬೇರಿಸುವಂತೆ ಮಾಡುತ್ತದೆ. ಇದೀಗ ಅದೇ ರೀತಿಯ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

published on : 26th November 2019

ಕರ್ನಾಟಕದಾದ್ಯಂತ 250 ಥಿಯೇಟರ್‌ಗಳಲ್ಲಿ ಕನ್ನಡದ ದಬಾಂಗ್ 3 ಪ್ರದರ್ಶನ!

ಕಿಚ್ಚ ಸುದೀಪ್ ವಿಲನ್ ಪಾತ್ರದಲ್ಲಿ ಕಾಣಿಸಿಕೊಂಡಿರುವ ಬಾಲಿವುಡ್ ನಟ ಸಲ್ಮಾನ್ ಖಾನ್ ಅಭಿನಯದ ದಬಾಂಗ್ 3 ಕನ್ನಡದ ಆವತರಣಿ ರಾಜ್ಯಾದ್ಯಂತ ಸುಮಾರು 250 ಥಿಯೇಟರ್‌ಗಳಲ್ಲಿ ಬಿಡುಗಡೆಯಾಗಲಿದೆ. 

published on : 18th November 2019

ಕಿಚ್ಚ ಸುದೀಪ್ ಇಸ್ ಬೆಸ್ಟ್, ಕ್ಲೀನ್ ಮ್ಯಾನ್: ಸಲ್ಮಾನ್ ಖಾನ್

ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಮತ್ತು ಕನ್ನಡದ ಅಭಿನಯ ಚಕ್ರವರ್ತಿ ಸುದೀಪ್  ಅಭಿನಯದ ಬಹುನಿರೀಕ್ಷೆಯ ದಬಾಂಗ್ -3  ಸಿನಿಮಾದ ಟ್ರೈಲರ್ ರಿಲೀಸ್ ಆಗಿದೆ

published on : 24th October 2019
1 2 3 >