- Tag results for ಸಹಾಯವಾಣಿ
![]() | ಶಬರಿಮಲೆ: ರಾಜ್ಯದ ಯಾತ್ರಾರ್ಥಿಗಳಿಗಾಗಿ ಸಹಾಯವಾಣಿಕೇರಳದ ಶಬರಿಮಲೈನಲ್ಲಿ ಜರುಗುವ 2020-21 ನೇ ಸಾಲಿನ ಮಂಡಲ-ಮಕರವಿಳಕ್ಕು ವರ್ಷದ ಕಾರ್ಯಕ್ರಮದಲ್ಲಿ ತೆರಳುವ ಕರ್ನಾಟಕ ರಾಜ್ಯದ ಭಕ್ತಾದಿಗಳು, ಯಾತ್ರಾರ್ಥಿಗಳಿಗೆ ಸಂಬಂಧಿಸಿದಂತೆ ಕೇರಳ ಸರ್ಕಾರ ಕೆಲವು ಮಾರ್ಗಸೂಚಿಗಳನ್ನು ಹೊರಡಿಸಿದೆ. |
![]() | ಹೆಚ್ಚಿದ ಕೋವಿಡ್ ಒತ್ತಡ: ಮನೋವೈದ್ಯಕೀಯ ಸಹಾಯವಾಣಿ ಮೊರೆ ಹೋಗುತ್ತಿರುವ ವೈದ್ಯರು!ರಾಜ್ಯದಲ್ಲಿ ಕೊರೋನಾ ಸೋಂಕಿತರಿಗೆ ಚಿಕಿತ್ಸೆ ನೀಡುವ ಸಲುವಾಗಿ ಗಡಿಯಾರದ ಮುಳ್ಳುಗಳಂತೆ ಕರ್ತವ್ಯ ನಿರ್ವಹಿಸುತ್ತಿರುವ ವೈದ್ಯರು, ಇದೀಗ ಮಾನಸಿಕ ಒತ್ತಡಗಳಿಗೆ ಸಿಲುಕಿಕೊಳ್ಳುತ್ತಿದ್ದು, ಈ ಹಿನ್ನೆಲೆಯಲ್ಲಿ ಒತ್ತಡ ದೂರಾಗಿಸಿಕೊಳ್ಳುವ ಸಲುವಾಗಿ ಮನೋವೈದ್ಯಕೀಯ ಸಹಾಯವಾಣಿಗಳಿಗೆ ಕರೆ ಮಾಡಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆಂದು ತಿಳಿದುಬಂದಿದೆ. |
![]() | ಸೋಂಕಿತರಿಗಾಗಿ ಕೋವಿಡ್ ಸುರಕ್ಷಾ ಚಕ್ರ ಸಹಾಯವಾಣಿ ಕೇಂದ್ರ: ಕಲ್ಯಾಣ ಕರ್ನಾಟಕ ಮಂಡಳಿ ನೂತನ ಪ್ರಯೋಗಕಲ್ಯಾಣ ಕರ್ನಾಟಕ ಭಾಗದಲ್ಲಿ ಕೋವಿಡ್ ಸೋಂಕು ತೀವ್ರಗೊಂಡಿದೆ. ಈ ಭಾಗದ ಕೇಂದ್ರ ಸ್ಥಾನ ಕಲಬುರ್ಗಿ ಕೊರೋನಾ ಹಾಟ್ಸ್ಪಾಟ್ ಆಗಿ ಪರಿವರ್ತನೆಯಾಗಿದೆ. |
![]() | ಸೋಂಕಿತರಿಗೆ ಸೂಕ್ತ ಚಿಕಿತ್ಸೆ,ರೋಗ ಲಕ್ಷಣ ಪತ್ತೆಗಾಗಿ ತುರ್ತು ಸಹಾಯವಾಣಿ ಆರಂಭಿಸಲು ಸೂಚನೆ: ಡಾ.ಸುಧಾಕರ್ನಗರದಲ್ಲಿ ಹಾಸಿಗೆಗಳ ಹಂಚಿಕೆಗೆ ಸಮರ್ಪಕ ಕೇಂದ್ರೀಕೃತ ವ್ಯವಸ್ಥೆ ಕಲ್ಪಿಸಿವುದು.ಲಾಕ್ ಡೌನ್ ಸಂದರ್ಭದಲ್ಲಿ ಸೋಂಕಿತರ ಸಂಪರ್ಕ ಪತ್ತೆಗೆ ಬೂತ್ ಮಟ್ಟದ ಟಾಸ್ಕ್ ಫೋರ್ಸ್ ಸಮಿತಿಗಳ ಬಳಕೆ ಮಾಡಿ ಕೊಳ್ಳುವಂತೆ ಸಚಿವ ಡಾ.ಸುಧಾಕರ್ ಹಿರಿಯ ಅಧಿಕಾರಿಗಳಿಗೆ ಸಲಹೆ ನೀಡಿದ್ದಾರೆ. |