ರಾಜ್ಯಕರ್ನಾಟಕ ಕೊರೋನಾ ಸಂಕಷ್ಟ: ಪ್ರತಿ ಜಿಲ್ಲೆಯಲ್ಲೂ ಕಾಂಗ್ರೆಸ್ ಸಹಾಯವಾಣಿ ಆರಂಭ
ಕೊರೋನಾ ಎರಡನೇ ಅಲೆಯಿಂದಾಗಿ ಜನ ಸಾಮಾನ್ಯರು ತತ್ತರಿಸಿರುವ ಈ ಸಂದರ್ಭದಲ್ಲಿ ಪರ್ಯಾಯ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯಿಂದ ಜಿಲ್ಲೆಯ ಕಾಂಗ್ರೆಸ್ ಕಚೇರಿಯಲ್ಲಿ ಆರೋಗ್ಯ ಸಹಾಯವಾಣಿ ತೆರೆಲಿದೆ.