• Tag results for ಸಹೋದರ

ಹಾಸನದಲ್ಲಿ ರಸ್ತೆ ಅಪಘಾತ: ಇಬ್ಬರು ಸಹೋದರರ ಸಾವು  

ಹಾಸನ ಜಿಲ್ಲೆಯ ಕೆಂಚಟ್ಟಿಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಳೆದ ರಾತ್ರಿ ಕಾರ್ ವೊಂದು ಟ್ರಕ್‍ ಗೆ ಡಿಕ್ಕಿ ಹೊಡೆದು ಕಾರ್ ನಲ್ಲಿ ಸಂಚರಿಸುತ್ತಿದ್ದ ಇಬ್ಬರು ಸಹೋದರರು ಮೃತಪಟ್ಟಿರುವ ಘಟನೆ ನಡೆದಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. 

published on : 20th June 2021

ಸುವೇಂದು ಅಧಿಕಾರಿಯ ತಂದೆ, ಸಹೋದರನಿಗೆ ವಿಐಪಿ ಭದ್ರತೆ ನೀಡಿದ ಕೇಂದ್ರ

ಪಶ್ಚಿಮ ಬಂಗಾಳ ಬಿಜೆಪಿ ನಾಯಕ ಸುವೆೇಂದು ಅಧಿಕಾರಿಯ ತಂದೆ ಮತ್ತು ಸಹೋದರ ಇಬ್ಬರೂ ಸಂಸತ್ ಸದಸ್ಯರಾಗಿದ್ದು, ಕೇಂದ್ರ ಗೃಹ ಸಚಿವಾಲಯ ಅವರಿಗೆ ಕೇಂದ್ರ....

published on : 22nd May 2021

ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿರಿಯ ಸಹೋದರ ಆಶಿಮ್ ಬ್ಯಾನರ್ಜಿ ಕೊರೋನಾಗೆ ಬಲಿ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರ ಕಿರಿಯ ಸಹೋದರ ಆಶಿಮ್ ಬ್ಯಾನರ್ಜಿಯವರು ಕೊರೋನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆಂದು ಶನಿವಾರ ತಿಳಿದುಬಂದಿದೆ. 

published on : 15th May 2021

ಡಿಸಿಎಂ ಲಕ್ಷ್ಮಣ ಸವದಿ ಸಹೋದರನ ಪುತ್ರ ಕೊರೋನಾದಿಂದ ಸಾವು

ಉಪಮುಖ್ಯಮಂತ್ರಿ, ಸಾರಿಗೆ ಸಚಿವ ಲಕ್ಷ್ಮಣ ಸವದಿ ಅವರ ಸಹೋದರನ ಪುತ್ರ ವಿನೋದ್ ಸವದಿ ಕೋವಿಡ್​ಗೆ ಬಲಿಯಾಗಿದ್ದಾರೆ.

published on : 12th May 2021

ಕೊರೋನಾ: ತಾಯಿ ಬಳಿಕ ಸೋದರಿಯನ್ನೂ ಕಳೆದುಕೊಂಡ ಟೀಂ ಇಂಡಿಯಾ ಕ್ರಿಕೆಟ್ ತಾರೆ ವೇದಾ ಕೃಷ್ಣಮೂರ್ತಿ

ಭಾರತೀಯ ಮಹಿಳಾ ಕ್ರಿಕೆಟ್ ತಾರೆ ವೇದಾ ಕೃಷ್ಣಮೂರ್ತಿಯವರ ಸೋದರಿ ವತ್ಸಲಾ ಶಿವಕುಮಾರ್ (42) ಕೊರೋನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ.

published on : 6th May 2021

'ಕನಕಪುರದ ಸಹೋದರರಿಬ್ಬರ ರಾಜಕೀಯ ಜೀವನಕ್ಕೆ ಅಂತ್ಯ ಹಾಡಲು ಶ್ರಮಿಸುತ್ತಿದ್ದೀರಾ?'

ವಲಸೆ ನಾಯಕ ಸಿದ್ದರಾಮಯ್ಯ ಅವರ ಬಣದೊಂದಿಗೆ ನೀವೂ ಸೇರಿಕೊಂಡು ಕನಕಪುರದ ಸಹೋದರರಿಬ್ಬರ ರಾಜಕೀಯ ಜೀವನಕ್ಕೆ ಅಂತ್ಯ ಹಾಡಲು ಶ್ರಮಿಸುತ್ತಿದ್ದೀರಾ? ಎಂದು ರಣದೀಪ್ ಸುರ್ಜೇವಾಲಾ ಗೆ ಬಿಜೆಪಿ ಟಾಂಗ್ ನೀಡಿದೆ.

published on : 16th April 2021

ಮೈಸೂರು: ದಲಿತರಿಗೆ ಹೇರ್ ಕಟಿಂಗ್ ನಿರಾಕರಿಸಿದ ನಂತರ, ಸಮುದಾಯದ ಸಹೋದರರಿಂದ ಮನೆ ಬಾಗಿಲಿಗೇ ಸೇವೆ!

ದಲಿತ ಕುಟುಂಬದ ಇಬ್ಬರು ಸಹೋದರರು ಮೈಸೂರಿನ ಕೆಲವು ಗ್ರಾಮಗಳಲ್ಲಿ ಸಾಮಾಜಿಕ ಸಾಮರಸ್ಯದ ರಾಯಭಾರಿಗಳಾಗಿದ್ದಾರೆ. ಈ ಮೂಲಕ ಸಹೋದರರಿಬ್ಬರು ಸಾಮಾಜಿಕ ಉದ್ವಿಗ್ನತೆಯನ್ನು ಕೊನೆಗೊಳಿಸಿದ್ದಾರೆ.

published on : 15th April 2021

ಮಾಜಿ ಸಚಿವ ವಿನಯ ಕುಲಕರ್ಣಿ ಸೋದರನ ಕಾರು ಅಪಘಾತ: ಇಬ್ಬರು ಸಾವು

ಮಾಜಿ ಸಚಿವ ವಿನಯ ಕುಲಕರ್ಣಿ ಸೋದರ ವಿಜಯ ಕುಲಕರ್ಣಿ ಚಲಿಸುತ್ತಿದ್ದ ಕಾರು ಸೋಮವಾರ ಮೂರು ದ್ವಿಚಕ್ರ ವಾಹನಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟಿರುವ ಘಟನೆ ನಗರದ ಹೊಸ ಬಸ್ಸು ನಿಲ್ದಾಣದ ಬಳಿ ಸಂಭವಿಸಿದೆ.

published on : 12th April 2021

ಎಲ್ಲಾ ಸಮುದಾಯದ ಜನರೂ ನಮಗೆ ಸಹೋದರರಿದ್ದಂತೆ: ಡಿ.ಕೆ.ಶಿವಕುಮಾರ್

ಕಾಂಗ್ರೆಸ್ ಜಾತಿ ರಾಜಕಾರಣ ಮಾಡುವುದಿಲ್ಲ. ಏನಿದ್ದರೂ ನೀತಿ ಮೇಲೆ ರಾಜಕಾರಣ ಮಾಡುವ ಮೂಲಕ ಮತ ಕೇಳುತ್ತೇವೆಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಹೇಳಿದ್ದಾರೆ. 

published on : 9th April 2021

ಮರ್ಯಾದಾ ಹತ್ಯೆ: ತಂಗಿ ಕೊಂದು ರೈಲ್ವೇ ಹಳಿ ಮೇಲೆ ಎಸೆದ ಸಹೋದರ!

ಒಡಹುಟ್ಟಿದ ಅಣ್ಣನೇ ತಂಗಿಯನ್ನು ಹತ್ಯೆ ಮಾಡಿ ರೈಲ್ವೆ ಹಳಿ ಮೇಲೆ ಎಸೆದಿರುವ ಘಟನೆ ಬೈಯಪ್ಪನಹಳ್ಳಿ ರೈಲ್ವೆ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. 

published on : 6th April 2021

ಉತ್ತರ ಪ್ರದೇಶ: ಪ್ರಧಾನಿ ಮೋದಿ ಸಹೋದರನ ಹೆಸರಿನಲ್ಲಿ ಹಣ ಸಂಗ್ರಹಿಸುತ್ತಿದ್ದ ಯುವಕನ ಬಂಧನ!

ಪ್ರಧಾನಿ ನರೇಂದ್ರ ಮೋದಿ ಅವರ ಸಹೋದರನ ಹೆಸರಿನಲ್ಲಿ ಹಣ ಸಂಗ್ರಹಿಸುತ್ತಿದ್ದ ಆರೋಪದ ಮೇರೆಗೆ ಯುವಕನೊಬ್ಬವನ್ನು ಬಂಧಿಸಿರುವುದಾಗಿ ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

published on : 2nd February 2021

ರಾಜಕೀಯ ಪಕ್ಷ ಸ್ಥಾಪನೆ ನಿರ್ಧಾರದಿಂದ ಹಿಂದೆಸರಿದ ರಜನಿಕಾಂತ್: ಸಹೋದರನ ಪ್ರತಿಕ್ರಿಯೆ ಹೀಗಿದೆ...

ರಜನಿಕಾಂತ್ ರಾಜಕೀಯ ಪಕ್ಷ ಸ್ಥಾಪನೆ ನಿರ್ಧಾರದಿಂದ ಹಿಂದೆಸರಿದಿರುವುದು ಈಗ ದೇಶಾದ್ಯಂತ ಚರ್ಚೆಯ ವಿಷಯ. ಈ ಬಗ್ಗೆ ರಜನಿಕಾಂತ್ ಅವರ ಸಹೋದರ ಪ್ರತಿಕ್ರಿಯೆ ನೀಡಿದ್ದಾರೆ. 

published on : 29th December 2020

ಹುಬ್ಬಳ್ಳಿ: ನಡುರಸ್ತೆಯಲ್ಲೇ ಅಣ್ಣನಿಗೆ ಬಿಯರ್ ಬಾಟಲಿಯಿಂದ ಹೊಡೆದ ಸಹೋದರಿ!

ನಡುರಸ್ತೆಯಲ್ಲೇ ಅಣ್ಣನಿಗೆ ಸಹೋದರಿಯೊಬ್ಬಳು ಬಿಯರ್ ಬಾಟಲಿಯಿಂದ ಹೊಡೆದಿದ್ದು ಈ ವಿಡಿಯೋ ವೈರಲ್ ಆಗಿದೆ. 

published on : 24th December 2020

ನೀರವ್ ಮೋದಿ ಸೋದರನ ವಿರುದ್ಧ ಅಮೆರಿಕಾದಲ್ಲಿ 2.6 ಮಿಲಿಯನ್ ಡಾಲರ್ ವಂಚನೆ ಆರೋಪ

ಪರಾರಿಯಾದ ವಜ್ರದ ವ್ಯಾಪಾರಿ ನೀರವ್ ಮೋದಿಯ ಕಿರಿಯ ಸಹೋದರ ನೆಹಾಲ್ ಮೋದಿ ವಿರುದ್ಧ ಜಗತ್ತಿನ ಅತಿದೊಡ್ಡ ವಜ್ರ ಕಂಪನಿಗಳಲ್ಲಿ ಒಂದರಿಂದ 2.6 ಮಿಲಿಯನ್ ಡಾಲರ್ ಮೌಲ್ಯದ ವಜ್ರಗಳನ್ನು ಮೋಸದಿಂದ ಪಡೆದಿರುವ ಕುರಿತು ಆರೋಪ ಕೇಳಿಬಂದಿದೆ. 

published on : 20th December 2020

ನಾಯಿಗೆ ಊಟ ಹಾಕಿಲ್ಲ ಎಂದು ಸಹೋದರಿಯನ್ನೇ ಗುಂಡಿಕ್ಕಿ ಹತ್ಯೆ ಮಾಡಿದ ಸಹೋದರ!

ತಾನು ಸಾಕಿದ್ದ ನಾಯಿಗಳಿಗೆ ರೋಟಿಗಳನ್ನು ಮಾಡಿ ಹಾಕಲಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕಾಗಿ ವ್ಯಕ್ತಿಯೋರ್ವ ತನ್ನ ಸಹೋದರಿಯನ್ನೇ ಹತ್ಯೆ ಮಾಡಿರುವ ಘಟನೆ ಉತ್ತರ ಪ್ರದೇಶದಲ್ಲಿ ವರದಿಯಾಗಿದೆ.

published on : 15th December 2020
1 2 >