ರಾಜ್ಯಸಾಂಗ್ಲಿ, ಕೊಲ್ಲಾಪುರ ಪ್ರವಾಹಕ್ಕೆ ಮಹಾರಾಷ್ಟ್ರವೇ ಕಾರಣ, ಕರ್ನಾಟಕವಲ್ಲ: ಸಚಿವ ಎಂ.ಬಿ ಪಾಟೀಲ್
ಕೃಷ್ಣಾ ಜಲಾನಯನ ಪ್ರದೇಶದಲ್ಲಿರುವ ಮಹಾರಾಷ್ಟ್ರದ ಸಾಂಗ್ಲಿ, ಸತಾರ ಮತ್ತು ಕೊಲ್ಲಾಪುರ ಜಿಲ್ಲೆಗಳಲ್ಲಿ ಪ್ರವಾಹ ಉಂಟಾಗಿದ್ದಕ್ಕೆ ಕೊಯ್ನಾ, ರಾಜಾಪುರ ಮತ್ತು ಇತರ ಅಣೆಕಟ್ಟುಗಳಿಂದ ಏಕಕಾಲದಲ್ಲಿ ನೀರು ಬಿಡುಗಡೆ ಮಾಡಿದ್ದು, ಜೊತೆಗೆ ಅತಿಕ್ರಮಣ ಕಾರಣವಾಗಿದೆ.