• Tag results for ಸಾಧ್ವಿ ಪ್ರಗ್ಯಾಸಿಂಗ್ ಠಾಕೂರ್

ವಿವಾದಿತ ಹೇಳಿಕೆ: ಸಾಧ್ವಿ ಪ್ರಗ್ಯಾಸಿಂಗ್ ಠಾಕೂರ್ ಗೆ ಚುನಾವಣಾ ಆಯೋಗ ನೋಟಿಸ್

ಹೇಮಂತ್ ಕರ್ಕರೆ ಸಾವು ಮತ್ತು ಬಾಬ್ರಿ ಮಸೀದಿ ಧ್ವಂಸ ವಿಚಾರಕ್ಕೆ ಸಂಬಂಧಿಸಿದಂತೆ ವಿವಾದಿತ ಸನ್ಯಾಸಿನಿ ಸಾಧ್ವಿ ಪ್ರಗ್ಯಾಸಿಂಗ್ ಠಾಕೂರ್ ನೀಡಿದ್ದ ಹೇಳಿಕೆಗಳಿಗೆ ಸಂಬಂಧಿಸಿದಂತೆ ಚುನಾವಣಾ ಆಯೋಗ ನೋಟಿಸ್ ಜಾರಿ ಮಾಡಿದೆ.

published on : 21st April 2019