ವಿದೇಶಸಾಮಾಜಿಕ ಜಾಲತಾಣಗಳೊಂದಿಗೆ ಅಮೆರಿಕ ಅಧ್ಯಕ್ಷ ಟ್ರಂಪ್ ಸಭೆ: ಆದರೆ ಫೇಸ್ ಬುಕ್, ಟ್ವಿಟರ್ ಗೇ ಇಲ್ಲ ಆಹ್ವಾನ!
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಾಮಾಜಿಕ ಜಾಲತಾಣಗಳ ಸಭೆಯನ್ನು ಏರ್ಪಡಿಸಿದ್ದಾರೆ. ಆದರೆ ಈ ಸಭೆಗೆ ಸಾಮಾಜಿಕ ಜಾಲತಾಣಗಳ ಪ್ರಮುಖ ಸಂಸ್ಥೆಗಳಾದ ಫೇಸ್ ಬುಕ್, ಟ್ವಿಟರ್ ಗೇ ಆಹ್ವಾನ ನೀಡಿಲ್ಲ.