• Tag results for ಸಾಮೂಹಿಕ ಅತ್ಯಾಚಾರ

ಮಧ್ಯಪ್ರದೇಶ: 13 ವರ್ಷದ ಬಾಲಕಿ ಅಪಹರಿಸಿ, ಗ್ಯಾಂಗ್ ರೇಪ್: 7 ಮಂದಿ ಬಂಧನ

ಐದು ದಿನಗಳ ಅಂತರದಲ್ಲಿ 13 ವರ್ಷದ ಬಾಲಕಿಯನ್ನು ಎರಡು ಬಾರಿ ಅಪಹರಿಸಿ ಗ್ಯಾಂಗ್ ರೇಪ್ ಮಾಡಿದ್ದ 9 ಮಂದಿ ಪೈಕಿ 7 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.

published on : 16th January 2021

ಬಿಹಾರ: ಮೂಕ ಹಾಗೂ ಕಿವಿ ಕೇಳದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ, ಕಣ್ಣಿಗೆ ಹಾನಿ

ಮೂಕ ಹಾಗೂ ಕಿವಿ ಕೇಳದ 15 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ, ಆಕೆಯ ಕಣ್ಣಿಗೆ ಹರಿತವಾದ ಆಯುಧದಿಂದ ಹಾನಿ ಮಾಡಿರುವ ಘಟನೆ ಬಿಹಾರದ ಮಧುಬನಿ ಜಿಲ್ಲೆಯಲ್ಲಿ ನಡೆದಿದೆ.

published on : 13th January 2021

ಮತ್ತೊಂದು ನಿರ್ಭಯಾ: ಮಹಿಳೆಯ ಗುಪ್ತಾಂಗಕ್ಕೆ ರಾಡ್ ನಿಂದ ಹೊಡೆದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಲೆ!

ದೆಹಲಿಯ ನಿರ್ಭಯಾ ಸಾಮೂಹಿಕ ಅತ್ಯಾಚಾರ ಪ್ರಕರಣದ ಭಯಾನಕ ನೆನಪುಗಳನ್ನು ಮರಳಿ ತರುವ ಪ್ರಕರಣವೊಂದರಲ್ಲಿ, ಉತ್ತರ ಪ್ರದೇಶದ ಬದೌನ್ ಜಿಲ್ಲೆಯಲ್ಲಿ ಮಧ್ಯವಯಸ್ಕ ಮಹಿಳೆಯೊಬ್ಬರ ಮೇಲೆ ಕ್ರೂರವಾಗಿ ಸಾಮೂಹಿಕ ಅತ್ಯಾಚಾರ ಮಾಡಿ ಕೊಲ್ಲಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

published on : 6th January 2021

ಉದ್ಯಮಿ ಕೊಲೆಗಾಗಿ ಐಶಾರಾಮಿ ಹೊಟೆಲ್ ಗೆ ಬಂದ ದುಷ್ಕರ್ಮಿಗಳಿಂದ ಮಹಿಳಾ ಸಿಬ್ಬಂದಿ ಮೇಲೆ ಗ್ಯಾಂಗ್ ರೇಪ್!

ಉದ್ಯಮಿಯೋರ್ವನನ್ನು ಕೊಲೆಗೈಯ್ಯಲು ಐಶಾರಾಮಿ ಹೊಟೆಲ್ ನಲ್ಲಿ ತಂಗಿದ್ದ ಸುಪಾರಿ ಕಿಲ್ಲರ್ಸ್ ಹೊಟೆಲ್ ನ ಮಹಿಳಾ ಸಿಬ್ಬಂದಿಗಳ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ರಾಜಸ್ಥಾನದಲ್ಲಿ ನಡೆದಿದೆ.

published on : 21st December 2020

ಸ್ಟಾರ್ ಹೋಟೆಲ್‍ನಲ್ಲಿ ಸೆಕ್ಸ್ ವರ್ಕರ್‌ಗೆ ಒತ್ತಾಯ: ಇಲ್ಲ ಅಂದಿದ್ದಕ್ಕೆ 2 ಮಹಿಳಾ ಸಿಬ್ಬಂದಿ ಮೇಲೆ ಗ್ಯಾಂಗ್ ರೇಪ್!

ಉದ್ಯಮಿಯೊರ್ವರನ್ನು ಕೊಲ್ಲಲು ಸುಪಾರಿ ಪಡೆದು ಸ್ಟಾರ್ ಹೋಟೆಲ್ ನಲ್ಲಿ ತಂಗಿದ್ದ ಪುಡಿ ರೌಡಿಗಳು ಸೆಕ್ಸ್ ವರ್ಕರ್ ಇಲ್ಲ ಅಂದಿದ್ದಕ್ಕೆ ಹೋಟೆಲ್ ಮಹಿಳಾ ಸಿಬ್ಬಂದಿಯನ್ನೇ ಗ್ಯಾಂಗ್ ರೇಪ್ ಮಾಡಿದ್ದಾರೆ.

published on : 20th December 2020

ಹತ್ರಾಸ್ ಸಾಮೂಹಿಕ ಅತ್ಯಾಚಾರ, ಕೊಲೆ ಪ್ರಕರಣ: ಚಾರ್ಜ್ ಶೀಟ್ ದಾಖಲಿಸಿದ ಸಿಬಿಐ

ಹತ್ರಾಸ್ ಸಾಮೂಹಿಕ ಅತ್ಯಾಚಾರ, ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಸಿಬಿಐ ಚಾರ್ಜ್ ಶೀಟ್ ದಾಖಲಿಸಿದೆ. 

published on : 18th December 2020

ಶಿವಮೊಗ್ಗ: ಆಸ್ಪತ್ರೆಯಲ್ಲಿ ತಾಯಿಯೊಂದಿಗಿದ್ದ ಅಪ್ರಾಪ್ತೆಯ ಮೇಲೆ ವಾರ್ಡ್ ಬಾಯ್, ಸ್ನೇಹಿತರಿಂದ ಸಾಮೂಹಿಕ ಅತ್ಯಾಚಾರ

ಅನಾರೋಗ್ಯಕ್ಕೀಡಾಗಿದ್ದ ತಾಯಿಯೊಂದಿಗೆ ಆಸ್ಪತ್ರೆಗೆ ಬಂದ ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಆರೋಪದ ಮೇಲೆ ಆಸ್ಪತ್ರೆಯ ವಾರ್ಡ್ ಬಾಯ್ ಹಾಗೂ ಅವನ ಸ್ನೇಹಿತರ ಮೇಲೆ ದೂರು ದಾಖಲಾಗಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.

published on : 6th December 2020

6 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ: ಹತ್ಯೆಗೈದು, ಶ್ವಾಸಕೋಶ ಕಿತ್ತೊಯ್ದ ಕಾಮುಕರು!

6 ವರ್ಷದ ಬಾಲಕಿಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಕಾಮುಕರು ಹತ್ಯೆಗೈದು ನಂತರ ಆಕೆಯ ಮೃತದೇಹದಿಂದ ಶ್ವಾಸಕೋಶವನ್ನು ಕೊಂಡೊಯ್ದಿರುವ ದೇಶವನ್ನೆ ಬೆಚ್ಚಿಬೀಳಿಸುವ ಭಯಾನಕ ಘಟನೆಯೊಂದು ಉತ್ತರಪ್ರದೇಶದಲ್ಲಿ ನಡೆದಿದೆ. 

published on : 17th November 2020

ಹೈದರಾಬಾದ್ ನಲ್ಲಿ ಮತ್ತೊಂದು ಸಾಮೂಹಿಕ ಅತ್ಯಾಚಾರ, ಕೊಲೆ; ದುಷ್ಕರ್ಮಿಗಳಿಗಾಗಿ ಪೊಲೀಸರ ತೀವ್ರ ಹುಡುಕಾಟ

ದಿಶಾ ಪ್ರಕರಣದ ಬಳಿಕ ಮುತ್ತಿನ ನಗರಿ ಹೈದರಾಬಾದ್ ನಲ್ಲಿ ಅಂತಹುದೇ ಮತ್ತೊಂದು ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಬೆಳಕಿಗೆ ಬಂದಿದ್ದು, ದುಷ್ಕರ್ಮಿಗಳಿಗಾಗಿ ಪೊಲೀಸರು ತೀವ್ರ ಹುಡುಕಾಟ ನಡೆಸಿದ್ದಾರೆ.

published on : 5th November 2020

ಜ್ಞಾನಭಾರತಿ ಸಾಮೂಹಿಕ ಅತ್ಯಾಚಾರ ಪ್ರಕರಣ: 7 ಮಂದಿಗೆ ಜೀವಾವಧಿ ಶಿಕ್ಷೆ ಕಾಯಂ

ಜ್ಞಾನಭಾರತಿ ಆವರಣದಲ್ಲಿ 2012ರಲ್ಲಿ ನಡೆದಿದ್ದ ಕಾನೂನು ವಿದ್ಯಾರ್ಥಿನಿ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದ 7 ದೋಷಿಗಳಿಗೆ ಅಧೀನ ನ್ಯಾಯಾಲಯ ವಿಧಿಸಿದ್ದ ಜೀವಾವಧಿ ಶಿಕ್ಷೆಯನ್ನು ಹೈಕೋರ್ಟ್ ಕಾಯಂಗೊಳಿಸಿದೆ. 

published on : 22nd October 2020

ಹೈದರಾಬಾದ್: ಬರ್ತ್ ಡೇ ಪಾರ್ಟಿಗೆ ಬಂದ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ

ಸ್ನೇಹಿತನ ಹುಟ್ಟುಹಬ್ಬದ ಪಾರ್ಟಿಗೆ ಬಂದ ಪದವಿ ವಿದ್ಯಾರ್ಥಿನಿ ಮೇಲೆ ಮೂವರು ಸ್ನೇಹಿತರು ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

published on : 17th October 2020

ಬಿಹಾರ: ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ ಮಗುವಿನ ಸಮೇತ ಕಾಲುವೆಗೆ ಎಸೆದ ಕಿರಾತಕರು

ದಲಿತ ಮಹಿಳೆಯೊಬ್ಬರ ಮೇಲೆ ಕೆಲವು ಕಿರಾತಕರು ಸಾಮೂಹಿಕ ಅತ್ಯಾಚಾರ ನಡೆಸಿದ್ದು, ಆಕೆಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಆಕೆಯ ಮಗುವಿನ ಸಮೇತ ಅವರನ್ನು ಕಾಲುವೆಗೆ ಎಸೆದಿರುವ ಪ್ರಕರಣ ಇದೀಗ ಬೆಳಕಿಗೆ ಬಂದಿದೆ. 

published on : 12th October 2020

ಹತ್ರಾಸ್ ಸಾಮೂಹಿಕ ಅತ್ಯಾಚಾರ ಪ್ರಕರಣ: ಪ್ರಕರಣ ದಾಖಲಿಸಿಕೊಂಡ ಸಿಬಿಐ!

ದೇಶದಾದ್ಯಂತ ಭಾರೀ ಆಕ್ರೋಶಕ್ಕೆ ಕಾರಣವಾಗಿರುವ ಉತ್ತರಪ್ರದೇಶದ ಹತ್ರಾಸ್ ಸಾಮೂಹಿಕ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ತನಿಖೆಯನ್ನು ಸಿಬಿಐ ಭಾನುವಾರ ಕೈಗೆತ್ತಿಕೊಂಡಿದೆ. 

published on : 11th October 2020

ಜೆಮ್ ಶೆಡ್ ಪುರ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ: ಐವರ ಬಂಧನ

ಜಾರ್ಖಂಡ್ ನ 17 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಐದು ಮಂದಿಯನ್ನು ಬಂಧಿಸಿದ್ದಾರೆ.

published on : 10th October 2020

ಹತ್ರಾಸ್ ಸಾಮೂಹಿಕ ಅತ್ಯಾಚಾರ ಪ್ರಕರಣ: ವರದಿ ಸಲ್ಲಿಸಲು ಎಸ್ಐಟಿಗೆ ಹೆಚ್ಚುವರಿ 10 ದಿನ ಕಾಲಾವಕಾಶ ನೀಡಿದ ಯೋಗಿ ಸರ್ಕಾರ

ಹತ್ರಾಸ್ ಸಾಮೂಹಿಕ ಅತ್ಯಾಚಾರ ಪ್ರಕರಣವನ್ನು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ದಳಕ್ಕೆ ಪ್ರಕರಣ ಸಂಬಂಧ ವರದಿ ಸಲ್ಲಿಸಲು ಹೆಚ್ಚುವರಿಯಾಗಿ 10 ದಿನಗಳ ಕಾಲಾವಕಾಶವನ್ನು ಉತ್ತರಪ್ರದೇಶ ರಾಜ್ಯ ಸರ್ಕಾರ ನೀಡಿದೆ. 

published on : 7th October 2020
1 2 >