• Tag results for ಸಾಲ

ಪಶ್ಚಿಮ ಬಂಗಾಳ: ಲಾಕ್ ಡೌನ್ ನಿಯಮ ಪಾಲಿಸಿ ಮನೆಯಲ್ಲೇ ಇರಿ ಎಂದ ಪೊಲೀಸ್ ಮೇಲೆ ಉಗುಳಿದ ಕೊರೋನಾ ವೈರಸ್ ಶಂಕಿತ ಮಹಿಳೆ!

ಕೊರೋನಾ ವೈರಸ್ ಪ್ರಸರಣ ತಪ್ಪಿಸಲು ದೇಶಾದ್ಯಂತ ಹೇರಲಾಗಿರುವ ಲಾಕ್ ಡೌನ್ ಹಿನ್ನಲೆಯಲ್ಲಿ ಚಲಿಸುತ್ತಿದ್ದ ಕಾರನ್ನು ತಡೆದ ಪೊಲೀಸ್ ಅಧಿಕಾರಿಯ ಮೇಲೆ ಮಹಿಳೆಯೊಬ್ಬರು ಉಗುಳಿದ ಆಘಾತಕಾರಿ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ.

published on : 27th March 2020

ಕೋಟ್ಯಂತರ ರೂ. ಸಾಲ ಪಡೆದು ಪಾವತಿಸದ ಎಸ್ ನಾರಾಯಣ: ಮಲ್ಲೇಶ್ವರಂ ಬ್ಯಾಂಕ್ ಆರೋಪ

ನೂರು ವರ್ಷಗಳ ಇತಿಹಾಸವಿರುವ ದಿ ಮಲ್ಲೇಶ್ವರಂ ಕೋ ಆಪರೇಟಿವ್ ಬ್ಯಾಂಕ್ ನಿಂದ ಚಿತ್ರನಿರ್ದೇಶಕ ಎಸ್.ನಾರಾಯಣ್ ಮತ್ತು ಅವರ ಮಗ ಬಿ.ಎನ್. ಪವನ್ ಕುಮಾರ್ 1.56 ಕೋಟಿ ರೂ ಸಾಲ ಪಡೆದು ಮರು ಪಾವತಿಮಾಡದೇ ವಂಚಿಸುತ್ತಿದ್ದಾರೆ ಎಂದು ಬ್ಯಾಂಕ್ ನ ನಿರ್ದೇಶಕ ಎಂ.ಎನ್. ಸುರೇಶ್ ಆರೋಪಿಸಿದ್ದಾರೆ

published on : 22nd March 2020

ಬೆಂಗಳೂರು: ಸಾಲ ಮರುಪಾವತಿ ಮಾಡಲಾಗದ ಹಿನ್ನೆಲೆ, ದಂಪತಿ ಆತ್ಮಹತ್ಯೆ

ಬೇಕರಿ ಉದ್ಯಮ ನಡೆಸುತ್ತಿದ್ದ ದಂಪತಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ರಾತ್ರಿ ನಡೆದಿದೆ.  

published on : 21st March 2020

ಸಾಹಿತಿ ಭೈರಪ್ಪ, ಸಾಲು ಮರದ ತಿಮ್ಮಕ್ಕ ಸೇರಿದಂತೆ ಐವರು ಸಾಧಕರಿಗೆ ಗೌರವ ಡಾಕ್ಟರೇಟ್

ಖ್ಯಾತ ಕಾದಂಬರಿಕಾರ ಡಾ. ಎಸ್.ಎಲ್. ಭೈರಪ್ಪ, ಇಸ್ರೋ ಚೇರ್ಮನ್ ಕೆ. ಶಿವನ್, ಸಾಲು ಮರದ ತಿಮ್ಮಕ್ಕ, ಕವಿ ಡಾ. ಚನ್ನವೀರ ಕಣವಿ, ಜಾನಪದ ಸಾಹಿತಿ ಡಾ. ಎಂ. ಜಿ. ಬಿರಾದಾರ್ ಅವರನ್ನು ಕಲಬುರಗಿಯಲ್ಲಿರುವ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಗೌರವ ಡಾಕ್ಟರೇಟ್‌ಗೆ ಆಯ್ಕೆ ಮಾಡಲಾಗಿದೆ.

published on : 20th March 2020

ಕೊರೊನ ವೈರಸ್ ಹರಡುವಿಕೆ ತಡೆಗೆ ಎಲ್ಲ ದಂತ ಚಿಕಿತ್ಸಾಲಯಗಳನ್ನು ಮುಚ್ಚುವಂತೆ ಸರ್ಕಾರಕ್ಕೆ ಒತ್ತಾಯ

ಕೊರೊನ ವೈರಸ್ ಹರಡುವಿಕೆ ತಡೆಯುವ ಮುನ್ನೆಚ್ಚರಿಕೆ ಕ್ರಮವಾಗಿ ಎಲ್ಲ ದಂತ ಚಿಕಿತ್ಸಾಲಯಗಳನ್ನು ಮುಚ್ಚುವಂತೆ ಕಾಂಗ್ರೆಸ್ ಸಂವಹನ ಉಸ್ತುವಾರಿ ರಣದೀಪ್ ಸುರ್ಜೇವಾಲ ಸರ್ಕಾರವನ್ನು ಒತ್ತಾಯಿಸಿದ್ದಾರೆ. 

published on : 18th March 2020

ತಂದೂರಿ ಮಸಾಲಾ ಪುಡಿ

ತಂದೂರಿ ಮಸಾಲಾ ಪುಡಿ ಮಾಡುವ ವಿಧಾನ...

published on : 17th March 2020

'ಯಸ್'ಬ್ಯಾಂಕ್ 'ನೋ'ಬ್ಯಾಂಕ್ ಆದ ವ್ಯಥೆಯ ಕಥೆ!

ಹಣಕ್ಲಾಸು - ರಂಗಸ್ವಾಮಿ ಮೂಕನಹಳ್ಳಿ

published on : 12th March 2020

ರಾಮಜನ್ಮಭೂಮಿ: ರಾಮ ಲಲ್ಲಾಗೆ ಗುಂಡುನಿರೋಧಕ, ಇನ್ನಷ್ಟು ಸಮೀಪದಿಂದ ದರ್ಶನ

ಇನ್ನು ಕೆಲವೇ ದಿನಗಳಲ್ಲಿ ಅಯೋಧ್ಯೆ ಶ್ರೀರಾಮ ಜನ್ಮಭೂಮಿಯಲ್ಲಿನ ರಾಮ ಲಲ್ಲಾ ಗುಂಡು ನಿರೋಧಕ ಆವರಣ ಸೇರಲಿದ್ದಾನೆ! ಹೌದು ಇದೇ ಮಾರ್ಚ್ 25ಕ್ಕೆ ರಾಮ ಲಲ್ಲಾ ವಿಗ್ರಹವನ್ನು ಈಗಿರುವ ತಾತ್ಕಾಲಿಕ ದೇವಾಲಯದ ಸಮೀಪ ಗುಂಡು ನಿರೋಧಕ ಆವರಣದ  ಹೊಸ ಸ್ಥಳಕ್ಕೆ ಸ್ಥಳಾಂತರಿಸಲಾಗುವುದು ಎಂದು ವಿಶ್ವ ಹಿಂದೂ ಪರಿಷತ್ ನಾಯಕ ವಿನೋದ್ ಕುಮಾರ್ ಬನ್ಸಾಲ್ ಭಾನುವಾರ ಹೇಳಿದ್ದಾರೆ.

published on : 8th March 2020

ಮಾರ್ಚ್ ಅಂತ್ಯದೊಳಗೆ ಸಾಲಮನ್ನಾ ಸಂಬಂಧದ ಗೊಂದಲ‌ಕ್ಕೆ ತೆರೆ: ಎಸ್.ಟಿ.ಸೋ‌ಮಶೇಖರ್

ಇದಕ್ಕೆ ಉತ್ತರಿಸಿದ ಸಚಿವರು, ಇಂಥ ಪ್ರಕರಣಗಳ ಬಗ್ಗೆ ವಿಶೇಷ ಗಮನಹರಿಸ್ತೇವೆ. ಗೊಂದಲಗಳನ್ನು ಪರಿಹರಿಸಲು ಕ್ರಮ ತಗೋತೇವೆ. ಈ ಸಂಬಂಧ ಸಿಎಂ ಜತೆ ಚರ್ಚಿಸಿ ಮಾರ್ಚ್ ಒಳಗೆ ಸಮಸ್ಯೆಯನ್ನು ಬಗೆಹರಿಸುತ್ತೇನೆ ಎಂದು ತಿಳಿಸಿದರು.

published on : 7th March 2020

ಮಾತು ತಪ್ಪಿದ ಸಿಎಂ: ಹುಸಿಯಾದ ರೈತರ ನಿರೀಕ್ಷೆ; ಬೆಳೆ ಸಾಲ ಮನ್ನಾ ಮಾಡದ ಸರ್ಕಾರ

ಇಂದಿನ ಬಜೆಟ್​ ಮೇಲಿನ ಭಾಷಣದಲ್ಲಿ ಸಿಎಂ ಯಡಿಯೂರಪ್ಪ ಎಲ್ಲಿಯೂ ಸಹ ಸಾಲಮನ್ನಾ ಕುರಿತು ತುಟಿ ಬಿಚ್ಚದೆ ಇರುವುದು ನೆರೆ ಹಾಗೂ ಬರದಲ್ಲಿ ಸಿಲುಕಿ ನಲುಗುತ್ತಿರುವ ರೈತರಲ್ಲಿ ಮತ್ತಷ್ಟು ಆತಂಕ ಮೂಡಿಸಿದೆ. 

published on : 5th March 2020

ಫ್ಲಿಪ್‌ಕಾರ್ಟ್ ಸಹ ಸಂಸ್ಥಾಪಕ ಸಚಿನ್ ವಿರುದ್ಧ ವರದಕ್ಷಿಣೆ ಕೇಸ್: ಬನ್ಸಾಲ್ ಕುಟುಂಬ ಮಿಸ್ಸಿಂಗ್!

ಫ್ಲಿಪ್‌ಕಾರ್ಟ್ ಸಂಸ್ಥೆಯ ಮಾಜಿ ಸಹ ಸಂಸ್ಥಾಪಕ ಸಚಿನ್ ಬನ್ಸಾಲ್ ವಿರುದ್ಧ ಅವರ ಪತ್ನಿ ಪ್ರಿಯಾ ಬನ್ಸಾಲ್ ವರದಕ್ಷಿಣೆ ಕಿರುಕುಳ ಆರೋಪ ಮಾಡಿದ್ದು, ಎಫ್‌ಐಆರ್ ದಾಖಲಾಗಿದೆ.

published on : 5th March 2020

ಸಾಲವನು ಕೊಂಬಾಗ ಹಾಲೋಗರುಂಡಂತೆ, ಸಾಲಿಗರು ಕೊಂಡು ಎಳೆವಾಗ ಕಿಬ್ಬದಿಯ ಕೀಲು ಮುರಿದಂತೆ ಸರ್ವಜ್ಞ!

ಜಗತ್ತಿನಲ್ಲಿ ಒಟ್ಟು 100 ರೂಪಾಯಿ ಆಸ್ತಿಯಿದ್ದರೆ ಅದನ್ನ ಕೊಳ್ಳಲು ಅಥವಾ ಸೃಷ್ಟಿಸಲು ಹತ್ತಿರಹತ್ತಿರ 250 ರೂಪಾಯಿ ಸಾಲವಿದೆ!. ಅಂದರೆ ಗಮನಿಸಿ ನಮ್ಮ ಒಟ್ಟು ಆಸ್ತಿಯನ್ನ ಯಾರಾದರೂ ಅನ್ಯಗ್ರಹ ಜೀವಿಗಳು ಬಂದು ಕೊಂಡರೂ ನಾವು ನಮ್ಮ ಸಾಲ ತೀರಿಸಲು ಸಾಧ್ಯವಿಲ್ಲ.

published on : 5th March 2020

ಸೂಕ್ತ ದಾಖಲೆ ಸಲ್ಲಿಸುವ ಎಲ್ಲಾ ರೈತರ ಸಾಲ ಮನ್ನಾ: ಸಿಎಂ ಯಡಿಯೂರಪ್ಪ

ಸೂಕ್ತ ದಾಖಲೆ ಸಲ್ಲಿಸುವ ಎಲ್ಲಾ ರೈತರ ಸಾಲಮನ್ನಾ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶನಿವಾರ ಸ್ಪಷ್ಟಪಡಿಸಿದ್ದಾರೆ.

published on : 29th February 2020

ರೈತರ ಸಾಲ ಮನ್ನಾ ಯೋಜನೆಗೆ ತಿಲಾಂಜಲಿ: ಕುಮಾರಸ್ವಾಮಿ ಆರೋಪಕ್ಕೆ ಯಡಿಯೂರಪ್ಪ ಸ್ಪಷ್ಟನೆ

ರೈತರ ಸಾಲ ಮನ್ನಾ' ಯೋಜನೆಗೆ ತಿಲಾಂಜಲಿ ಇಡಲು ಬಿಜೆಪಿ ಸರ್ಕಾರ ಅಡ್ಡ ದಾರಿ ತುಳಿಯುತ್ತಿರುವುದು ಖಂಡನೀಯ. ರೈತರ ಬಾಳಿಗೆ ರಾಜ್ಯ ಬಿಜೆಪಿ ಸರ್ಕಾರ ಕೊಳ್ಳಿ ಇಡಲು ಮುಂದಾಗಿದೆ. ದಾಖಲೆಗಳ ನೆಪವೊಡ್ಡಿ ಸಾಲ ಮನ್ನಾ ಯೋಜನೆಯಿಂದ ಒಂದು ಲಕ್ಷಕ್ಕೂ ಹೆಚ್ಚು ರೈತರನ್ನು ಕೈ ಬಿಡುವ ಮೂಲಕ ಬಿಜೆಪಿ ಸರ್ಕಾರ ರೈತರಿಗೆ ದೋಖಾ ಮಾಡುತ್ತಿದೆ.

published on : 29th February 2020

ಎಗ್ ಮಸಾಲೆ

ರುಚಿಕರವಾದ ಎಗ್ ಮಸಾಲೆ ಮಾಡುವ ವಿಧಾನ...

published on : 25th February 2020
1 2 3 4 5 6 >