ದೇಶಸ್ವಾತಂತ್ರ್ಯ ಹೋರಾಟಗಾರರ ಅಪಹಾಸ್ಯ ಬೇಡ: ಸಾವರ್ಕರ್ ಕುರಿತ ಹೇಳಿಕೆಗೆ ರಾಹುಲ್ ಗಾಂಧಿಗೆ ಸುಪ್ರೀಂ ಕೋರ್ಟ್ ಛೀಮಾರಿ; ಕ್ರಿಮಿನಲ್ ಪ್ರಕರಣಕ್ಕೆ ತಡೆ
ಮಹಾತ್ಮ ಗಾಂಧಿ ಕೂಡ ಬ್ರಿಟಿಷರೊಂದಿಗಿನ ಪತ್ರ ಸಂವಹನದಲ್ಲಿ "ನಿಮ್ಮ ನಿಷ್ಠಾವಂತ ಸೇವಕ" ಎಂಬ ಪದ ಬಳಸಿರುವ ಬಗ್ಗೆ ರಾಹುಲ್ ಗಾಂಧಿಗೆ ತಿಳಿದಿದೆಯೇ ಎಂದು ಪೀಠ ರಾಹುಲ್ ಪರ ವಕೀಲ ಅಭಿಷೇಕ್ ಸಿಂಘ್ವಿ ಅವರನ್ನು ಪ್ರಶ್ನಿಸಿತು.