• Tag results for ಸಿಆರ್‌ಪಿಎಫ್

ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತ: ಹಾಸನ ಮೂಲದ ಸಿಆರ್‌ಪಿಎಫ್‌ ಯೋಧ ಸಾವು

ಕರ್ತವ್ಯದಲ್ಲಿರುವಾಗಲೇ ಹೃದಯಾಘಾತವಾಗಿ ಹಾಸನ ಮೂಲದ ಸಿಆರ್‌ಪಿಎಫ್‌ ಯೋಧರೊಬ್ಬರು ಸಾವನ್ನಪ್ಪಿರುವ ಘಟನೆ ಛತ್ತೀಸ್​ಗಡದ ಸುಕ್ಮಾ ಕ್ಯಾಂಪ್​​ನಲ್ಲಿ ನಡೆದಿದೆ.

published on : 13th June 2020

ಕಾಶ್ಮೀರ: ಕೊರೊನಾಗೆ ಹೆದರಿ ಸಿ ಆರ್ ಪಿ ಎಫ್ ಸಹಾಯಕ ಸಬ್ ಇನ್ಸ್ ಪೆಕ್ಟರ್ ಆತ್ಮಹತ್ಯೆ

ಜಮ್ಮು ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯಲ್ಲಿ ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿ ಆರ್ ಪಿ ಎಫ್)ಯಲ್ಲಿ ಸಹಾಯಕ ಸಬ್ ಇನ್ಸ್ ಪೆಕ್ಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಫತೇಸಿಂಗ್ ಎಂಬುವವರು ಆತ್ಮ ಹತ್ಯೆ ಮಾಡಿಕೊಂಡಿದ್ದಾರೆ. 

published on : 12th May 2020

135 ಯೋಧರಿಗೂ ವಕ್ಕರಿಸಿದ ಕೊರೋನಾ: ದೆಹಲಿ ಸಿಆರ್‌ಪಿಎಫ್ ಹೆಡ್ ಕ್ವಾಟರ್ಸ್ ಸೀಲ್ ಡೌನ್

ಕೊರೋನಾ ಮಹಾಮಾರಿ ಭಾರತೀಯ ಯೋಧರಿಗೂ ವಕ್ಕರಿಸಿದ್ದು 135 ಯೋಧರು ಕೊರೋನಾಗೆ ತುತ್ತಾಗಿದ್ದಾರೆ. ಈ ಹಿನ್ನೆಲೆಯಲ್ಲಿ ದೆಹಲಿಯಲ್ಲಿನ ಸಿಆರ್‌ಪಿಎಫ್ ಹೆಡ್ ಕ್ವಾಟರ್ಸ್ ಅನ್ನು ಸೀಲ್ ಡೌನ್ ಮಾಡಲಾಗಿದೆ. 

published on : 3rd May 2020

ಪುಲ್ವಾಮ ದಾಳಿ ಹುತಾತ್ಮ ಯೋಧರಿಗೆ ಗೌರವ ಅರ್ಪಿಸಿದ ಸಿಆರ್ ಪಿಎಫ್

ಜಮ್ಮು ಕಾಶ್ಮೀರದ ಪುಲ್ವಾಮದಲ್ಲಿ ಕಳೆದ 2019ರ ಫೆಬ್ರವರಿ 14ರಂದು ನಡೆದಿದ್ದ ಉಗ್ರರ ದಾಳಿಯಲ್ಲಿ ಹುತಾತ್ಮರಾಗಿದ್ದ ಯೋಧರ ಸ್ಮರಣಾರ್ಥ ಸ್ಮಾರಕ ಸ್ತಂಭ ಸಮರ್ಪಣೆ ಮಾಡಿ ಕೇಂದ್ರ ಮೀಸಲು ಪೊಲೀಸ್‌ ಪಡೆ ಗೌರವ ಸಲ್ಲಿಸಿದೆ. 

published on : 14th February 2020

ವೀಡಿಯೋ: ಗಣರಾಜ್ಯೋತ್ಸವ ಪೆರೇಡ್ ನಲ್ಲಿ ಮೈರೋಮಾಂಚನಗೊಳ್ಳುವ ಸಾಹಸ ಪ್ರದರ್ಶಿಸಿದ  ಸಿಆರ್ಪಿಎಫ್ ಮಹಿಳಾ ಬೈಕರ್ಸ್

'ಸಿಆರ್‌ಪಿಎಫ್ ವುಮೆನ್ ಡೇರ್‌ಡೆವಿಲ್ಸ್' ಎಂದೇ ಕರೆಯಲ್ಪಡುವ  ಸೆಂಟ್ರಲ್ ರಿಸರ್ವ್ ಪೋಲಿಸ್ ಫೋರ್ಸ್‌ನ (ಸಿಆರ್‌ಪಿಎಫ್) ಮಹಿಳಾ ಬೈಕ್‌ ಸವಾರರು ಭಾರತದ 71 ನೇ ಗಣರಾಜ್ಯೋತ್ಸವದ ಮೆರವಣಿಗೆಯಲ್ಲಿ ತಮ್ಮ  ಬೈಕ್ ಸಾಹಸವನ್ನು ಪ್ರದರ್ಶಿಸಿದ್ದಾರೆ. ಡೇರ್ ಡೆವಿಲ್ಸ್ ತಂಡವನ್ನು ಮುನ್ನಡೆಸಿದ್ದ ಇನ್ಸ್ಪೆಕ್ಟರ್ ಸೀಮಾ ನಾಗ್, ಅವರು ಚಲಿಸುವ ಮೋಟಾರ್ ಸೈಕಲ್ ಮೇಲೆ ನಿಂತು ನಮಸ್ಕರಿ

published on : 26th January 2020

ಜಮ್ಮು ಕಾಶ್ಮೀರ: ಉಗ್ರರಿಂದ ಗ್ರೆನೇಡ್ ದಾಳಿ, 6 ಸಿಆರ್‌ಪಿಎಫ್ ಯೋಧರಿಗೆ ಗಾಯ

ಸಿಆರ್‌ಪಿಎಫ್ ತಂಡದ ಮೇಲೆ ಉಗ್ರರು ಗ್ರೆನೇಡ್ ಎಸೆದ ಪರಿಣಾಮ ಆರು ಮಂದಿ ಯೋಧರು ಗಾಯಗೊಂಡಿರುವ ಘಟನೆ ಶ್ರೀನಗರದ ಕರಣ್ ನಗರ ಪ್ರದೇಶದಲ್ಲಿ ಶನಿವಾರ ನಡೆದಿದೆ.

published on : 26th October 2019

ಛತ್ತೀಸ್ ಘಡದಲ್ಲಿ ಮತ್ತೆ ಎನ್ ಕೌಂಟರ್, ಇಬ್ಬರು ನಕ್ಸಲರು ಹತ

ಛತ್ತೀಸ್ ಘಡದಲ್ಲಿ ಮತ್ತೆ ಎನ್ ಕೌಂಟರ್ ನಡೆದಿದ್ದು, ಭದ್ರತಾ ಪಡೆಗಳ ಗುಂಡಿಗೆ ಇಬ್ಬರು ನಕ್ಸಲರು ಹತರಾಗಿದ್ದಾರೆ ಎಂದು ತಿಳಿದುಬಂದಿದೆ.

published on : 14th September 2019

ಛತ್ತೀಸ್‌ಗಢ ನಕ್ಸಲ್ ದಾಳಿಯಲ್ಲಿ ಕಲಬುರ್ಗಿ ಯೋಧ ಹುತಾತ್ಮ

: ಛತ್ತೀಸ್‍ಗಢದ ಬಿಜಾಪುರ ಜಿಲ್ಲೆಯ ಕೇಶ್ಕುತಲ್ ಬಳಿ ನಕ್ಸಲರ ಜತೆ ನಡೆದ ಗುಂಡಿನ ಚಕಮಕಿಯಲ್ಲಿ ಕರ್ನಾಟಕ ಮೂಲದ ಓರ್ವನೂ ಸೇರಿದಂತೆ ಮೂವರು ಸಿಆರ್‌ಪಿಎಫ್‌ನ ಯೋಧರು ಸಾವನ್ನಪ್ಪಿದ್ದಾರೆ.

published on : 29th June 2019

ಆಂಧ್ರ ಪ್ರದೇಶ: ಸಿಆರ್‌ಪಿಎಫ್ ಎನ್ ಕೌಂಟರ್ ಗೆ ಇಬ್ಬರು ಮಾವೋವಾದಿಗಳು ಬಲಿ

ಸಿಆರ್‌ಪಿಎಫ್ ಹಾಗೂ ನಿಷೇಧಿತ ಮಾವೋವಾದಿಗಳ ನಡುವೆ ನಡೆದ ಗುಂಡಿನ ಕಾಳಗದಲ್ಲಿ ಇಬ್ಬರು ಮಾವೋವಾದಿಗಳು ಹತರಾಗಿದ್ದು ಓರ್ವ ಸಿಆರ್‌ಪಿಎಫ್....

published on : 16th March 2019