ರಾಜ್ಯಅಪಾರ್ಟ್ ಮೆಂಟ್ ನಿರ್ವಹಣೆ-ಮಾಲೀಕತ್ವ ಕುರಿತು ಹೊಸ ಕಾಯ್ದೆ ಜಾರಿಗೆ ಸರ್ಕಾರ ಒಲವು: ಜುಲೈ 15ಕ್ಕೆ CM ಡಿ.ಕೆ ಶಿವಕುಮಾರ್ ಸಭೆ; Video
ಈಗಾಗಲೇ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರ ಮಾರ್ಗದರ್ಶನದಲ್ಲಿ, ಸರ್ಕಾರವು ಕರಡು ವಿಧೇಯಕವನ್ನು ಸಿದ್ಧಪಡಿಸಿದೆ. ಇದನ್ನು ಮುಂದುವರಿಸುವ ಮುನ್ನ, ಎಲ್ಲಾ ಪಾಲುದಾರರ ಅಭಿಪ್ರಾಯಗಳು ಮತ್ತು ಸಲಹೆಗಳನ್ನು ಪಡೆಯಲು ಸರ್ಕಾರ ಮುಂದಾಗಿದೆ.