- Tag results for ಸಿಎಂ ಯಡಿಯೂರಪ್ಪ
![]() | ದೇಶ ಇರುವುದೇ ನಮಗಾಗಿ ಎನ್ನುವ ಮನಸ್ಥಿತಿ ಜನಪ್ರತಿನಿಧಿಗಳಲ್ಲಿದೆ: ಸಿಎಂ ಯಡಿಯೂರಪ್ಪಸ್ವಾತಂತ್ರ್ಯ ಪೂರ್ವದಲ್ಲಿ ರಾಜಕೀಯ ಮುತ್ಸದ್ದಿಗಳಿದ್ದರು. ಆಗ ದೇಶಕ್ಕಾಗಿ ನಾವು ಎಂಬ ಭಾವನೆ ರಾಜಕೀಯ ನೇತಾರರಲ್ಲಿತ್ತು. ನಂತರ ಬಂದವರು ದೇಶ ಇರುವುದೇ ನಮಗಾಗಿ ಎನ್ನುತ್ತಿದ್ದಾರೆ. |
![]() | ಸಿದ್ದರಾಮಯ್ಯ ನೀಡುವ ಸಲಹೆಗಳನ್ನು ಪಾಲಿಸುತ್ತೇವೆ: ಸಿಎಂ ಯಡಿಯೂರಪ್ಪಚಿಕ್ಕಬಳ್ಳಾಪುರ ಜಿಲೆಟಿನ್ ಪ್ರಕರಣ ಕಾನೂನುಬಾಹಿರವಾಗಿ ನಡೆದಿದ್ದು, ಇದು ರಾಜ್ಯದಲ್ಲಿ ನಡೆದಿರುವ ಎರಡನೇ ಘಟನೆಯಾಗಿದೆ. ಇಂತಹ ಘಟನೆಗಳನ್ನು ತಪ್ಪಿಸಲು ಪ್ರತಿಪಕ್ಷಗಳು ನೀಡುವ ಸಲಹೆಗಳನ್ನು... |
![]() | ಭದ್ರಾ, ಕೃಷ್ಣಾ ಮೇಲ್ದಂಡೆ ಯೋಜನೆಗಳನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಿಸಿ: ಪ್ರಧಾನಿಗೆ ಯಡಿಯೂರಪ್ಪ ಮನವಿರಾಜ್ಯದ ಭದ್ರಾ ಮೇಲ್ದಂಡೆ ಮತ್ತು ಕೃಷ್ಣಾ ಮೇಲ್ದಂಡೆ ಯೋಜನೆಗಳನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಿಸುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. |
![]() | ಸಚಿವ ಸಂಪುಟದಲ್ಲಿ ಮೀಸಲಾತಿ ವಿಷಯ ಚರ್ಚಿಸಿ ಪರಿಹಾರ ಕಂಡುಕೊಳ್ಳಲಾಗುವುದು: ಸಿಎಂ ಯಡಿಯೂರಪ್ಪಮೀಸಲಾತಿ ಹೆಚ್ಚಳಕ್ಕಾಗಿ ರಾಜ್ಯದ ವಿವಿಧ ಸಮುದಾಯಗಳು ಆಗ್ರಹಿಸುತ್ತಿರುವ ಸಂದರ್ಭದಲ್ಲಿ, ಈ ವಿಷಯವನ್ನು ಸಚಿವ ಸಂಪುಟದಲ್ಲಿ ಚರ್ಚೆ ನಡೆಸಿ ಸೂಕ್ತ ಪರಿಹಾರ ಕಂಡುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ. |
![]() | ಸಂಕಷ್ಟದಲ್ಲಿರುವ ಪತ್ರಕರ್ತರ ಕುಟುಂಬಕ್ಕೆ ನೆರವು ಮುಂದುವರಿಕೆ, ವಿವಿಗಳಲ್ಲಿ ಅಧ್ಯಯನ ಪೀಠ: ಯಡಿಯೂರಪ್ಪಕಾರ್ಯನಿರತ ಪತ್ರಕರ್ತರಾಗಿದ್ದು ಅನಾರೋಗ್ಯ ಅಥವಾ ಸಾವಿಗೆ ತುತ್ತಾದ ಸಂದರ್ಭದಲ್ಲಿ ಆ ಕುಟುಂಬಕ್ಕೆ ಗರಿಷ್ಠ 5 ಲಕ್ಷ ರೂ. ನೀಡುತ್ತಿರುವ ನೆರವನ್ನು ಮುಂದುವರೆಸಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಮ್ಮತಿಸಿದ್ದಾರೆ. |
![]() | ಪೊಲೀಸ್ ವ್ಯವಸ್ಥೆ ಬಲಪಡಿಸಲು ಕ್ರಮ: ಸಿಎಂ ಯಡಿಯೂರಪ್ಪತಂತ್ರಜ್ಞಾನ ಬೆಳವಣಿಗೆಯೊಂದಿಗೆ ಅಪರಾಧಗಳ ಸ್ವರೂಪವೂ ಬದಲಾಗುತ್ತಿದೆ. ಇಂತಹ ಅಪರಾಧಗಳನ್ನು ನಿಯಂತ್ರಿಸಲು ಅಗತ್ಯ ಸೌಲಭ್ಯಗಳನ್ನು ಒದಗಿಸುವ ಮೂಲಕ ರಾಜ್ಯ ಪೊಲೀಸ್ ವ್ಯವಸ್ಥೆಯನ್ನು ಬಲ ಪಡಿಸಲಾಗುವುದು... |
![]() | ಬೆಂಗಳೂರು: ಬಜೆಟ್ ಪೂರ್ವ ತಯಾರಿ ಸಭೆಗೂ ಮುನ್ನ ಹೋಟೆಲ್ನಲ್ಲಿ ದೋಸೆ ಸವಿದ ಸಿಎಂ ಯಡಿಯೂರಪ್ಪಮುಂದಿನ ತಿಂಗಳು ಬಜೆಟ್ ಮಂಡಿಸಲು ಸಿದ್ಧವಾಗಿರುವ ಹಣಕಾಸು ಖಾತೆ ಹೊಂದಿರುವ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಬುಧವಾರ ಬಜೆಟ್ ಪೂರ್ವ ತಯಾರಿ ಸಭೆಗೂ ಮುನ್ನ ನಗರದ... |
![]() | ಉಲ್ಟಾ ಹೊಡೆದ ಯಡಿಯೂರಪ್ಪ: ಪಂಚಮಸಾಲಿ 2ಎ ಮೀಸಲಾತಿ ಸಮಗ್ರ ಅಧ್ಯಯನಕ್ಕೆ ಸಿಎಂ ಆದೇಶಪಂಚಮಸಾಲಿ ಸಮುದಾಯ ಹಿಂದುಳಿದ ವರ್ಗ 2ಎ ಮೀಸಲಾತಿಗೆ ಒಳಪಡಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಉಲ್ಟಾ ಹೊಡೆದಿದ್ದು,... |
![]() | ವಿಶ್ವ ಕ್ಯಾನ್ಸರ್ ದಿನ: ಅರಿವು ಮೂಡಿಸಲು ಮುಖ್ಯಮಂತ್ರಿ ಕರೆವಿಶ್ವ ಕ್ಯಾನ್ಸರ್ ದಿನದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಮತ್ತು ಇತರ ಗಣ್ಯರು ಕ್ಯಾನ್ಸರ್ ಬಗ್ಗೆ ಅರಿವು ಮೂಡಿಸಲು ಕರೆ ನೀಡಿದ್ದಾರೆ. |
![]() | ಬಿಡಿಎನಲ್ಲಿ ಊಹಿಸಲಾಗದಷ್ಟು ಹಗರಣ, ಮೂರ್ನಾಲ್ಕು ತಿಂಗಳಲ್ಲಿ ಎಲವೂ ಬಹಿರಂಗ: ಸಿಎಂ ಯಡಿಯೂರಪ್ಪಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ(ಬಿಡಿಎ)ದಲ್ಲಿ ಊಹೆ ಮಾಡಲಾಗದಷ್ಟು ದೊಡ್ಡ ಹಗರಣ ನಡೆದಿದೆ. ಇನ್ನು ಮೂರುನಾಲ್ಕು ತಿಂಗಳಲ್ಲಿ ಅದೆಲ್ಲವನ್ನೂ ಹೊರಹಾಕಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ... |
![]() | ಕಾಯಕಯೋಗಿ ಶಿವಕುಮಾರ ಶ್ರೀಗಳ ಪುಣ್ಯಸ್ಮರಣೆ ದಿನವನ್ನು 'ದಾಸೋಹ ದಿನ' ಎಂದು ಘೋಷಿಸಿದ ಸಿಎಂ ಯಡಿಯೂರಪ್ಪಕಾಯಕಯೋಗಿ ತುಮಕೂರು ಸಿದ್ದಗಂಗೆಯ ಲಿಂಗೈಕ್ಯ ಡಾ. ಶಿವಕುಮಾರ ಶ್ರೀಗಳ ಎರಡನೇ ಪುಣ್ಯಸ್ಮರಣೆ ದಿನವಾದ ಇಂದು ಶ್ರೀಗಳ ಪುಣ್ಯಸ್ಮರಣೆ ದಿನವನ್ನು "ದಾಸೋಹ ದಿನ" ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಘೋಷಿಸಿದ್ದಾರೆ. |
![]() | ಉಡುಪಿ: ಹೆಜಮಾಡಿ ಕೊಡಿ ಮೀನುಗಾರಿಕೆ ಬಂದರು ಯೋಜನೆಗೆ ಸಿಎಂ ಯಡಿಯೂರಪ್ಪ ಶಂಕುಸ್ಥಾಪನೆಎರಡು ದಿನಗಳ ಉಡುಪಿ ಭೇಟಿಯಲ್ಲಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು (ಜನವರಿ 19) ಉಡುಪಿ ಜಿಲ್ಲೆ ಕಾಪು ತಾಲೂಕಿನ ಹೆಜಮಾಡಿ ಕೊಡಿಯಲ್ಲಿ ಮೀನುಗಾರಿಕೆ ಬಂದರು ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿದ್ದಾರೆ. |
![]() | ಸಚಿವರ ಖಾತೆ ಮರು ಹಂಚಿಕೆ ಬಗ್ಗೆ ಮೌನಕ್ಕೆ ಶರಣಾದ ಸಿಎಂ ಯಡಿಯೂರಪ್ಪರಾಜ್ಯ ಸಚಿವ ಸಂಪುಟ ವಿಸ್ತರಣೆಯ ಬಳಿಕ ಈಗ ಖಾತೆ ಹಂಚಿಕೆ ಅಥವಾ ಮರು ಹಂಚಿಕೆ ಕಸರತ್ತು ಶುರುವಾಗಿದ್ದು, ಈ ಬಗ್ಗೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಯಾವುದೇ ಪ್ರತಿಕ್ರಿಯೆ ನೀಡದೇ ಮೌನಕ್ಕೆ ಶರಣಾಗಿದ್ದಾರೆ. |
![]() | ಯಡಿಯೂರಪ್ಪ ವಿರುದ್ಧ ಸಿಡಿದೆದ್ದಿದ್ದ ಬಸನಗೌಡ ಪಾಟೀಲ್ ಯತ್ನಾಳ್ ಗೆ ಸಚಿವ ಸ್ಥಾನ: ಪಟ್ಟಿಯಲ್ಲಿ ಯಾರೆಲ್ಲ ಹೆಸರಿದೆ?ಸಿಎಂ ಯಡಿಯೂರಪ್ಪ ಅವರ ನ್ಯೂನತೆಗಳ ಬಗ್ಗೆ ನೇರಾ ನೇರವಾಗಿ ಟೀಕಾಪ್ರಹಾರ ಮಾಡಿ ಪಕ್ಷಕ್ಕೆ ಮುಜುಗರ ಉಂಟುಮಾಡುತ್ತಿದ್ದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗೆ ಸಚಿವ ಸ್ಥಾನ ನೀಡುವುದು ಖಚಿತವಾಗಿದೆ. |
![]() | ಜನಪರ ಸೇವೆಗಳಿಗೆ ಸುತ್ತೂರು ಮಠ ಮಾದರಿ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಸುತ್ತೂರು ಜಗದ್ಗುರು ವೀರಸಿಂಹಾಸನ ಮಹಾಸಂಸ್ಥಾನದ ಸಂಸ್ಥಾಪಕರಾದ ಆದಿ ಜಗದ್ಗುರು ಶಿವರಾತ್ರೀಶ್ವರ ಶಿವಯೋಗಿಗಳ 1061ನೆ ಯ ಜಯಂತಿ ಮಹೋತ್ಸವದಲ್ಲಿ ನಾವೆಲ್ಲ ಅತ್ಯಂತ ಶ್ರದ್ಧಾ ಭಕ್ತಿಯಿಂದ ಭಾಗವಹಿಸಿದ್ದೇವೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಿಳಿಸಿದರು. |