• Tag results for ಸಿಎಂ ಯೋಗಿ ಆದಿತ್ಯನಾಥ್

ಯೋಗಿ ಸರ್ಕಾರದ ಆಡಳಿತದಲ್ಲೇ ಏನೋ ತಪ್ಪಿದೆ: ಉತ್ತರ ಪ್ರದೇಶ ನಿರ್ಭಯಾ ಪ್ರಕರಣದ ಕುರಿತು ಪ್ರಿಯಾಂಕಾ ಗಾಂಧಿ ಕಿಡಿ

ದೆಹಲಿಯ ನಿರ್ಭಯಾ ಪ್ರಕರಣದ ಮಾದರಿಯಲ್ಲೇ ಉತ್ತರ ಪ್ರದೇಶದಲ್ಲಿ ನಡೆದ ಮಹಿಳೆಯ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ವಾದ್ರಾ ಅವರು ಸಿಎಂ ಯೋಗಿ ಆದಿತ್ಯಾನಾಥ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

published on : 6th January 2021

ಯೋಗಿ ಆದಿತ್ಯನಾಥ್ ಗೆ ಪ್ರೀತಿಯ ಬಗ್ಗೆ ಏನೂ ಗೊತ್ತಿಲ್ಲ, ಜಿಹಾದ್ ನಲ್ಲೂ ಭಾಗಿಯಾಗಿಲ್ಲ: ಉರ್ದು ಕವಿ

ಉತ್ತರ ಪ್ರದೇಶ ಸರ್ಕಾರ ಲವ್ ಜಿಹಾದ್ ವಿರುದ್ಧ ಕಾನೂನು ಜಾರಿಗೊಳಿಸಿರುವುದರ ಬಗ್ಗೆ ದೇಶಾದ್ಯಂತ ಚರ್ಚೆ ನಡೆಯುತ್ತಿದ್ದು, ಉರ್ದು ಕವಿ ಮುನವಾರ್ ರಾಣಾ ಕೂಡ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. 

published on : 26th November 2020