• Tag results for ಸಿಎಎ

ಸಿಎಎ ವಿರುದ್ಧ ಪ್ರತಿಭಟನೆ: ಹೋರಾಟಗಾರ ಅಖಿಲ್ ಗೊಗೋಯಿ ಜಾಮೀನು ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ಅಸ್ಸಾಂನಲ್ಲಿ ಸಿಎಎ ವಿರುದ್ಧ ನಡೆದ ಹಿಂಸಾಚಾರದಲ್ಲಿ ಬಂಧನಕ್ಕೊಳಗಾಗಿರುವ ಹೋರಾಟಗಾರ ಅಖಿಲ್ ಗೊಗೋಯಿ ಅವರಿಗೆ ಜಾಮೀನು ನೀಡಲು ಸುಪ್ರೀಂಕೋರ್ಟ್ ಗುರುವಾರ ನಿರಾಕರಿಸಿದೆ.

published on : 11th February 2021

ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ ಬಂದಿದ್ದು, ನಿಯಮಗಳು ತಯಾರಿ ಹಂತದಲ್ಲಿವೆ: ಗೃಹ ಸಚಿವಾಲಯ

ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ) 2019ರಡಿಯಲ್ಲಿ ನಿಯಮಗಳು ತಯಾರಿಯ ಹಂತದಲ್ಲಿದ್ದು, ಕಾಯ್ದೆ 2020ರ ಅಕ್ಟೋಬರ್ 1ರಿಂದಲೇ ಜಾರಿಗೆ ಬಂದಿದೆ ಎಂದು ಗೃಹ ವ್ಯವಹಾರಗಳ ಸಚಿವಾಲಯ ರಾಜ್ಯಸಭೆಯಲ್ಲಿ ತಿಳಿಸಿದೆ.

published on : 10th February 2021

ಪಶ್ಚಿಮ ಬಂಗಾಳ ಚುನಾವಣೆಗೆ ಪ್ರಮುಖ ವಿಷಯವಾಗದ ನಾಗರಿಕ ಪೌರತ್ವ ಕಾಯ್ದೆ: ನಿಯಮ ತಯಾರಿಗೆ ಇನ್ನೂ 5 ತಿಂಗಳು

ನಾಗರಿಕ ತಿದ್ದುಪಡಿ ಕಾಯ್ದೆ(ಸಿಎಎ)ಯ ನಿಯಮಗಳು ತಯಾರಿಯ ಹಂತದಲ್ಲಿದ್ದು, ಜುಲೈಯವರೆಗೆ ಜಾರಿಗೆ ಬರುವುದು ಸಂಶಯ. ಸಂಸತ್ತಿನ ಎರಡೂ ಸದನಗಳ ಅಧೀನ ಶಾಸನಗಳ ಸಮಿತಿಗಳು ಕಾಲ ವಿಸ್ತರಣೆಗೆ ಅನುಮೋದನೆ ನೀಡಿದೆ ಎಂದು ಗೃಹ ವ್ಯವಹಾರಗಳ ಸಚಿವಾಲಯ ಹೇಳಿದೆ.

published on : 3rd February 2021

ಸಿಎಎ ಅಡಿ ಪಶ್ಚಿಮ ಬಂಗಾಳದಲ್ಲಿ ನಿರಾಶ್ರಿತ ಹಿಂದೂಗಳಿಗೆ ಜನವರಿಯಲ್ಲಿ ಪೌರತ್ವ: ಬಿಜೆಪಿ ನಾಯಕ

ಪಶ್ಚಿಮ ಬಂಗಾಳದಲ್ಲಿರುವ ದೊಡ್ಡ ಪ್ರಮಾಣದ ನಿರಾಶ್ರಿತರ ಜನಸಂಖ್ಯೆಗೆ ಸಿಎಎ ಅಡಿಯಲ್ಲಿ ಭಾರತೀಯ ಪೌರತ್ವ ನೀಡುವ ಪ್ರಕ್ರಿಯೆ ಜನವರಿಯಲ್ಲಿ ಪ್ರಾರಂಭವಾಗಲಿದೆ ಎಂದು ಬಿಜೆಪಿ ನಾಯಕ ಕೈಲಾಶ್ ವಿಜಯವರ್ಗೀಯ ಹೇಳಿದ್ದಾರೆ. 

published on : 6th December 2020

ನಾಪತ್ತೆಯಾದ ಸಿಎಎ ಪ್ರತಿಭಟನಾಕಾರರ ಸುಳಿವು ನೀಡಿದವರಿಗೆ ನಗದು ಬಹುಮಾನ ಘೋಶಿಸಿದ ಯೋಗಿ  ಆದಿತ್ಯನಾಥ್ 

 ಉತ್ತರ ಪ್ರದೇಶದಲ್ಲಿ ನಾಪತ್ತೆಯಾಗಿರುವ ಸಿಎಎ ವಿರೋಧಿ ಪ್ರತಿಭಟನಾಕಾರರ ಸುಳಿವು ನೀಡಿದವರಿಗೆ ಸಿಎಂ ಯೋಗಿ ಆದಿತ್ಯನಾಥ್ ನಗದು ಬಹುಮಾನ ಘೋಷಿಸಿದ್ದಾರೆ.  

published on : 6th November 2020

ಕೋವಿಡ್-19 ಕಾರಣದಿಂದಾಗಿ ಸಿಎಎ ಜಾರಿ ವಿಳಂಬ, ಶೀಘ್ರದಲ್ಲೇ ಜಾರಿಗೆ ಬರಲಿದೆ: ಜೆ ಪಿ ನಡ್ಡಾ

ಕೋವಿಡ್-19 ಸಾಂಕ್ರಾಮಿಕ ರೋಗದಿಂದಾಗಿ ಪೌರತ್ವ(ತಿದ್ದುಪಡಿ) ಕಾಯ್ದೆ ಜಾರಿಗೊಳಿಸುವುದು ವಿಳಂಬವಾಗಿದ್ದು, ಶೀಘ್ರದಲ್ಲೇ ಕಾನೂನು ಜಾರಿಗೆ ಬರಲಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಸೋಮವಾರ ಹೇಳಿದ್ದಾರೆ.

published on : 19th October 2020

ದೆಹಲಿ ಗಲಭೆ ಪ್ರಕರಣ: ಜೆಎನ್ ಯು ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಬಂಧನ 

ದೆಹಲಿ ಗಲಭೆ ಪ್ರಕರಣದಲ್ಲಿ ಜೆಎನ್ ಯು ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಬಂಧನಕ್ಕೊಳಗಾಗಿದ್ದಾರೆ. 

published on : 14th September 2020

ದೆಹಲಿ ಗಲಭೆ: ಹೆಚ್ಚುವರಿ ಚಾರ್ಜ್ ಶೀಟ್ ನಲ್ಲಿ ಯೆಚೂರಿ, ಯೋಗೇಂದ್ರ ಯಾದವ್, ಜಯತಿ ಘೋಷ್ ಅಪೂರ್ವಾನಂದ ಹೆಸರು

ಸಿಎಎ ವಿರೋಧಿಸಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆ ಪ್ರಕರಣದಲ್ಲಿ ಹೆಚ್ಚುವರಿ ಚಾರ್ಜ್ ಶೀಟ್ ಸಲ್ಲಿಸಿರುವ ದೆಹಲಿ ಪೊಲೀಸರು ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ....

published on : 13th September 2020

ಮಂಗಳೂರು ಗಲಭೆ: 21 ಆರೋಪಿಗಳಿಗೆ ಸುಪ್ರೀಂನಿಂದ ಜಾಮೀನು ಮಂಜೂರು

ಸಿಎಎ, ಎನ್ ಆರ್ ಸಿ ಮತ್ತು ಎನ್ ಪಿಆರ್ ವಿರೋಧಿಸಿ ನಡೆದ ಪ್ರತಿಭಟನೆ, ಗೋಲಿಬಾರ್‌ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ 21 ಆರೋಪಿಗಳಿಗೆ ಸುಪ್ರೀಂ ಕೋರ್ಟ್‌ ಬುಧವಾರ ಜಾಮೀನು ಮಂಜೂರು ಮಾಡಿದೆ.

published on : 9th September 2020

ಸದ್ಯ ಎನ್ಕೌಂಟರ್ ಮಾಡಿಲ್ಲ: ಉತ್ತರ ಪ್ರದೇಶ ಸರ್ಕಾರದ ವಿರುದ್ಧ ಕಫೀಲ್ ಖಾನ್ ಕಿಡಿ

ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಬಂಧನಕ್ಕೊಳಗಾಗಿ ಸತತ 8 ತಿಂಗಳ ಸೆರೆವಾಸದ ಬಳಿಕ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ವಿವಾದಿತ ವೈದ್ಯ ಕಫೀಲ್ ಖಾನ್ ಉತ್ತರ ಪ್ರದೇಶ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

published on : 2nd September 2020

ಸಿಎಎ ವಿರೋಧಿ ಭಾಷಣ: ಡಾ.ಕಫೀಲ್ ಖಾನ್ ಜೈಲಿನಿಂದ ಬಿಡುಗಡೆ

ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಭಾಷಣ ಮಾಡಿದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಬಂಧನಕ್ಕೊಳಗಾಗಿದ್ದ ಉತ್ತರಪ್ರದೇಶದ ವೈದ್ಯ ಡಾ.ಕಫೀಲ್ ಖಾನ್ ಅವರನ್ನು ಬುಧವಾರ ಮಧ್ಯರಾತ್ರಿ ಮಥುರಾ ಜೈಲಿನಿಂದ ಬಿಡುಗಡೆ ಮಾಡಲಾಗಿದೆ ಎಂದು ತಿಳಿದುಬಂದಿದೆ. 

published on : 2nd September 2020