ಕೂಲ್ ಕ್ಯಾಪ್ಟನ್ ಖ್ಯಾತಿಯ ಎಂ.ಎಸ್. ಧೋನಿ, ರವೀಂದ್ರ ಜಡೇಜಾ ಹಾಗೂ ಸುರೇಶ್ ರೈನಾ ಒಂದು ಕಾಲದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಆಧಾರ ಸ್ತಂಭಗಳಾಗಿದ್ದರು.