- Tag results for ಸಿಎಸ್ ಕೆ
![]() | ಮೊದಲ ಪಂದ್ಯದಲ್ಲೇ ಭಾರೀ ದಂಡಕ್ಕೆ ಗುರಿಯಾದ ಧೋನಿ!ಐಪಿಎಲ್ನ ಎರಡನೇ ಪಂದ್ಯದಲ್ಲಿ ಮಹೇಂದ್ರ ಸಿಂಗ್ ಧೋನಿ ಮುಂದಾಳತ್ವದ ಚೆನ್ನೈ ಸೂಪರ್ ಕಿಂಗ್ಸ್, ದೆಹಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ನಿಧಾನಗತಿಯ ಬೌಲಿಂಗ್ ಮಾಡಿದ ಹಿನ್ನೆಲೆಯಲ್ಲಿ ದಂಡ ವಿಧಿಸಲಾಗಿದೆ. |
![]() | ಐಪಿಎಲ್ 2021: ಏಳು ವಿಕೆಟ್ ಗಳಿಂದ ಚೆನ್ನೈ ಸೂಪರ್ ಕಿಂಗ್ಸ್ ಮಣಿಸಿದ ಡೆಲ್ಲಿ ಕ್ಯಾಪಿಟಲ್ಸ್ವಾಖೆಂಡೆ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ಎರಡನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಡೆಲ್ಲಿ ಕ್ಯಾಪಿಟಲ್ಸ್ ಏಳು ವಿಕೆಟ್ ಗಳಿಂದ ಸೋಲಿಸಿದೆ. |
![]() | ತುಂಬಾ ನರ್ವಸ್ ಆಗಿದ್ದೆ.. ಚೆನ್ನೈ ತಂಡಕ್ಕೆ ಆಯ್ಕೆಯಾಗುತ್ತಿದ್ದಂತೆಯೇ ನನ್ನ ಪೋಷಕರು ಆನಂದಭಾಷ್ಪ ಸುರಿಸಿದರು: ಕನ್ನಡಿಗ ಕೆ ಗೌತಮ್!ಐಪಿಎಲ್ ಹರಾಜು ಪ್ರಕ್ರಿಯೆ ವೇಳೆ ನಾನು ತುಂಬಾ ನರ್ವಸ್ ಆಗಿದ್ದೆ.... ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಆಯ್ಕೆಯಾಗುತ್ತಿದ್ದಂತೆಯೇ ನನ್ನ ಪೋಷಕರು ಆನಂದಭಾಷ್ಪ ಸುರಿಸಿದ್ದರು ಎಂದು ಕರ್ನಾಟಕದ ಕ್ರಿಕೆಟಿಗ ಕೃಷ್ಣಪ್ಪ ಗೌತಮ್ ಹೇಳಿದ್ದಾರೆ. |
![]() | ಧೋನಿ ಸಿಎಸ್ ಕೆ ನಾಯಕತ್ವ ತ್ಯಜಿಸುವ ಸಾಧ್ಯತೆ ಇದೆ: ಸಂಜಯ್ ಬಂಗಾರ್ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಮುನ್ನಡೆಸಿದ್ದ ಮಹೇಂದ್ರ ಸಿಂಗ್ ಧೋನಿ ಅವರು 2021ರ ಆವೃತ್ತಿಯಲ್ಲಿ ತಮ್ಮ ನಾಯಕತ್ವವನ್ನು ಬೇರೆ ಆಟಗಾರನಿಗೆ ನೀಡಲಿದ್ದಾರೆಂದು ಭಾರತ ತಂಡದ ಮಾಜಿ ಬ್ಯಾಟಿಂಗ್ ಕೋಚ್ ಸಂಜಯ್ ಬಾಂಗರ್ ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. |
![]() | ಎಲ್ಲಾ ಮಾದರಿಯ ಕ್ರಿಕೆಟ್ಗೆ ಶೇನ್ ವಾಟ್ಸನ್ ವಿದಾಯ, ಅಭಿಮಾನಿಗಳಿಗೆ ಭಾವನಾತ್ಮಕ ಸಂದೇಶ, ವಿಡಿಯೋ!ಆಸ್ಟ್ರೇಲಿಯಾ ತಂಡದ ಮಾಜಿ ಆಲ್ ರೌಂಡರ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಶೇನ್ ವಾಟ್ಸನ್ ಎಲ್ಲಾ ಮಾದರಿಯ ಕ್ರಿಕೆಟ್ ಗೆ ವಿದಾಯ ಘೋಷಿಸಿದ್ದಾರೆ. |
![]() | ಐಪಿಎಲ್ ಗೆ ಶೇನ್ ವ್ಯಾಟ್ಸನ್ ವಿದಾಯ: ವರದಿಆಸ್ಟ್ರೇಲಿಯಾದ ಮಾಜಿ ಆಟಗಾರ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡದ (ಸಿಎಸ್ಕೆ) ತಂಡದ ಆರಂಭಿಕ ಆಟಗಾರ ಶೇನ್ ವ್ಯಾಟ್ಸನ್ ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ(ಐಪಿಎಲ್) ಕಳಪೆ ಪ್ರದರ್ಶನ ನೀಡಿ ಹೊರಬಿದ್ದ ಬಿನ್ನಲ್ಲೇ ನಿವೃತ್ತಿ ಹೊಂದಲಿದ್ದಾರೆ. ಈ ಮೂಲಕ ಚೆನ್ನೈ ತಂಡದ ಮೊದಲ ವಿಕೆಟ್ ಪತನಗೊಂಡಿದೆ. |
![]() | 13ನೇ ಆವೃತ್ತಿಯಲ್ಲಿ ಚೆನ್ನೈ ಕಳಪೆ ಪ್ರದರ್ಶನ: 2021ರಲ್ಲೂ ಧೋನಿಯೇ ನಾಯಕ: ಸಿಎಸ್ ಕೆ ಸಿಇಒ ಭರವಸೆ!ಚೆನ್ನೈ ಸೂಪರ್ ಕಿಂಗ್ಸ್(ಸಿಎಸ್ ಕೆ) ಇದುವರೆಗೂ ಭಾಗವಹಿಸಿದ ಎಲ್ಲಾ ಋತುಗಳಲ್ಲಿ ಪ್ಲೇ-ಆಫ್ಸ್ಗೆ ಅರ್ಹತೆ ಪಡೆಯುವಲ್ಲಿ ಸಫಲವಾಗಿದೆ. ಆದರೆ, ಈ ಆವೃತ್ತಿಯಲ್ಲಿನಾಕೌಟ್ಗೆ ಅರ್ಹತೆ ಪಡೆಯುವಲ್ಲಿ ವಿಫಲವಾಗಿದೆ. ಇಲ್ಲಿಯವರೆಗೂ ಆಡಿದ 12 ಪಂದ್ಯಗಳಲ್ಲಿ ಕೇವಲ 4ರಲ್ಲಿ ಮಾತ್ರ ಸಾಧಿಸಿ ಪಾಯಿಂಟ್ಸ್ ಟೇಬಲ್ನಲ್ಲಿ ಕೊನೆಯ ಸ್ಥಾನದಲ್ಲಿದೆ. |
![]() | ಐಪಿಎಲ್-2020: ಇದೇ ಮೊದಲ ಬಾರಿ ಪ್ಲೇಆಫ್ ಹಂತದಿಂದ ಚೆನ್ನೈ ಸೂಪ್ ಕಿಂಗ್ಸ್ ಹೊರಕ್ಕೆಮೂರು ಬಾರಿಯ ಚಾಂಪಿಯನ್ ಚೆನ್ನೈ ಸೂಪ್ ಕಿಂಗ್ಸ್ ಯುಎಇನಲ್ಲಿ ನಡೆಯುತ್ತಿರುವ ಐಪಿಎಲ್ 13ನೇ ಆವೃತ್ತಿಯ ಪ್ಲೇ ಆಫ್ ಹಂತದಿದ ಹೊರಬಿದ್ದಿದೆ. ಇದರೊಂದಿಗೆ ಐಪಿಎಲ್ ಇತಿಹಾಸದಲ್ಲಿ ಮೊದಲ ಬಾರಿಗೆ ಮಹೇಂದ್ರ ಸಿಂಗ್ ಧೋನಿ ಪಡೆ ಅಧಿಕೃತವಾಗಿ ಹೊರಬಿದ್ದಿದೆ. |
![]() | ಐಪಿಎಲ್ 2020: ಆರ್ ಸಿಬಿ ಮಣಿಸಿದ ಚೆನ್ನೈ, ಪ್ಲೇಆಫ್ ಆಸೆ ಇನ್ನೂ ಜೀವಂತರುತುರಾಜ್ ಗಾಯಕ್ವಾಡ್(ಅಜೇಯ 59 ರನ್, 50 ಎಸೆತ) ಮತ್ತು ಅಂಬಾಟಿ ರಾಯುಡು(39 ರನ್ , 27 ಎಸೆತ) ಅವರ ಅದ್ಭುತ ಬ್ಯಾಟಿಂಗ್ ಜತೆಗೆ ಬೌಲರ್ ಗಳ ಸಂಘಟಿತ ಪ್ರದರ್ಶನದ ನೆರವಿನಿಂದ ಚೆನ್ನೈ ಸೂಪರ್ ಕಿಂಗ್ಸ್ ತಂಡ... |
![]() | ಚೆನ್ನೈ ವಿರುದ್ಧ ಮುಂಬೈಗೆ 10 ವಿಕೆಟ್ ಗಳ ಭರ್ಜರಿ ಗೆಲುವು!ಐಪಿಎಲ್-2020ಯ 41 ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ನೀಡಿದ ಸಾಧಾರಣ ಸವಾಲನ್ನು 12.2 ಓವರ್ ಗಳಿಗೇ ಮುಕ್ತಾಯಗೊಳಿಸಿದ ಮುಂಬೈ ತಂಡ ತನ್ನ ಗೆಲುವಿನ ಖಾತೆಗೆ ಮತ್ತೊಂದು ಪಂದ್ಯವನ್ನು ಸೇರಿಸಿಕೊಂಡಿದೆ. |
![]() | ಚೆನ್ನೈ ತಂಡವನ್ನು 114 ರನ್ ಗಳಿಗೆ ಕಟ್ಟಿ ಹಾಕಿದ ಮುಂಬೈ ಇಂಡಿಯನ್ಸ್14 ಪಾಯಿಂಟ್ ಗಳನ್ನು ಹೊಂದಿರುವ ಮುಂಬೈ ಇಂಡಿಯನ್ಸ್ ತಂಡ ಚೆನ್ನೈ ತಂಡದ ವಿರುದ್ಧ ಸೆಣೆಸುತ್ತಿದ್ದು 114 ರನ್ ಗಳಿಗೆ ಕಟ್ಟಿ ಹಾಕಿದೆ. |
![]() | ಯುವ ಆಟಗಾರರಿಗೆ ಅವಕಾಶ ನೀಡದ ಧೋನಿ ಮೇಲೆ ಶ್ರೀಕಾಂತ್ ಗರಂರಾಜಸ್ಥಾನ್ ರಾಯಲ್ಸ್ ವಿರುದ್ಧ ಸೋಲು ಅನುಭವಿಸಿದ ಬೆನ್ನಲ್ಲೆ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿಯನ್ನು ಟೀಕಿಸಿದ ಭಾರತ ತಂಡದ ಮಾಜಿ ನಾಯಕ ಕೃಷ್ಣಮಾಚಾರಿ ಶ್ರೀಕಾಂತ್, ತಂಡದ ಆಯ್ಕೆ ಪ್ರಕ್ರಿಯೆಯನ್ನು ಪ್ರಶ್ನಿಸಿದ್ದಾರೆ. |
![]() | ಬಟ್ಲರ್ ಭರ್ಜರಿ ಅರ್ಧಶತಕ: ಚೆನ್ನೈ ವಿರುದ್ಧ ರಾಜಸ್ಥಾನಕ್ಕೆ 7 ವಿಕೆಟ್ ಗಳ ಗೆಲುವು; ಪ್ಲೇ ಆಫ್ ಕನಸು ಜೀವಂತಚೆನ್ನೈ ಸೂಪರ್ ಕಿಂಗ್ಸ್ ತಂಡ ಒಡ್ಡಿದ್ದ 125 ರನ್ ಗಳ ಸಾಧಾರಣ ಮೊತ್ತದ ಸ್ಕೋರ್ ನ್ನು ಸುಲಭವಾಗಿ ಚೇಸ್ ಮಾಡಿದ ರಾಜಸ್ಥಾನ ರಾಯಲ್ಸ್ ತಂಡ ಗೆಲುವಿನ ಖಾತೆಗೆ ಮತ್ತೊಂದು ಪಂದ್ಯವನ್ನು ಸೇರಿಸಿಕೊಂಡಿದೆ. |
![]() | ಸೋಲಿನ ನಂತರ ಸೂಪರ್ ಕಿಂಗ್ಸ್ಗೆ ಮತ್ತೊಂದು ಬರೆ, ಗಾಯಾಳು ಬ್ರಾವೋ 2 ವಾರಗಳ ಕಾಲ ಔಟ್!ಗೆಲುವಿನ ಫಾರ್ಮುಲಾ ಕಂಡುಕೊಳ್ಳುವುದರಲ್ಲಿದ್ದ ಮೂರು ಬಾರಿಯ ಚಾಂಪಿಯನ್ಸ್ ಚೆನ್ನೈ ಸೂಪರ್ ಕಿಂಗ್ಸ್ ಶನಿವಾರ ನಡೆದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಎದುರು ಅಚ್ಚರಿಯ ಸೋಲನುಭವಿಸಿತು. |
![]() | ಡೆಲ್ಲಿ ತಂಡಕ್ಕೆ 180 ರನ್ ಟಾರ್ಗೆಟ್ ನೀಡಿದ ಚೆನ್ನೈ ಸೂಪರ್ ಕಿಂಗ್ಸ್ಡೆಲ್ಲಿ ಕ್ಯಾಪಿಟಲ್ಸ್- ಚೆನ್ನೈ ಸೂಪರ್ ಕಿಂಗ್ಸ್ ನಡುವೆ ಅ.17 ರಂದು ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಚೆನ್ನೈ ತಂಡ ಎದುರಾಳಿ ತಂಡಕ್ಕೆ 180 ರನ್ ಗಳ ಟಾರ್ಗೆಟ್ ನೀಡಿದೆ. |