- Tag results for ಸಿಐಡಿ
![]() | ನಕಲಿ ಫೇಸ್ಬುಕ್ ಖಾತೆ: ಸಿಐಡಿ ಸೈಬರ್ ಠಾಣೆಗೆ ಬಾನೂತ್ ದೂರುಐಪಿಎಸ್ ಅಧಿಕಾರಿ ಹೆಸರಿನಲ್ಲಿ ಕಿಡಿಗೇಡಿಗಳು ನಕಲಿ ಫೇಸ್ ಬುಕ್ ಖಾತೆ ತೆರೆದಿರುವುದು ವರದಿ ಆಗಿದೆ. |
![]() | ದೇವಾಲಯಗಳ ಮೇಲಿನ ದಾಳಿ: ಸಿಐಡಿ ತನಿಖೆಗೆ ಆಂಧ್ರ ಮುಖ್ಯಮಂತ್ರಿ ಆದೇಶರಾಜಮಹೇಂದ್ರವರಂನಲ್ಲಿರುವ ದೇವಾಲಯ ಮತ್ತು ವಿಜಯನಗರಂನಲ್ಲಿನ ರಾಮತೀರ್ಥಂ ದೇವಸ್ಥಾನಗಳ ಮೇಲಿನ ದಾಳಿ ಮತ್ತು ದೇವರ ಮೂರ್ತಿಗಳ ಧ್ವಂಸ ಘಟನೆಗಳ ತನಿಖೆಯನ್ನು ಮುಖ್ಯಮಂತ್ರಿ ವೈಎಸ್ ರಾಜಶೇಖರರೆಡ್ಡಿ ಸಿಐಡಿ ತನಿಖೆಗೆ ವಹಿಸಿದ್ದಾರೆ. |
![]() | ಡಿವೈಎಸ್ಪಿ ಲಕ್ಷ್ಮೀ ಆತ್ಮಹತ್ಯೆ ಪ್ರಕರಣ: ಸಂಶಯ ವ್ಯಕ್ತಪಡಿಸಿದ ತಂದೆ, ನಾಲ್ವರನ್ನು ವಶಕ್ಕೆ ಪಡೆದ ಪೊಲೀಸರುಮಗಳು ಲಕ್ಷ್ಮೀ ಸಾವಿನ ಬಗ್ಗೆ ಸಂಶಯವಿದ್ದು, ಆಕೆಯ ಸ್ನೇಹಿತರಾದ ಮನು ಹಾಗೂ ಪ್ರಜ್ವಲ್ ಮೇಲೆ ಅನುಮಾನವಿದೆ ಎಂದು ಸಿಐಡಿ ಡಿವೈಎಸ್ ಪಿ ಆಗಿದ್ದ ಲಕ್ಷ್ಮೀ ಅವರ ತಂದೆ ವೆಂಕಟೇಶ್ ಆರೋಪಿಸಿದ್ದಾರೆ. |
![]() | ಬೆಂಗಳೂರು: ಸ್ನೇಹಿತನ ಮನೆಯಲ್ಲಿ ಮಹಿಳಾ ಸಿಐಡಿ ಡಿವೈಎಸ್ ಪಿ ಲಕ್ಷ್ಮೀ ಶವ ಪತ್ತೆ; ಆತ್ಮಹತ್ಯೆ ಶಂಕೆನಗರದ ಮಹಿಳಾ ಪೊಲೀಸ್ ಅಧಿಕಾರಿಯೊಬ್ಬರ ಮೃತ ದೇಹ ನೇಣು ಬಿಗಿದ ಸ್ಥಿತಿಯಲ್ಲಿ ಅವರ ಸ್ನೇಹಿತನ ಮನೆಯಲ್ಲಿ ಬುಧವಾರ ರಾತ್ರಿ ಪತ್ತೆಯಾಗಿದೆ. |
![]() | ಟಿಎಂಸಿ ಶಾಸಕನ ಹತ್ಯೆ ಪ್ರಕರಣ: ಸಿಐಡಿ ಪೂರಕ ಆರೋಪ ಪಟ್ಟಿಯಲ್ಲಿ ಬಿಜೆಪಿ ನಾಯಕ ಮುಕುಲ್ ರಾಯ್ ಹೆಸರು!ಟಿಎಂಸಿ ನಾಯಕ ಸತ್ಯಜಿತ್ ಬಿಸ್ವಾಸ್ ಹತ್ಯೆ ಪ್ರಕರಣದ ಸಿಐಡಿ ಪೂರಕ ಆರೋಪ ಪಟ್ಟಿಯಲ್ಲಿ ಬಿಜೆಪಿ ರಾಷ್ಟ್ರ ಉಪಾಧ್ಯಕ್ಷ ಮುಕುಲ್ ರಾಯ್ ಹೆಸರು ದಾಖಲಾಗಿದೆ. |
![]() | ದಾವಣಗೆರೆ ಲಾಕಪ್ ಡೆತ್ ಪ್ರಕರಣ: ಸಿಐಡಿ ತನಿಖೆ ಆರಂಭಜಿಲ್ಲೆಯ ಮಾಯಕೊಂಡ ಠಾಣೆಯಲ್ಲಿ ನಡದೆ ಲಾಕಪ್ ಡೆತ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ. |
![]() | ರಾಘವೇಂದ್ರ ಸಹಕಾರಿ ಬ್ಯಾಂಕ್ ವಂಚನೆ ಪ್ರಕರಣ: ಆರೋಪಿಗಳ ಸುಳಿವು ನೀಡಿದವರಿಗೆ ಬಹುಮಾನ ಘೋಷಿಸಿದ ಸಿಐಡಿಶ್ರೀ ಗುರು ರಾಘವೇಂದ್ರ ಬ್ಯಾಂಕ್'ನ ಬಹುಕೋಟಿ ವಂಚನೆ ಆರೋಪ ಹೊತ್ತು ತಲೆಮರೆಸಿಕೊಂಡಿರುವ ಬ್ಯಾಂಕ್'ನ ಅಧ್ಯಕ್ಷ ಹಾಗೂ ನಿರ್ದೇಶಕ, ಸಾಲಗಾರನ ಬಗ್ಗೆ ಮಾಹಿತಿ ನೀಡಿದವರಿಗೆ ಸಿಐಡಿ ಬಹುಮಾನ ಘೋಷಿಸಿದೆ. |
![]() | ಗುರು ರಾಘವೇಂದ್ರ ಕೋ-ಆಪ್ ಬ್ಯಾಂಕ್ ವಂಚನೆ: ಸಿಐಡಿ ಪೊಲೀಸರಿಂದ ಬೆಂಗಳೂರಿನ 15 ಸ್ಥಳಗಳಲ್ಲಿ ಶೋಧಗುರು ರಾಘವೇಂದ್ರ ಕೋಆಪರೇಟಿವ್ ಬ್ಯಾಂಕ್ ಲಿಮಿಟೆಡ್ ನಲ್ಲಿ ನಡೆದ ಕೋಟ್ಯಂತರ ರು. ಹಗರಣಕ್ಕೆ ಸಂಬಂಧಿಸಿದಂತೆ ಆಗಸ್ಟ್ 4 ರ ಮಂಗಳವಾರ ಅಪರಾಧ ತನಿಖಾ ವಿಭಾಗದ (ಸಿಐಡಿ) ಸಿಬ್ಬಂದಿ ನಗರದ 15 ಸ್ಥಳಗಳ ಮೇಲೆ ದಾಳಿ ನಡೆಸಿದ್ದಾರೆ. |