ದೇಶಸಿಗರೇಟ್ ಪ್ಯಾಕ್'ನಲ್ಲಿ ಶೇ.85ರಷ್ಟು ಭಾಗ ಎಚ್ಚರಿಕೆ ಸಂದೇಶ: ಕರ್ನಾಟಕ 'ಹೈ' ಆದೇಶಕ್ಕೆ ಸುಪ್ರೀಂ ತಡೆ
ಸಿಗರೇಟ್ ಹಾಗೂ ಇತರ ತಂಬಾಕು ಉತ್ಪನ್ನಗಳ ಪೊಟ್ಟಣಗಳ ಮೇಲೆ ಶೇ.85ರಷ್ಟು ಅಪಾಯದ ಸೂಚನೆಯನ್ನು ತೋರಿಸುವುದನ್ನು ಕಡ್ಡಾಯಗೊಳಿಸಿದ್ದ ರಾಜ್ಯ ಸರ್ಕಾರದ ಕ್ರಮವನ್ನು ರದ್ದುಗೊಳಿಸಿದ್ದ ಕರ್ನಾಟಕ ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ಸೋಮವಾರ ತಡೆಯಾಜ್ಞೆ ನೀಡಿದೆ...