• Tag results for ಸಿಗ್ನಲ್

ಸಿಗ್ನಲ್ ಗೆ ಮಿಲಿಯನ್ ಗಟ್ಟಲೆ ಬಳಕೆದಾರರು: ದಿಢೀರ್ ತಾಂತ್ರಿಕ ದೋಷದಿಂದ ಗ್ರಾಹಕರಿಗೆ ತಾತ್ಕಾಲಿಕ ಅನನುಕೂಲ

ಕ್ರಾಸ್ ಪ್ಲಾಟ್ ಫಾರ್ಮ್ ಮೆಸೇಜಿಂಗ್ ಆಪ್ ಸಿಗ್ನಲ್ ನ್ನು ಕೆಲವೇ ದಿನಗಳಲ್ಲಿ ಮಿಲಿಯನ್ ಗಟ್ಟಲೆ ಗ್ರಾಹಕರು ಡೌನ್ ಲೋಡ್ ಮಾಡಿದ ಬೆನ್ನಲ್ಲೇ ದಿಢೀರ್ ತಾಂತ್ರಿಕ ದೋಷ ಉಂಟಾಗಿದ್ದು, ಗ್ರಾಹಕರು ಮೆಸೇಜ್ ಕಳಿಸಲು ಸಾಧ್ಯವಾಗದೇ ಅನನುಕೂಲ ಎದುರಿಸಿದ್ದಾರೆ.

published on : 16th January 2021

ಹೊಸ ಪ್ರೈವೆಸಿ ಪಾಲಿಸಿ ಜಾರಿ ಮೂರು ತಿಂಗಳು ಮುಂದಕ್ಕೆ; ಅಕೌಂಟ್ ಡಿಲೀಟ್ ಮಾಡುವುದಿಲ್ಲ ಎಂದ ವಾಟ್ಸಾಪ್

ನೂತನ ಗೌಪ್ಯ ನೀತಿ ಜಾರಿಗೆ ಬರಲು 3 ತಿಂಗಳು ವಿಳಂಬವಾಗಲಿದೆ ಎಂದು ವಾಟ್ಸಾಪ್ ಸಂಸ್ಥೆ ಘೋಷಿಸಿದೆ. ಇತ್ತೀಚೆಗೆ ಗೌಪ್ಯತೆ ಕೊರತೆ ಹಿನ್ನೆಲೆಯಲ್ಲಿ ಲಕ್ಷಾಂತರ ಗ್ರಾಹಕರಿಂದ ಭಾರೀ ಹಿನ್ನಡೆಯನ್ನು ವಾಟ್ಸಾಪ್ ಅನುಭವಿಸಿದ್ದು, ಗ್ರಾಹಕರು ಸಿಗ್ನಲ್, ಟೆಲಿಗ್ರಾಂ ಮೊರೆ ಹೋಗುತ್ತಿದ್ದಾರೆ.

published on : 16th January 2021

ಬೆಂಗಳೂರು ವಿಮಾನ ನಿಲ್ದಾಣ ಮೆಟ್ರೋ ಮಾರ್ಗಕ್ಕೆ ಶೀಘ್ರವೇ ಗ್ರೀನ್ ಸಿಗ್ನಲ್ 

ಸೆಂಟ್ರಲ್‌ ಸಿಲ್ಕ್‌ ಬೋರ್ಡ್‌ನಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದವರೆಗಿನ 56 ಕಿ.ಮೀ ಮಾರ್ಗ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧವಾಗಿದೆ. 14,844 ಕೋಟಿ ರೂ. ವೆಚ್ಚದ ಈ ಯೋಜನಾ ವರದಿಯನ್ನು ಸಾರ್ವಜನಿಕ ಹೂಡಿಕೆ ಮಂಡಳಿಗೆ(ಪಿಐಬಿ) ಕಳುಹಿಸಿದ್ದು.

published on : 15th January 2021

ಖಾಸಗಿತನ, ಗೌಪ್ಯತೆಯಲ್ಲಿ ದೋಷ: ವಾಟ್ಸಾಪ್ ಮೆಸೆಜ್ ಆಪ್ ವಿರುದ್ಧ ಆಕ್ರೋಶ, ಸಿಗ್ನಲ್, ಟೆಲಿಗ್ರಾಮ್ ನತ್ತ ಜನರ ಒಲವು 

ವಾಟ್ಸಾಪ್ ನ ಹಲವು ಖಾಸಗಿ ಗ್ರೂಪ್ ಇನ್ವೈಟ್ ಲಿಂಕ್ ಗಳು ಮತ್ತು ಮೆಂಬರ್ ಪ್ರೊಫೈಲ್ ಗಳು ಗೂಗಲ್ ಸರ್ಚ್ ಎಂಜಿನ್ ಗಳಲ್ಲಿ ಸುಲಭವಾಗಿ ಲಭ್ಯವಾಗುತ್ತಿವೆ ಎಂದು ಸೈಬರ್ ಸೆಕ್ಯುರಿಟಿ ತಜ್ಞರು ಎಚ್ಚರಿಕೆ ನೀಡಿದ್ದು ಫೇಸ್ ಬುಕ್ ಒಡೆತನದ ಮೆಸೆಜಿಂಗ ಸರ್ವಿಸ್ ವಾಟ್ಸಾಪ್ ತೀವ್ರ ವಿವಾದ ಉಂಟಾಗಿದೆ.

published on : 12th January 2021

ಸೌರಮಂಡಲದಾಚೆಯಿಂದ ಬರುತ್ತಿರುವ ರೇಡಿಯೋ ಸಿಗ್ನಲ್: ಏಲಿಯನ್ಸ್ ಇರುವಿಕೆ ಬಗ್ಗೆ ಮತ್ತೆ ಶುರುವಾಯ್ತು ಚರ್ಚೆ!

ಸೌರಮಂಡಲದ ಆಚೆ ಇರುವ ಗ್ರಹವೊಂದರಿಂದ ಸಂಭಾವ್ಯ ರೇಡಿಯೋ ಸಿಗ್ನಲ್'ವೊಂದು ಬರುತ್ತಿರುವುದನ್ನು ಅಂತರಾಷ್ಟ್ರೀಯ ವಿಜ್ಞಾನಿಗಳ ತಂಡವೊಂದು ಪತ್ತೆ ಹಚ್ಚಿದ್ದು, ಈ ಬೆಳವಣಿಗೆಯು ಏಲಿಯನ್ಸ್ ಇರುವಿಕೆ ಬಗ್ಗೆ ಮತ್ತೆ ಚರ್ಚೆಗಳು ಆರಂಭವಾಗುವಂತೆ ಮಾಡಿದೆ. 

published on : 20th December 2020