• Tag results for ಸಿಜಿಐ

ಕೋವಿಡ್-19: ದೇಶದ ಮೊದಲ ಲಸಿಕೆ 'ಕೊವಾಕ್ಸಿನ್' ಮಾನವ ಪ್ರಯೋಗಕ್ಕೆ ಡಿಸಿಜಿಐ ಅನುಮೋದನೆ

ಕೋವಿಡ್-19 ವಿರುದ್ಧದ ದೇಶದ ಮೊದಲ ಲಸಿಕೆ 'ಕೊವಾಕ್ಸಿನ್ 'ನ ಮೊದಲ ಹಾಗೂ ಎರಡನೇ ಹಂತದ ಮಾನವ ಪ್ರಯೋಗ ಕಾರ್ಯಕ್ಕೆ  ಹೈದರಾಬಾದ್ ಮೂಲದ ಲಸಿಕೆ ತಯಾರಿಕ ಕಂಪನಿ ಭಾರತ್ ಬಯೋಟೆಕ್ ಗೆ ಡ್ರಗ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ ( ಡಿಸಿಜಿಐ) ಅನುಮೋದನೆ ನೀಡಿದೆ.

published on : 30th June 2020

ಮಾರಕ ಕೊರೋನಾ ವೈರಸ್ ಗೆ 'ಫ್ಯಾಬಿಫ್ಲೂ' ರಾಮಬಾಣ?: ಭಾರತದಲ್ಲಿ  ಗ್ಲೇನ್ ಮಾರ್ಕ್ ಸಂಸ್ಥೆಯಿಂದ ತಯಾರಿಕೆ!

ವಿಶ್ವದ 213ಕ್ಕೂ ಹೆಚ್ಚು ರಾಷ್ಟ್ರಗಳಲ್ಲಿ ಮರಣ ಮೃದಂಗ ಭಾರಿಸುತ್ತಿರುವ ಮಾರಕ ಕೊರೋನಾ ವೈರಸ್ ಗೆ ಭಾರತ ಮೂಲದ ಗ್ಲೇನ್ ಮಾರ್ಕ್ ಸಂಸ್ಥೆಯ ಔಷಧಿ ರಾಮಬಾಣವಾಗಲಿದೆಯೇ? ಇಂತಹುದೊಂದು ಪ್ರಶ್ನೆ ಇದೀಗ ಕಾಡತೊಡಗಿದೆ.

published on : 20th June 2020

ಸಿಜೆಐ ವಿರುದ್ಧ ಲೈಂಗಿಕ ದೌರ್ಜನ್ಯ ದೂರಿನ ಹಿಂದೆ ಕಾಣದ ಶಕ್ತಿಗಳ ಕೈವಾಡ: ಬಿಸಿಐ ಶಂಕೆ!

ಮುಖ್ಯ ನ್ಯಾಯಮೂರ್ತಿ ರಂಜನ್ ಗಗೊಯ್ ಅವರ ವಿರುದ್ದ ದಾಖಲಾಗಿರುವ ಲೈಂಗಿಕ ದೌರ್ಜನ್ಯ ದೂರಿನ ಹಿಂದೆ ಕಾಣದ ಶಕ್ತಿಗಳ ಕೈವಾಡ ಇದೆ ಬಾರ್ ಕೌನ್ಸಿಲ್ ಆಫ್ ಇಂಡಿಯಾ ಬಲವಾದ ಶಂಕೆ ವ್ಯಕ್ತಪಡಿಸಿದೆ.

published on : 7th May 2019

ಲೈಂಗಿಕ ಕಿರುಕುಳ ಪ್ರಕರಣ: ಸಿಜೆಐಗೆ ಕ್ಲೀನ್ ಚಿಟ್ ವಿರೋಧಿಸಿ ಮಹಿಳಾ ವಕೀಲರಿಂದ ಪ್ರತಿಭಟನೆ

ಸಹೋದ್ಯೋಗಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ರಂಜನ್ ಗಗೋಯ್ ಅವರಿಗೆ ತ್ರಿಸದಸ್ಯ ಪೀಠ ಕ್ಲೀನ್ ಚಿಟ್ ನೀಡಿದ್ದನ್ನು ವಿರೋಧಿಸಿ ದೆಹಲಿಯಲ್ಲಿ ಮಹಿಳಾ ವಕೀಲರು ಬೃಹತ್ ಪ್ರತಿಭಟನೆ ನೀಡಿದ್ದಾರೆ.

published on : 7th May 2019

ಸಿಜೆಐಗೆ ಕ್ವೀನ್ ಚಿಟ್; 'ನನ್ನ ಸಂದೇಹ ನಿಜವಾಯ್ತು, ನಂಬಿಕೆ ನುಚ್ಚುನೂರಾಯ್ತು'; ದೂರುದಾರ ಮಹಿಳೆ

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ರಂಜನ್ ಗಗೋಯ್ ಅವರಿಗೆ ಕ್ಲೀನ್ ಚಿಟ್ ನೀಡಿ ತ್ರಿಸದಸ್ಯ ಪೀಠದ ತೀರ್ಪಿನ ಕುರಿತು ದೂರುದಾರ ಮಹಿಳೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

published on : 7th May 2019

ಸಿಜೆಐ ವಿರುದ್ಧ ಲೈಂಗಿಕ ಕಿರುಕುಳ ಆರೋಪ: ತನಿಖಾ ಸಮಿತಿ ಮುಂದೆ ಮಹಿಳೆ ಹಾಜರ್!

ಸುಪ್ರೀಂ ಕೋರ್ಟ್ ನ ಸಿಜೆಐ ರಂಜನ್ ಗಗೋಯ್ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಮಾಡಿದ್ದ ಮಹಿಳೆ ಇಂದು ತನಿಖಾ ತಂಡದ ಮುಂದೆ ಹಾಜರಾಗಿದ್ದರು.

published on : 26th April 2019

ಶ್ರೀಮಂತರು, ಪ್ರಬಲರು ಬೆಂಕಿಯೊಂದಿಗೆ ಸರಸವಾಡುತ್ತಿದ್ದಾರೆ: ಸಿಜೆಐ ವಿರುದ್ಧ ಆರೋಪ ಪ್ರಕರಣ ಸಂಬಂಧ 'ಸುಪ್ರೀಂ' ಆಕ್ರೋಶ

ದೇಶದ ಶ್ರೀಮಂತರು ಮತ್ತು ಪ್ರಭಾವಿಗಳು ಬೆಂಕಿಯೊಂದಿಗೆ ಸರಸವಾಡುತ್ತಿದ್ದು, ಅದು ನಡೆಯಲು ಅವಕಾಶ ನೀಡುವುದಿಲ್ಲ ಎಂದು...

published on : 25th April 2019

ಸಿಜೆಐ ವಿರುದ್ಧ ಲೈಂಗಿಕ ಕಿರುಕುಳ ಆರೋಪ: ಸಾಕ್ಷ್ಯಾಧಾರಗಳ ಪರಿಶೀಲಿಸುವಂತೆ ಸಿಬಿಐ, ಐಬಿ, ಪೊಲೀಸ್ ಗೆ 'ಸುಪ್ರೀಂ' ಆದೇಶ

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ರಂಜನ್ ಗಗೋಯ್ ವಿರುದ್ಧದ ಲೈಂಗಿಕ ಕಿರುಕುಳ ಆರೋಪ ಪ್ರಕರಣದ ವಿಚಾರಣೆ ನಡೆಸುತ್ತಿರುವ...

published on : 24th April 2019

ಸಿಜೆಐ ವಿರುದ್ಧ ಷಡ್ಯಂತ್ರ ಆರೋಪ ನಿಜವೇ ಆದರೆ ನ್ಯಾಯಾಂಗ ವ್ಯವಸ್ಥೆಯೇ ಬುಡಮೇಲು: ಸುಪ್ರೀಂ ಕೋರ್ಟ್ ಆತಂಕ

ಸುಪ್ರೀಂ ಕೋರ್ಟ್ ನಲ್ಲಿ ನಡೆಯುತ್ತಿರುವ ವಿಚಾರಣೆ ನಿರ್ಣಾಯಕ ಹಂತ ತಲುಪಿದ್ದು, ಸಿಜೆಐ ವಿರುದ್ಧದ 'ಷಡ್ಯಂತ್ರ ಆರೋಪ' ನಿಜವೇ ಆದರೆ...

published on : 24th April 2019