ರಾಜ್ಯರಾಸಲೀಲೆ ಪ್ರಕರಣ: ನನ್ನನ್ನು ಹನಿಟ್ರ್ಯಾಪ್ ಗೆ ಬಳಸಿಕೊಂಡಿದ್ದೇ ನರೇಶ್ ಮತ್ತು ಶ್ರವಣ್, ಸಿಡಿ ಯುವತಿ ಸ್ಫೋಟಕ ಹೇಳಿಕೆ?
ಶಾಸಕ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ದೊಡ್ಡ ಟ್ವಿಸ್ಟ್ ಪಡೆದುಕೊಂಡಿದ್ದು ನನ್ನನ್ನು ಹನಿಟ್ರ್ಯಾಪ್ ಗೆ ಬಳಿಸಿಕೊಂಡು ಕೃತ್ಯ ಎಸಗಿದ್ದಾರೆ ಎಂದು ಸಿಡಿ ಯುವತಿ ಎಸ್ಐಟಿ ಮುಂದೆ ಹೇಳಿಕೆ ನೀಡಿದ್ದಾರೆ ಎಂದು ವರದಿಯಾಗಿದೆ.