• Tag results for ಸಿನಿಮಾ

'ವಿಂಡೋ ಸೀಟ್' ನಂತರ ಹಾರರ್ ಸಿನಿಮಾಗಾಗಿ ಕಥೆ ಬರೆಯುತ್ತಿದ್ದಾರೆ ಶೀತಲ್ ಶೆಟ್ಟಿ!

ವಿಂಡೋ ಸೀಟ್ ಎಂಬ ಚಿತ್ರ ನಿರ್ದೇಶನ ಮಾಡುತ್ತಿರುವ  ನಿರೂಪಕಿ, ನಟಿ -ನಿರ್ದೇಶಕಿ ಶೀತಲ್ ಶೆಟ್ಟಿ ಮತ್ತೊಂದು ಪ್ರಾಜೆಕ್ಟ್ ಗಾಗಿ ಸಿದ್ಧತೆ ನಡೆಸುತ್ತಿದ್ದಾರೆ.

published on : 16th June 2021

ಸಂಚಾರಿ ವಿಜಯ್ ಬದುಕು, ಬಣ್ಣ!

ಸಂಚಾರಿ ವಿಜಯ್ ಹೆಸರಿನಿಂದ ಜನರಿಗೆ ಚಿರಪರಿಚಿತರಾದ ಬಿ. ವಿಜಯ್ ಕುಮಾರ್ ಚಲನಚಿತ್ರ ಮತ್ತು ನಾಟಕ ರಂಗದಲ್ಲಿ ತೊಡಗಿಸಿಕೊಂಡವರು. ಸಂಚಾರಿ ಹೆಸರಿನ ನಾಟಕ ತಂಡದಲ್ಲಿದ್ದ ಕಾರಣ ಇವರಿಗೆ ಸಂಚಾರಿ ವಿಜಯ್ ಎಂಬ ಹೆಸರು ಬಂತು. 2014ರ ಸಾಲಿನ 62ನೇ ರಾಷ್ಟ್ರ ಚಲನಚಿತ್ರ ಪ್ರಶಸ್ತಿಯಲ್ಲಿ ಅತ್ಯುತ್ತಮ ನಟ ಪ್ರಶಸ್ತಿಯನ್ನು ಪಡೆದುಕೊಂಡಿದ್ದರು.

published on : 15th June 2021

ಬೆಳ್ಳಿಪರದೆಯಲ್ಲಿ ನನ್ನ ಸಾಮರ್ಥ್ಯ ಇನ್ನೂ ಸಾಬೀತುಪಡಿಸಬೇಕಾಗಿದೆ: ಶೃತಿ ಪಾಟೀಲ್

ಸದಾ ಕಲಾವಿದೆಯಾಗಬೇಕೆಂದು ಕನಸು ಕಾಣುತ್ತಿದ್ದ ಶೃತಿ ಕನ್ನಡದ ಮಾನಸ ಸರೋವರ ಧಾರಾವಾಹಿ ಮೂಲಕ ಪಾದಾರ್ಪಣೆ ಮಾಡಿದರು.

published on : 15th June 2021

'ದುಬಾರಿ' ವಿಚಾರ ಸದ್ಯಕ್ಕಿಲ್ಲ: ನಿರ್ಮಾಪಕ ಉದಯ್ ಮೆಹ್ತಾ

ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿನಯಿಸಬೇಕಿದ್ದ 'ದುಬಾರಿ' ಸಿನಿಮಾದಿಂದ ನಂದಕಿಶೋರ್ ಹೊರಬಂದಿದ್ದಾರೆ ಎಂಬ ಸುದ್ದಿ ಬಗ್ಗೆ ನಿರ್ಮಾಪಕ ಉದಯ್ ಕೆ ಮೆಹ್ತಾ ಸ್ಪಷ್ಟನೆ ನೀಡಿದ್ದಾರೆ.

published on : 12th June 2021

ಪತ್ರಕರ್ತ, ಹಿರಿಯು ಚಲನಚಿತ್ರ ನಟ ಸುರೇಶ್ ಚಂದ್ರ ಕೊರೋನಾದಿಂದ ನಿಧನ

ಪತ್ರಕರ್ತ, ಹಿರಿಯ ನಟ ಸುರೇಶ್ ಚಂದ್ರ ಅವರು ಕೊರೋನಾದಿಂದ ನಿಧನರಾಗಿದ್ದಾರೆ. 

published on : 11th June 2021

'ಹಾಸ್ಯ ಪ್ರಧಾನ' ಸಿನಿಮಾ ನಿರ್ದೇಶನಕ್ಕೆ ಹೇಮಂತ್ ಹೆಗಡೆ ರೆಡಿ!

ಹೌಸ್ ಫುಲ್ ಮತ್ತು ನಿಂಬೆಹುಳಿ ನಿರ್ದೇಶಕ ಹೇಮಂತ್ ಹೆಗಡೆ ಮತ್ತೊಂದು ಸಿನಿಮಾಗೆ ಆ್ಯಕ್ಷನ್ ಕಟ್ ಹೇಳಲು ಮುಂದಾಗಿದ್ದಾರೆ.

published on : 8th June 2021

ಹೈಕೋರ್ಟ್ ನಲ್ಲಿ 5 ಜಿ ವಿರುದ್ಧದ ವರ್ಚ್ಯುಯಲ್ ವಿಚಾರಣೆ: ಪದೇ ಪದೇ ಜೂಹಿ ಚಾವ್ಲಾ ಸಿನಿಮಾ ಹಾಡು ಹಾಡಿದ ವ್ಯಕ್ತಿ!

ಭಾರತದಲ್ಲಿ 5ಜಿ ತಂತ್ರಜ್ಞಾನ ಜಾರಿ ವಿರೋಧಿಸಿ ದೆಹಲಿ ಹೈಕೋರ್ಟ್ ಗೆ ನಟಿ ಜೂಹಿ ಚಾವ್ಲ ಸಲ್ಲಿಸಿದ್ದ ಅರ್ಜಿ ವಿಚಾರಣೆ ಜೂ.02 ರಂದು ವಿಚಾರಣೆಗೆ ಬಂದಿತ್ತು. 

published on : 2nd June 2021

ಉಪೇಂದ್ರ ಮುಂದಿನ ಸಿನಿಮಾಗೆ 'ರಾಜಾಹುಲಿ' ನಿರ್ದೇಶಕ ಗುರು ದೇಶಪಾಂಡೆ ಆ್ಯಕ್ಷನ್ ಕಟ್!

ನಟ ಉಪೇಂದ್ರ ಕೋವಿಡ್ ಪರಿಹಾರ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ, ಇದೇ ವೇಳೆ ಗಾಂಧಿ ನಗರದಲ್ಲಿ ಹೊಸ ಸುದ್ದಿಯೊಂದು ಹರಿದಾಡುತ್ತಿದೆ.

published on : 1st June 2021

ಕಿರುತೆರೆಯಲ್ಲಿ ಹೊಸ ದಾಖಲೆ ಸೃಷ್ಟಿಸಿದ ಮೋಹನ್ ಲಾಲ್ ಅಭಿನಯದ ‘ದೃಶ್ಯಂ 2’

ಒಟಿಟಿಯಲ್ಲಿ ಬಿಡುಗಡೆಯಾಗಿ ಭಾರೀ ಯಶಸ್ಸು ಪಡೆದಿದ್ದ ಮಲಯಾಳಂ ಸೂಪರ್ ಸ್ಟಾರ್ ಮೋಹನ್ ಲಾಲ್ ಅಭಿನಯದ "ದೃಶ್ಯಂ 2" ಕಿರುತೆರೆಯಲ್ಲಿಯೂ ಹೊಸ ದಾಖಲೆ ಮಾಡಿದೆ. 

published on : 28th May 2021

'ದಿಯಾ' ಕಾರಣದಿಂದ ನಾನು ತೆಲುಗು ಚಿತ್ರರಂಗದಲ್ಲಿ ಅವಕಾಶ ಪಡೆದೆ: ನಟ ಧೀಕ್ಷಿತ್ ಶೆಟ್ಟಿ

ಕೆ.ಎಸ್.ಅಶೋಕ್ ನಿರ್ದೇಶನದ ದಿಯಾ ಚಿತ್ರದಲ್ಲಿ ಮೊದಲ ಬಾರಿ ತೆರೆ ಮೇಲೆ ಕಾಣಿಸಿಕೊಂಡು ಹೆಸರಾದ  ಧೀಕ್ಷಿತ್ ಶೆಟ್ಟಿ,ಗೆ ಇದೀಗ ಟಾಲಿವುಡ್ ನಿಂದ ಸಾಕಷ್ಟು ಅವಕಾಶ ಸಿಕ್ಕುತ್ತಿವೆಯಂತೆ. ಇದಕ್ಕೆ ದಿಯಾ ಚಿತ್ರದ ತಮ್ಮ ಅಭಿನಯವೇ ಕಾರಣವೆಂದು ಅವರು ಹೇಳಿದ್ದಾರೆ.

published on : 25th May 2021

ಕಲೆಗೆ ಯಾವುದೇ ಗಡಿ ಇಲ್ಲ: ನಟ ವಿಕಾಸ್ ವಸಿಷ್ಠ

ಬರಹಗಾರ ಪ್ರವೀಣ್ ಕಂದ್ರೆಗುಲಾ ನಿರ್ದೇಶನದ ಚೊಚ್ಚಲ ಚಿತ್ರ ತೆಲುಗಿನ ಸಿನೆಮಾ ಬಂಡಿಯಲ್ಲಿ ನಟಿಸಿರುವ ಕನ್ನಡ ನಟ ವಿಕಾಸ್ ವಸಿಷ್ಠರ ತಮ್ಮ ನಟನೆಯ ಮೂಲಕ ಎಲ್ಲ ಗಮನ ಸೆಳೆದಿದ್ದಾರೆ.

published on : 20th May 2021

'ಸಿನಿಮಾ ಬಂಡಿ' ಚಿತ್ರದಲ್ಲಿ ಕರ್ನಾಟಕದ ಸೌಗಂಧ!

ಇತ್ತೀಚೆಗಷ್ಟೇ ಒಟಿಟಿ ಪ್ಲಾಟ್'ಫಾರಂನಲ್ಲಿ ಬಿಡುಗಡೆಯಾಗಿದ್ದ ತೆಲುಗು ಚಿತ್ರ 'ಸಿನಿಮಾ ಬಂಡಿ' ಸಮಂತಾ ಅಕ್ಕಿನೇನಿ ಸೇರಿದಂತೆ ವಿವಿಧ ನಟ-ನಟಿಯರು ಪ್ರಶಂಸೆ ಪಡೆದುಕೊಳ್ಳುತ್ತಿದ್ದು, ಚಿತ್ರದ ತುಂಬೆಲ್ಲಾ ಕರ್ನಾಟಕದ ಕಲಾವಿದರು ಕಾಣಿಸಿಕೊಂಡಿರುವುದು ವಿಶೇಷವಾಗಿದೆ. 

published on : 19th May 2021

ಹಿರಿಯ ನಿರ್ದೇಶಕ ಸುನೀಲ್ ಕುಮಾರ್ ಜೊತೆ ಕೆಲಸ ಮಾಡಲು ಅನಿಲ್ ಸಿದ್ದು ರೆಡಿ

ಕನ್ನಡ ಸಿನಿಮಾಗಳಲ್ಲಿ ಸಕ್ರಿಯರಾಗಿರುವ ಅನಿಲ್ ಸಿದ್ದು, ಬಹುತೇಕ ವಿಲನ್ ಪಾತ್ರಗಳಲ್ಲಿ ನಟಿಸಿರುವ ಅನಿಲ್ ಸಿದ್ಧು ವಿಷಯಾಧಾರಿತ ಕತೆಯಲ್ಲಿ ನಟಿಸಲು ಆಸಕ್ತಿ ತೋರಿದ್ದಾರೆ.

published on : 12th May 2021

ಕ್ರೇಜಿಸ್ಟಾರ್ ರವಿಚಂದ್ರನ್ ಗೆ ಆ್ಯಕ್ಷನ್ ಕಟ್ ಹೇಳಲಿದ್ದಾರೆ ಎಸ್.ಮಹೇಂದರ್

ಹಳ್ಳಿ ಕಥೆ ಆಧಾರಿತ ಸಿನಿಮಾ ನಿರ್ದೇಶಿಸುತ್ತಿರುವ ಎಸ್ ಮಹೇಂದರ್, ಕ್ರೇಜಿಸ್ಟಾರ್ ರವಿಚಂದ್ರನ್ ಅವರಿಗೆ ಆ್ಯಕ್ಷನ್ ಕಟ್ ಹೇಳಲಿದ್ದಾರೆ.

published on : 1st May 2021

ಹೊಸ ಪ್ರತಿಭೆಗಳೊಂದಿಗೆ ಚಿತ್ರ ನಿರ್ದೇಶನಕ್ಕೆ ಶಶಾಂಕ್ ಸಜ್ಜು

"ಮೊಗ್ಗಿನ ಮನಸ್ಸು" ಚಿತ್ರದ ನಂತರ ನಿರ್ದೇಶಕ ಶಶಾಂಕ್, ಮತ್ತೊಮ್ಮೆ ಹೊಸ ಪ್ರತಿಭೆಗಳೊಂದಿಗೆ ಚಿತ್ರ ನಿರ್ದೇಶಿಸಲು ಸಜ್ಜಾಗಿದ್ದಾರೆ. 

published on : 30th April 2021
1 2 3 4 5 >