ಸಿನಿಮಾ ಸುದ್ದಿಬಿಡುಗಡೆಗೂ ಮುನ್ನವೇ ವಿಜಯ್ ನಟನೆಯ 'ಜನ ನಾಯಗನ್' ಆನ್ಲೈನ್ನಲ್ಲಿ ಸೋರಿಕೆ: ಅಭಿಮಾನಿಗಳಿಂದ ತೀವ್ರ ಆಕ್ರೋಶ!
ವಿಜಯ್ ಅವರು ತಮ್ಮ ರಾಜಕೀಯ ಎದುರಾಳಿಗಳು ಉದ್ದೇಶಪೂರ್ವಕವಾಗಿಯೇ ಚಿತ್ರದ ಬಿಡುಗಡೆ ವಿಳಂಬಕ್ಕೆ ಕಾರಣ ಎಂದು ಪರೋಕ್ಷವಾಗಿ ಟೀಕಿಸಿದ ಸ್ವಲ್ಪ ಸಮಯದ ನಂತರವೇ ಚಿತ್ರವು ಸಂಪೂರ್ಣವಾಗಿ ಸೋರಿಕೆಯಾಗಿದೆ ಎನ್ನಲಾಗಿದೆ.