- Tag results for ಸಿಬಿಐ
![]() | ಕಲ್ಲಿದ್ದಲು ಹಗರಣ: ಟಿಎಂಸಿ ಸಂಸದನ ಮನೆಗೆ ಸಿಬಿಐ ಭೇಟಿ, ಅಭಿಷೇಕ್ ಬ್ಯಾನರ್ಜಿ ಪತ್ನಿ ವಿಚಾರಣೆ!ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಸೋದರಳಿಯ, ತೃಣಮೂಲ ಕಾಂಗ್ರೆಸ್ ಸಂಸದ ಅಭಿಷೇಕ್ ಬ್ಯಾನರ್ಜಿ ನಿವಾಸಕ್ಕೆ ಸಿಬಿಐ ಅಧಿಕಾರಿಗಳು ಮಂಗಳವಾರ ಭೇಟಿ ನೀಡಿದ್ದಾರೆ. |
![]() | ಸಿಬಿಐ ಹಂಗಾಮಿ ಮುಖ್ಯಸ್ಥರಾಗಿ ಪ್ರವೀಣ್ ಸಿನ್ಹಾ ನೇಮಕಸಿಬಿಐ ನಿರ್ದೇಶಕ ರಿಶಿ ಕುಮಾರ್ ಶುಕ್ಲಾ ಅವರು ಬುಧವಾರ ನಿವೃತ್ತಿಯಾಗಿದ್ದು, ಕೇಂದ್ರ ತನಿಖಾ ಸಂಸ್ಥೆಗೆ ಹೊಸ ನಿರ್ದೇಶಕರನ್ನು ನೇಮಕ ಮಾಡುವವರೆಗೆ ಸಿಬಿಐ ಹೆಚ್ಚುವರಿ ನಿರ್ದೇಶಕಾಗಿದ್ದ ಪ್ರವೀಣ್... |
![]() | ಯೋಗೀಶ್ ಗೌಡ ಹತ್ಯೆ: ವಿನಯ್ ಕುಲಕರ್ಣಿ ವಿರುದ್ಧ ಸಿಬಿಐನಿಂದ ಪೂರಕ ಚಾರ್ಜ್ ಶೀಟ್ ದಾಖಲುಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಬಂಧಿತರಾಗಿರುವ ಮಾಜಿ ಸಚಿವ ವಿನಯ್ ಕುಲಕರ್ಣಿಯವರ ವಿರುದ್ಧ ಕೇಂದ್ರೀಯ ತನಿಖಾ ಸಂಸ್ಥೆ ಸಿಬಿಐ ಪೂರಕ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದೆ. |
![]() | ಪಂಜಾಬ್, ಹರ್ಯಾಣ ಆಹಾರ ನಿಗಮದ 20 ಗೋದಾಮುಗಳ ಮೇಲೆ ಸಿಬಿಐ ದಿಢೀರ್ ದಾಳಿ: ದಾಖಲೆಗಳ ವಶಕೇಂದ್ರ ತನಿಖಾ ಸಂಸ್ಥೆ (ಸಿಬಿಐ) ಶುಕ್ರವಾರ ಭಾರತೀಯ ಆಹಾರ ನಿಗಮ(ಎಫ್ ಸಿಐ)ದ 20 ಗೋದಾಮುಗಳ ಮೇಲೆ ದಾಳಿ ನಡೆಸಿದೆ. |
![]() | ಸೋಲಾರ್ ಹಗರಣ ಸಿಬಿಐ ತನಿಖೆಗೆ ನೀಡಲು ಕೇರಳ ಸರ್ಕಾರ ನಿರ್ಧಾರಕೇರಳ ಸರ್ಕಾರಕ್ಕೆ ತೀವ್ರ ಮುಜುಗರ ತಂದಿಟ್ಟಿದ್ದ ಸೋಲಾರ್ ಹಗರಣವನ್ನು ಸಿಎಂ ಪಿಣರಾಯಿ ವಿಜಯನ್ ನೇತೃತ್ವದ ಕೇರಳ ಸರ್ಕಾರ ಸಿಬಿಐ ತನಿಖೆಗೆ ನೀಡಲು ನಿರ್ಧರಿಸಿದೆ. |
![]() | ನಕಲಿ ವೋಟರ್ ಐಡಿ ಪ್ರಕರಣ ಸಿಬಿಐ ತನಿಖೆಗೆ ವಹಿಸಲು ಸಾಧ್ಯವಿಲ್ಲ: ಹೈಕೋರ್ಟ್ರಾಜ ರಾಜೇಶ್ವರಿ ನಗರದ ಹಾಲಿ ಶಾಸಕ ಮುನಿರತ್ನ ವಿರುದ್ಧ ದಾಖಲಾಗಿರುವ ನಕಲಿ ವೋಟರ್ ಐಡಿ ಪತ್ತೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲು ಹೈಕೋರ್ಟ್ ನಿರಾಕರಿಸಿದೆ. ಇದರಿಂದ, ಶಾಸಕ ಮುನಿರತ್ನಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ. |
![]() | ಸಿಬಿಐ ನಿಂದ ತನ್ನದೇ ಅಧಿಕಾರಿ ಮನೆ ಮೇಲೆ ದಾಳಿಕೇಂದ್ರೀಯ ತನಿಖಾ ದಳ ಗುರುವಾರದಂದು (ಜ.14) ರಂದು ತನ್ನದೇ ಅಧಿಕಾರಿಯೊಬ್ಬರ ಮನೆ ಮೇಲೆ ದಾಳಿ ನಡೆಸಿದೆ. |
![]() | ನಿಷೇಧಿತ ನೋಟಿನ ರೂಪದಲ್ಲಿ 12.84 ಕೋಟಿ ರೂ ಠೇವಣಿ ಸಂಗ್ರಹ: ಜೆಕೆ ಬ್ಯಾಂಕಿನ ಕಾರ್ಯನಿರ್ವಾಹಕ ವ್ಯವಸ್ಥಾಪಕ, ಇತರ 5 ಮಂದಿ ವಿರುದ್ಧ ಎಫ್ಐಆರ್ಅಪನಗದೀಕರಣದ ನಾಲ್ಕು ವರ್ಷಗಳಾದ ನಂತರ ನಿಷೇಧಿತ ನೋಟುಗಳ ರೂಪದಲ್ಲಿ 12.84 ಕೋಟಿ ರೂ. ಠೇವಣಿ ಇಟ್ಟು ನಂತರ ಅದನ್ನು ಕಾನೂನುಬದ್ಧ ಹಣವಾಗಿ ನೆಟ್ ಬ್ಯಾಂಕಿಂಗ್ ಮೂಲಕ ವಿವಿಧ ಖಾತೆಗಳಿಗೆ ವರ್ಗಾಯಿಸಿದ್ದಕ್ಕಾಗಿ ಬ್ಯಾಂಕಿನ ಕಾರ್ಯನಿರ್ವಾಹಕ ವ್ಯವಸ್ಥಾಪಕ, ಮೂರು ಸಂಸ್ಥೆಯ ಮಾಲೀಕರು ಮತ್ತು ಇಬ್ಬರು ವ್ಯಕ್ತಿಗಳ ವಿರುದ್ಧ ಸಿಬಿಐ ಪ್ರಕರಣ ದಾಖಲಿಸಿದೆ, |
![]() | ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ: ಸಿಬಿಐನಿಂದ ಡಿಕೆ.ಶಿವಕುಮಾರ್ ವಿಚಾರಣೆ!ಆದಾಯ ಮೀರಿ ಹೆಚ್ಚು ಆಸ್ತಿ ಹೊಂದಿರುವ ಆರೋಪದ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ.ಶಿವಕುಮಾರ್ ಅವರು ಸಿಬಿಐ ಕಚೇರಿಗೆ ಹಾಜರಾಗಿ ವಿಚಾರಣೆ ಎದುರಿಸಿದ್ದಾರೆ. |
![]() | ಫೋನ್ ಕದ್ದಾಲಿಕೆ ಪ್ರಕರಣ: ಸಿಬಿಐ ವರದಿ ಬಹಿರಂಗಪಡಿಸುವಂತೆ ಸರ್ಕಾರಕ್ಕೆ ಕಾಂಗ್ರೆಸ್ ಆಗ್ರಹಫೋನ್ ಕದ್ದಾಲಿಕೆ ಪ್ರಕರಣ ಸಂಬಂಧ ಸಿಬಿಐ ವರದಿಯನ್ನು ಮುಚ್ಚಿಡಲು ರಾಜ್ಯ ಸರ್ಕಾರ ಯತ್ನಿಸುತ್ತಿದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಅರು ಆರೋಪಿಸಿದ್ದು, ಕೂಡಲೇ ಸಿಬಿಐ ವರದಿಯನ್ನು ಬಹಿರಂಗಪಡಿಸಬೇಕೆಂದು ಆಗ್ರಹಿಸಿದ್ದಾರೆ. |
![]() | ಪೊಲ್ಲಾಚಿ ಲೈಂಗಿಕ ಕಿರುಕುಳ ಕೇಸ್: ಎಐಎಡಿಎಂಕೆ ಕಾರ್ಯಕಾರಿ ಸೇರಿದಂತೆ ಸಿಬಿಐನಿಂದ ಮೂವರ ಬಂಧನಪೊಲ್ಲಾಚಿ ಲೈಂಗಿಕ ಕಿರುಕುಳ ಹಗರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಸಿಬಿಐ ಬುಧವಾರ ಎಐಎಡಿಎಂಕೆ ಕಾರ್ಯಕಾರಿ ಸೇರಿದಂತೆ ಮೂವರನ್ನು ಬಂಧಿಸಿದ್ದಾರೆ. |
![]() | ಯೋಗೀಶ್ ಗೌಡ ಹತ್ಯೆ: ಮಾಜಿ ಸಚಿವ ವಿನಯ್ ಕುಲಕರ್ಣಿ ನ್ಯಾಯಾಂಗ ಬಂಧನ ವಿಸ್ತರಣೆಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿಯವರ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆಯಾಗಿದೆ. |
![]() | ಶಾರದಾ ಹಗರಣ: ಐಪಿಎಸ್ ಅಧಿಕಾರಿ ರಾಜೀವ್ ಕುಮಾರ್ ತನಿಖೆಗೆ ಅನುಮತಿ ಕೋರಿ 'ಸುಪ್ರೀಂ' ಮೆಟ್ಟಿಲೇರಿದ ಸಿಬಿಐಶಾರದಾ ಚಿಟ್ ಫಂಡ್ ಹಗರಣಕ್ಕೆ ಸಂಬಂಧಿಸಿದಂತೆ ಹಿರಿಯ ಐಪಿಎಸ್ ಅಧಿಕಾರಿಯನ್ನು ವಿಚಾರಣೆ ನಡೆಸಲು ಅನುಮತಿ ಕೋರಿ ಸಿಬಿಐ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. |
![]() | ಸಿಸ್ಟರ್ ಅಭಯಾ ಕೊಲೆ ಪ್ರಕರಣ: ತಪ್ಪಿತಸ್ಥರಾದ ಫಾದರ್ ಥಾಮಸ್, ಸೆಫಿಗೆ ಜೀವಾವಧಿ ಶಿಕ್ಷೆಕೇರಳ ರಾಜ್ಯದಲ್ಲಿ ತೀವ್ರ ಕೋಲಾಹಲ ಸೃಷ್ಟಿಸಿದ್ದ ಸಿಸ್ಟರ್ ಅಭಯಾ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ತಿರುವನಂತಪುರಂ ಸಿಬಿಐ ವಿಶೇಷ ನ್ಯಾಯಾಲಯ ಬುಧವಾರ ಶಿಕ್ಷೆ ಪ್ರಕಟಿಸಿದ್ದು, ತಪ್ಪಿತಸ್ಥರಾದ ಫಾದರ್ ಥಾಮಸ್, ಸಿಸ್ಟರ್ ಸೆಫಿ ಇಬ್ಬರಿಗೂ ಜೀವಾವಧಿ ಶಿಕ್ಷೆ ವಿಧಿಸಿದೆ. |
![]() | ಅಪರಾಧಿಗಳ ಸಮವಸ್ತ್ರ ಧರಿಸಲು ಇಂದ್ರಾಣಿ ಮುಖರ್ಜಿ ನಿರಾಕರಣೆ; ಕೋರ್ಟ್ ಗೆ ಅರ್ಜಿಶೀನಾ ಬೋರಾ ಹತ್ಯೆ ಪ್ರಕರಣದ ಆರೋಪಿ ಇಂದ್ರಾಣಿ ಮುಖರ್ಜಿ ಕಾರಾಗೃಹದಲ್ಲಿ ಅಪರಾಧಿಗಳಿಗೆ ನೀಡಲಾಗುವ ಸಮವಸ್ತ್ರ (ಹಸಿರು ಸೀರೆ) ಧರಿಸುವುದರಿಂದ ವಿನಾಯಿತಿ ನೀಡಬೇಕೆಂದು ವಿಶೇಷ ಸಿಬಿಐ ಕೋರ್ಟ್ ಮೊರೆ ಹೋಗಿದ್ದಾರೆ. |