ದೇಶಸಿಬಿಐ ಸಂಘರ್ಷ: ತೀವ್ರಗೊಂಡ ವಿಪಕ್ಷಗಳ ಪ್ರತಿಭಟನೆ, ರಾಹುಲ್ ಗಾಂಧಿ ಮತ್ತಿತರರು ಪೊಲೀಸರ ವಶಕ್ಕೆ
ಸಿಬಿಐ ನಿರ್ದೇಶಕ ಅಲೋಕ್ ವರ್ಮಾ ಅವರನ್ನು ಕಡ್ಡಾಯ ರಜೆ ಮೇಲೆ ಕಳುಹಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಖಂಡಿಸಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ನೇತೃತ್ವದಲ್ಲಿ ಇತರೆ ವಿರೋಧ ಪಕ್ಷಗಳ ನಾಯಕರ ನಡೆಸುತ್ತಿರುವ...