- Tag results for ಸಿಬಿಐ ದಾಳಿ
![]() | ಬೆಂಗಳೂರು: ಮಾಜಿ ಶಾಸಕ ರೋಷನ್ ಬೇಗ್ ನಿವಾಸದ ಮೇಲೆ ಸಿಬಿಐ ದಾಳಿಐಎಂಎ ಬಹುಕೋಟಿ ವಂಚನೆ ಪ್ರಕರಣದ ತನಿಖೆ ನಡೆಸುತ್ತಿರುವ ಸಿಬಿಐ ತನಿಖೆ ಚುರುಕುಗೊಳಿಸಿದ್ದು , ರೋಷನ್ ಬೇಗ್ ಬಂಧನ ನಂತರ ಇದೀಗ ಬೆಳ್ಳಂಬೆಳಗ್ಗೆ ರೋಷನ್ ಬೇಗ್ ನಿವಾಸದ ಮೇಲೆ ಸಿಬಿಐ ದಾಳಿ ಮಾಡಿದೆ. |
![]() | ಡಿಕೆಶಿ ಭೇಟಿಯಾದ ಜಿಟಿಡಿ; ರಾಜಕೀಯ ಪ್ರೇರಿತ ದಾಳಿ ಎಂದ ಮಾಜಿ ಸಚಿವಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ಮನೆ, ಕಚೇರಿ ಮೇಲೆ ಸಿಬಿಐ ದಾಳಿ ನಡೆದ ಹಿನ್ನೆಲೆಯಲ್ಲಿ ಅವರಿಗೆ ನೈತಿಕ ಬೆಂಬಲ ನೀಡುವ ಸಲುವಾಗಿ ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಇಂದು ಡಿಕೆಶಿ ನಿವಾಸಕ್ಕೆ ಭೇಟಿ ನೀಡಿ ಧೈರ್ಯ ತುಂಬಿದರು. |
![]() | ನನ್ನ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದಾರೆ: ಸಿಬಿಐ ಅಧಿಕಾರಿಗಳ ಮೇಲೆ ಡಿಕೆ.ಶಿವಕುಮಾರ್ ಆರೋಪಸಿಬಿಐ ಅಧಿಕಾರಿಗಳು ನನ್ನ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದಾರೆ. ನನ್ನ ಆಪ್ತ ಕಾರ್ಯದರ್ಶಿಗೆ ಹೊಡೆದಿದ್ದಾರೆಂದು ಕೆಪಿಸಿಸಿ ಅಧ್ಯಕ್ಷ ಡಿಕೆ.ಶಿವಕುಮಾರ್ ಅವರು ಗಂಭೀರ ಆರೋಪ ಮಾಡಿದ್ದಾರೆ. |
![]() | ಉಪ ಚುನಾವಣೆ ಹೊಸ್ತಿಲಿನಲ್ಲಿ ಡಿ ಕೆ ಶಿವಕುಮಾರ್ ಮನೆ ಮೇಲೆ ಸಿಬಿಐ ದಾಳಿ: ಅನುಕೂಲಕ್ಕೆ ಬಳಸಿಕೊಳ್ಳುವ ಸಾಧ್ಯತೆಕಳೆದ ಸೋಮವಾರ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರ ನಿವಾಸ, ಕಚೇರಿಗಳ ಮೇಲೆ ಸಿಬಿಐ ಅಧಿಕಾರಿಗಳು ಹಠಾತ್ ದಾಳಿ, ಶಿರಾ ಮತ್ತು ಆರ್ ಆರ್ ನಗರ ಕ್ಷೇತ್ರಗಳ ಉಪ ಚುನಾವಣೆ ಸನ್ನಿಹಿತವಾಗಿರುವ ಸಂದರ್ಭದಲ್ಲಿ ಹೊಸ ಆಯಾಮ ಪಡೆದುಕೊಳ್ಳಲಿದೆ. |
![]() | ಡಿಕೆಶಿ ನಿವಾಸದ ಮೇಲೆ ಸಿಬಿಐ ದಾಳಿ: ರಾಜಕೀಯ ಪ್ರೇರಿತ ಎಂದ ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿಕೆಪಿಸಿಸಿ ಅಧ್ಯಕ್ಷ ಡಿಕೆ.ಶಿವಕುಮಾರ್ ಅವರು ಮನೆಯ ಮೇಲೆ ಸಿಬಿಐ ನಡೆಸಿರುವ ದಾಳಿಯನ್ನು ರಾಜಕೀಯ ಪ್ರೇರಿತ ಎಂದು ಆರೋಪಿಸಿರುವ ಕಾಂಗ್ರೆಸ್ ವಿರುದ್ಧ ಬಿಜೆಪಿ ತೀವ್ರವಾಗಿ ಕಿಡಿಕಾರಿದೆ. |
![]() | ಡಿ.ಕೆ.ಶಿವಕುಮಾರ್ ತನಿಖೆ ಎದುರಿಸಿ ಸೀತೆಯಂತೆ ಪವಿತ್ರವಾಗಿ ಹೊರಬರಲಿ: ಸಚಿವ ಕೆ.ಎಸ್.ಈಶ್ವರಪ್ಪಡಿ.ಕೆ.ಶಿವಕುಮಾರ್ ತನಿಖೆ ಎದುರಿಸಿ ಸೀತೆಯಂತೆ ಪವಿತ್ರವಾಗಿ ಹೊರಬರಲಿ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ. |
![]() | ಉಪಚುನಾವಣೆಗೆ ಡಿಕೆಶಿ ಅಭ್ಯರ್ಥಿಗಳನ್ನು ಫೈನಲ್ ಮಾಡುತ್ತಿದ್ದ ವೇಳೆಯಲ್ಲೇ ಸಿಬಿಐ ಶಾಕ್!ಎರಡು ವಿಧಾನಸಭೆ ಕ್ಷೇತ್ರ ಮತ್ತು ನಾಲ್ಕು ಪರಿಷತ್ ಸ್ಥಾನಗಳಿಗೆ ಚುನಾವಣೆಗಾಗಿ ಕಾಂಗ್ರೆಸ್ ಸಿದ್ಧತೆ ನಡೆಸುತ್ತಿರುವ ಹೊತ್ತಲ್ಲೇ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮತ್ತು ಅವರ ಸಹೋದರ ಡಿಕೆ ಸುರೇಶ್ ಮನೆ ಮೇಲೆ ಸಿಬಿಐ ದಾಳಿ ನಡೆದಿದೆ. |
![]() | ಡಿಕೆ ಶಿವಕುಮಾರ್ ಆಪ್ತ ಸಚಿನ್ ನಾರಾಯಣ್ ಮನೆ ಮೇಲೂ ಸಿಬಿಐ ದಾಳಿ: ದಾಖಲೆ ವಶಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಆಪ್ತ ಉದ್ಯಮಿ ಸಚಿನ್ ನಾರಾಯಣ್ ಅವರ ಮನೆ ಮೇಲೂ ಸಿಬಿಐ ಅಧಿಕಾರಿಗಳು ಬೆಳಿಗ್ಗೆ ದಾಳಿ ನಡೆಸಿ, ದಾಖಲೆಗಳನ್ನು ಪರಿಶೀಲಿಸಿದರು. |
![]() | ಡಿಕೆ ಶಿವಕುಮಾರ್ ಮನೆ ಮೇಲೆ ಸಿಬಿಐ ದಾಳಿ ಮುಕ್ತಾಯ: 57 ಲಕ್ಷ ರೂ. ನಗದು, ಮಹತ್ವದ ದಾಖಲೆ ಪತ್ತೆಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೆ ಸೋಮವಾರ ಬೆಳ್ಳಂಬೆಳಗ್ಗೆಯೇ ಶಾಕ್ ನೀಡಿದ್ದ ಸಿಬಿಐ, 74.93 ಕೋಟಿ ರೂಪಾಯಿ ಅಕ್ರಮ ಆಸ್ತಿ ಗಳಿಸಿದ ಆರೋಪದ ಮೇಲೆ ಡಿಕೆಶಿ ಹಾಗೂ ಅವರ ಕುಟುಂಬದ ವಿರುದ್ಧ ಎಫ್ಐಆರ್ ದಾಖಲಿಸಿದೆ. |
![]() | ಸರ್ಕಾರ ಹೇಳಿದಂತೆ ಸಿಬಿಐ ಕೇಳುತ್ತೆ, ಚುನಾವಣೆ ಮುಗಿಯುವರೆಗೂ ರೇಡ್: ಡಿಕೆ ಶಿವಕುಮಾರ್ಬಿಜೆಪಿ ಸರ್ಕಾರ ಹೇಳಿದಂತೆ ಸಿಬಿಐ ಕೇಳುತ್ತಿದೆ. ಚುನಾವಣೆ ಮುಗಿಯುವವರೆಗೂ ಈ ದಾಳಿ ನಡೆಸುತ್ತಾರೆ ಎಂದು ಸಿಬಿಐ ದಾಳಿಯ ಬಳಿಕ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಸೋಮವಾರ ಹೇಳಿದ್ದಾರೆ. |
![]() | ಬಿಜೆಪಿಯ ಗೊಡ್ಡು ಬೆದರಿಕೆಗಳಿಗೆ ಜಗ್ಗುವುದಾಗಲಿ, ಕುಗ್ಗುವುದಾಗಲಿ ದೂರದ ಮಾತು: ಡಿ.ಕೆ.ಸುರೇಶ್ಸಿಬಿಐ ಸೋಮವಾರ ಬೆಳ್ಳಂಬೆಳಗ್ಗೆಯೇ ನಮ್ಮ ಮನೆಯ ಮೇಲೆ ದಾಳಿ ಮಾಡಿದೆ. ಕಾನೂನಿನ ಚೌಕಟ್ಟಿನಲ್ಲಿ ಅಧಿಕಾರಿಗಳಿಗೆ ಎಲ್ಲಾ ರೀತಿಯಲ್ಲೂ ನಮ್ಮ ಕಡೆಯಿಂದ ಸಂಪೂರ್ಣವಾದ ಸ್ಪಂದನೆ. ಸಹಕಾರ ಸಿಕ್ಕಿದೆ. |
![]() | ಯಡಿಯೂರಪ್ಪ ಸರ್ಕಾರದ ಭ್ರಷ್ಟಾಚಾರವನ್ನು ಸಿಬಿಐ ಹೊರತೆಗೆಯಲಿ: ಸುರ್ಜೆವಾಲಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮನೆ ಮೇಲೆ ಸಿಬಿಐ ದಾಳಿ ನಡೆಸಲಾಗಿದೆ. ಇಡಿ ನಂತರ ಅವರಿಗೆ ಸಿಬಿಐ ಕಾಟ ಶುರುವಾಗಿದೆ. |
![]() | ಡಿಕೆಶಿ ಮನೆ ಮೇಲೆ ಸಿಬಿಐ ದಾಳಿ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ಹಾಸ್ಯಾಸ್ಪದ, ಅರ್ಥಹೀನ: ಬಿಜೆಪಿಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರ ಮನೆ ಮೇಲೆ ಸಿಬಿಐ ದಾಳಿಗೆ ಸಂಬಂಧಿಸಿದಂತೆ ಕಾಂಗ್ರೆಸ್ ಮಾಡುತ್ತಿರುವ ಪ್ರತಿಭಟನೆ ಹಾಸ್ಯಾಸ್ಪದ, ಅರ್ಥಹೀನ ಎಂದು ಬಿಜೆಪಿ ಬಣ್ಣಿಸಿದೆ. |
![]() | ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಯಾರ್ಯಾರ ಮೇಲೆ ದಾಳಿ ನಡೆಸಿದ್ದೀರಿ ಮರೆತು ಹೋಯಿತೇ: ಡಾ. ಸುಧಾಕರ್ ಪ್ರಶ್ನೆಪ್ರತೀ ಬಾರಿ ಸಿಬಿಐ ದಾಳಿ ನಡೆದಾಗ ಅದು ರಾಜಕೀಯ ಪ್ರೇರಿತ ಎಂದು ಆರೋಪ ಮಾಡುವ ಕಾಂಗ್ರೆಸ್ ನಾಯಕರು, ಈಗಿನ ಆಂಧ್ರ ಪ್ರದೇಶದ ಸಿಎಂ ಸೇರಿ ಹಲವಾರು ಕಾಂಗ್ರೆಸ್ಸೇತರ ನಾಯಕರ ಮೇಲೆ ಸಿಬಿಐ ದಾಳಿ ನಡೆದಾಗ ಕೇಂದ್ರದಲ್ಲಿ ಅಧಿಕಾರದಲ್ಲಿದ್ದದ್ದು ಕಾಂಗ್ರೆಸ್ ಎಂಬುದು ಮರೆತುಹೋಯಿತೇ ಎಂದು ಸಚಿವ ಡಾ.ಸುಧಾಕರ್ ಕಾಂಗ್ರೆಸ್ ನಾಯಕರನ್ನು ಪ್ರಶ್ನಿಸಿದ್ದಾರೆ. |
![]() | ಸಿಬಿಐ ಕಣ್ಣಿಗೆ ಸಿಎಂ ಯಡಿಯೂರಪ್ಪನವರ ಮಗನ ಭ್ರಷ್ಟಾಚಾರ ಕಾಣಿಸುವುದಿಲ್ಲವೇ?: ದಿನೇಶ್ ಗುಂಡೂರಾವ್ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ನಿವಾಸದ ಮೇಲೆ ದಾಳಿ ನಡೆಸಿ ಕಾಂಗ್ರೆಸ್ ನಾಯಕರ ಮಾನಸಿಕ ಸ್ಥೈರ್ಯ ಕಸಿದುಕೊಳ್ಳಲು ಸಾಧ್ಯವಿಲ್ಲ, ಅದು ಬಿಜೆಪಿ ನಾಯಕರ ಭ್ರಮೆಯಷ್ಟೆ ಎಂದು ಕಾಂಗ್ರೆಸ್ ನಾಯಕ ದಿನೇಶ್ ಗುಂಡೂರಾವ್ ಪ್ರತಿಕ್ರಿಯಿಸಿದ್ದಾರೆ. |