- Tag results for ಸಿಬ್ಬಂದಿಗಳು
![]() | ಜಮ್ಮು-ಕಾಶ್ಮೀರ: ದೇವಾಲಯದ ಮೇಲೆ ನಡೆಯಬಹುದಾಗಿದ್ದ ಉಗ್ರ ದಾಳಿ ವಿಫಲಗೊಳಿಸಿದ ಭದ್ರತಾಪಡೆಗಳುಜಮ್ಮು-ಕಾಶ್ಮೀರದಲ್ಲಿ ದೇವಾಲಯದ ಮೇಲೆ ನಡೆಯಬಹುದಾಗಿದ್ದ ಉಗ್ರ ದಾಳಿಯನ್ನು ಭದ್ರತಾ ಸಿಬ್ಬಂದಿಗಳು ವಿಫಲಗೊಳಿಸಿದ್ದಾರೆ. |
![]() | ಸಾರಿಗೆ ನೌಕರರ ಹೋರಾಟಕ್ಕೆ ಕಾಂಗ್ರೆಸ್, ಜೆಡಿಎಸ್ ಬೆಂಬಲಸರ್ಕಾರಿ ನೌಕರರನ್ನಾಗಿ ಪರಿಗಣಿಸುವಂತೆ ಒತ್ತಾಯಿಸಿ ಸತತ ಎರಡನೇ ದಿನವಾದ ಶನಿವಾರ ರಾಜ್ಯ ಸಾರಿಗೆ ಸಂಸ್ಥೆ ನೌಕರರು ಮುಂದುವರೆಸಿದ ಮುಷ್ಕರಕ್ಕೆ ಕಾಂಗ್ರೆಸ್, ಜೆಡಿಎಸ್ ಸಾಥ್ ನೀಡಿದೆ. |
![]() | ನನ್ನ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದಾರೆ: ಸಿಬಿಐ ಅಧಿಕಾರಿಗಳ ಮೇಲೆ ಡಿಕೆ.ಶಿವಕುಮಾರ್ ಆರೋಪಸಿಬಿಐ ಅಧಿಕಾರಿಗಳು ನನ್ನ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದಾರೆ. ನನ್ನ ಆಪ್ತ ಕಾರ್ಯದರ್ಶಿಗೆ ಹೊಡೆದಿದ್ದಾರೆಂದು ಕೆಪಿಸಿಸಿ ಅಧ್ಯಕ್ಷ ಡಿಕೆ.ಶಿವಕುಮಾರ್ ಅವರು ಗಂಭೀರ ಆರೋಪ ಮಾಡಿದ್ದಾರೆ. |
![]() | ಚೀನಾ ಗಡಿಯಲ್ಲಿ ಶೋಲ್ಡರ್ ಫೈರ್ಡ್ ಏರ್ ಡಿಫೆನ್ಸ್ ಮಿಸೈಲ್ಸ್ ನಿಯೋಜನೆ!ಎಲ್ಎಸಿ ಯಲ್ಲಿ ಚೀನಾ ಹೆಲಿಕಾಫ್ಟರ್ ಗಳ ಕಾರ್ಯನಿರ್ವಹಣೆಯ ಹಿನ್ನೆಲೆಯಲ್ಲಿ ಭಾರತ ಈಶಾನ್ಯ ಲಡಾಖ್ ನ ನಿರ್ಣಾಯಕ ಪ್ರದೇಶಗಳಲ್ಲಿ ಶೋಲ್ಡರ್ ಫೈರ್ಡ್ ಏರ್ ಡಿಫೆನ್ಸ್ ಮಿಸೈಲ್ಸ್ ನ್ನು ನಿಯೋಜಿಸಿದೆ. |
![]() | ಆರೋಗ್ಯ ಸಿಬ್ಬಂದಿಗಳಿಗೆ ಪ್ರತ್ಯೇಕವಾಗಿ ಕೋವಿಡ್ ಕೇಂದ್ರ ತೆರೆದ ಬಾಗಲಕೋಟೆ ವೈದ್ಯರು!ತಮ್ಮ ಪ್ರಾಣವನ್ನೇ ಪಣಕ್ಕಿಟ್ಟು ಹೋರಾಟ ಮಾಡುತ್ತಿರುವ ಆರೋಗ್ಯ ಸಿಬ್ಬಂದಿಗಳಲ್ಲಿ ಸೋಂಕು ಹೆಚ್ಚಾಗಿ ಕಾಡಲು ಆರಂಭಿಸಿದ್ದು, ಈ ಹಿನ್ನೆಲೆಯಲ್ಲಿ ಬಾಗಲಕೋಟೆ ಜಿಲ್ಲೆಯಲ್ಲಿ ವೈದ್ಯರು, ಅವರ ಕುಟುಂಬ ಸದಸ್ಯರು ಹಾಗೂ ಇತರೆ ಆರೋಗ್ಯ ಸಿಬ್ಬಂದಿಗಳಿಗೆ ಚಿಕಿತ್ಸೆ ನೀಡುವ ಸಲುವಾಗಿಯೇ ಪ್ರತ್ಯೇಕವಾಗಿ ಕೋವಿಡ್ ಕೇಂದ್ರವನ್ನು ತೆರೆಯಲಾಗಿದೆ. |
![]() | ಕೊರೋನಾ ವಾರಿಯರ್ಸ್ಗಳಿಗೆ 30 ಲಕ್ಷ ರೂ. ಆರೋಗ್ಯ ವಿಮೆ ಸೌಲಭ್ಯ ಕಲ್ಪಿಸಲು ಸರ್ಕಾರ ಅನುಮೋದನೆಕೋವಿಡ್-19 ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡುತ್ತಿರುವವರಿಗೆ ಸರ್ಕಾರ 30 ಲಕ್ಷ ರೂ. ಆರೋಗ್ಯ ವಿಮೆ ಸೌಲಭ್ಯ ಕಲ್ಪಿಸಿದೆ. |
![]() | ಪ್ರತ್ಯೇಕತಾವಾದಿಗಳಿಗೆ ಭೀತಿ; 12 ಸಾವಿರ ಹೆಚ್ಚುವರಿ ಸಿಬ್ಬಂದಿ ನೇಮಕ, 150 ಮಂದಿ ಬಂಧನಜೆಕೆಎಲ್ಎಫ್ ಅಧ್ಯಕ್ಷ ಮತ್ತು ಜಮಾತ್ ಇ ಇಸ್ಲಾಮಿಯ ಮುಖಂಡ ಸೇರಿದಂತೆ ಸುಮಾರು 150 ಮಂದಿಯನ್ನು ಜಮ್ಮು-ಕಾಶ್ಮೀರ ಸರ್ಕಾರ.... |