• Tag results for ಸಿಸಿಎಂಬಿ ನಿರ್ದೇಶಕ ರಾಕೇಶ್ ಮಿಶ್ರಾ

ದೇಶದ ಮೊದಲ ಕೋವಿಡ್-19 ಲಸಿಕೆ ಈ ವರ್ಷ ಬಿಡುಗಡೆ ಸಾಧ್ಯತೆ ಇಲ್ಲ- ಸಿಸಿಎಂಬಿ ನಿರ್ದೇಶಕ ರಾಕೇಶ್ ಮಿಶ್ರಾ

ಐಸಿಎಂಆರ್ ಆಗಸ್ಟ್ 15ರಂದು ಬಿಡುಗಡೆ ಮಾಡುವ ಉದ್ದೇಶ ಹೊಂದಿರುವ ದೇಶದ ಮೊದಲ ಕೋವಿಡ್-19 ಲಸಿಕೆ ಬಗ್ಗೆ ಸಾಕಷ್ಟು ಮಾನವ ಪ್ರಯೋಗ ಹಾಗೂ ಮಾಹಿತಿ ಪರೀಕ್ಷೆ ಪ್ರಕ್ರಿಯೆ ನಡೆಯಬೇಕಾಗಿರುವುದರಿಂದ ಈ ವರ್ಷ ಮಾರುಕಟ್ಟೆಗೆ ಬಿಡುಗಡೆಯಾಗುವ ಸಾಧ್ಯತೆ ಇಲ್ಲ ಎಂದು ಸಿಎಸ್ ಐಆರ್-ಸಿಸಿಎಂಬಿ ನಿರ್ದೇಶಕ ರಾಕೇಶ್ ಕೆ ಮಿಶ್ರಾ ಹೇಳಿದ್ದಾರೆ.

published on : 4th July 2020