• Tag results for ಸಿಸಿಟಿವಿ ಕ್ಯಾಮರಾಗಳು

ಸಿಬಿಐ, ಇಡಿ, ಎನ್ ಐಎ ಕಚೇರಿಗಳಲ್ಲಿ ಸಿಸಿಟಿವಿ ಕ್ಯಾಮರಾ ಹಾಕಿ: ಕೇಂದ್ರ ಸರ್ಕಾರಕ್ಕೆ 'ಸುಪ್ರೀಂ' ನಿರ್ದೇಶನ

 ಸಿಬಿಐ, ಇಡಿ ಮತ್ತು ರಾಷ್ಟ್ರೀಯ ತನಿಖಾ ಏಜೆನ್ಸಿಯಂತಹ ಕೇಂದ್ರೀಯ ತನಿಖಾ ಸಂಸ್ಥೆಗಳ ಕಚೇರಿಗಳಲ್ಲಿ ಸಿಸಿಟಿವಿ ಕ್ಯಾಮರಾಗಳು ಮತ್ತು ರೆಕಾರ್ಡಿಂಗ್ ಸಾಧನಗಳನ್ನು ಅಳವಡಿಸುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಬುಧವಾರ ನಿರ್ದೇಶನ ನೀಡಿದೆ.

published on : 2nd December 2020