• Tag results for ಸಿ.ಎನ್.ಅಶ್ವತ್ಥನಾರಾಯಣ

ಕೋಲಾರದ ಮಾಲೂರಿನಲ್ಲಿ ಕೋವ್ಯಾಕ್ಸಿನ್ ಲಸಿಕೆ ತಯಾರಿಕಾ ಘಟಕ: ಡಿಸಿಎಂ ಅಶ್ವತ್ಥನಾರಾಯಣ

ಕೋಲಾರ ಜಿಲ್ಲೆಯ ಮಾಲೂರು ಕೈಗಾರಿಕಾ ಪ್ರದೇಶದಲ್ಲಿ ಭಾರತ್ ಬಯೋಟೆಕ್, ಕೋವ್ಯಾಕ್ಸಿನ್ ಲಸಿಕೆ ತಯಾರಿಕಾ ಘಟಕ ಸ್ಥಾಪಿಸಲಾಗುತ್ತಿದೆ ಎಂದು ರಾಜ್ಯ ಕೋವಿಡ್ ಕಾರ್ಯಪಡೆ ಅಧ್ಯಕ್ಷ, ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ಶುಕ್ರವಾರ ಹೇಳಿದ್ದಾರೆ.

published on : 14th May 2021

ಹಿರಿಯ ಪತ್ರಕರ್ತ ನಚ್ಚಿ ನಿಧನಕ್ಕೆ ಡಿಸಿಎಂ ಅಶ್ವತ್ಥನಾರಾಯಣ  ಕಂಬನಿ

ರಾಜ್ಯ ಕಂಡ ಅತ್ಯುತ್ತಮ ಪತ್ರಕರ್ತರಲ್ಲಿ ಒಬ್ಬರಾಗಿದ್ದ ಎಂ.ಎನ್.ಚಕ್ರವರ್ತಿ (ನಚ್ಚಿ) ಅವರ ನಿಧನಕ್ಕೆ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಶೋಕ ವ್ಯಕ್ತಪಡಿಸಿದ್ದಾರೆ.

published on : 1st March 2021

ತಮಿಳುನಾಡು ವಿರುದ್ಧ ಕೇಂದ್ರಕ್ಕೆ ದೂರು, ಮೇಕೆದಾಟು ಯೋಜನೆ ನಿಲ್ಲದು: ಡಿಸಿಎಂ ಅಶ್ವತ್ಥನಾರಾಯಣ

ರಾಜ್ಯದ ನೀರಾವರಿ ಹಿತಾಸಕ್ತಿ, ಯೋಜನೆ ಜಾರಿ ವಿಚಾರದಲ್ಲಿ ಯಾವುದೇ ರಾಜಿ ಪ್ರಶ್ನೆಯೇ ಇಲ್ಲ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ಸೋಮವಾರ ಸ್ಪಷ್ಟಪಡಿಸಿದ್ದಾರೆ. 

published on : 22nd February 2021

ಅಯೋಧ್ಯೆ ರಾಮ ಮಂದಿರ ನಿರ್ಮಾಣಕ್ಕೆ ಕ್ರೈಸ್ತ ಸಮುದಾಯದಿಂದ 1 ಕೋಟಿ ದೇಣಿಗೆ

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ರಾಜ್ಯದ ಕ್ರೈಸ್ತ ಸಮುದಾಯದ ಉದ್ಯಮಿಗಳು, ಶಿಕ್ಷಣ ತಜ್ಞರು ಕೈಜೋಡಿಸಿದ್ದು, ಒಂದು ಕೋಟಿ ರೂಪಾಯಿಗೂ ಹೆಚ್ಚು ದೇಣಿಗೆ ನೀಡಿದ್ದಾರೆ.

published on : 7th February 2021