ಸೀತಾಂಶು ಕೋಟಕ್

ಬರೀ ವೈಭವ್, ವೈಭವ್ ಅಂದ್ರೆ ಹೇಗೆ? ನಿಮ್ಮಿಷ್ಟದಂತೆ ತಂಡ ಆಯ್ಕೆ ಮಾಡಲು ಸಾಧ್ಯವಿಲ್ಲ: ಟೀಂ ಇಂಡಿಯಾ ಬ್ಯಾಟಿಂಗ್ ಕೋಚ್ ಶಾಕಿಂಗ್ ಹೇಳಿಕೆ!
ವೈಭವ್ ಸೂರ್ಯವಂಶಿ ಭಾರತ ತಂಡದಲ್ಲಿ ಸ್ಥಾನ ಪಡೆದಿದ್ದರೂ ಪ್ಲೇಯಿಂಗ್ ಇಲೆವೆನ್ಗೆ ಬರಲು ಸಾಧ್ಯವಾಗುತ್ತಿಲ್ಲ. ಒಂದು ಪಂದ್ಯವನ್ನು ಆಡುವ ಅವಕಾಶ ವೈಭವ್ ಸೂರ್ಯವಂಶಿಗೆ ಸಿಗದಿರುವುದಕ್ಕೆ ಸಾಮಾಜಿಕ ಮಾಧ್ಯಮದಲ್ಲಿ ಭಾರೀ ಚರ್ಚೆಯಾಗುತ್ತಿದೆ.

ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಗೆ ಆಯುಷ್ ಬದೋನಿ ಆಯ್ಕೆ; ವಿವಾದದ ಬಗ್ಗೆ ಮೌನ ಮುರಿದ ಟೀಂ ಇಂಡಿಯಾ!
ಆಯುಷ್ ಬದೋನಿ ಅವರು ತಮಗೆ ಸಿಕ್ಕಿರುವ ಅವಕಾಶಗಳಲ್ಲಿ ಭಾರತ ಎ ಪರ ಮತ್ತು ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ನಲ್ಲಿ ನಿಜವಾಗಿಯೂ ಉತ್ತಮ ಪ್ರದರ್ಶನ ನೀಡಿದ್ದಾರೆ.

