ರಾಜ್ಯಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿಗೆ ಜಾಮೀನು ನಿರಾಕರಿಸಿದ ನ್ಯಾಯಾಲಯ
ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಗೆ ಸಂಬಂಧಿಸಿದ ಪ್ರಕರಣದಲ್ಲಿ ನಂ.13 ಆರೋಪಿಯಾಗಿರುವ 37 ವರ್ಷದ ಸುಜಿತ್ ಕುಮಾರ್ ಅಲಿಯಾಸ್ ಸುಜಿತ್ ಎಸ್ಆರ್ ಅವರಿಗೆ ಜಾಮೀನು ನೀಡಲು ಪ್ರಧಾನ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ನಿರಾಕರಿಸಿದೆ.