ರಾಜ್ಯಠಾಣೆಗೆ ಬಂದ ಮಹಿಳೆ ಮೈಕೈ ಮುಟ್ಟಿ PSI ಅನುಚಿತ ವರ್ತನೆ: ಟ್ವಿಟರ್ನಲ್ಲಿ ಮಹಿಳೆ ದೂರು
ವರದಕ್ಷಿಣೆ ಪ್ರಕರಣದಲ್ಲಿ ಹೇಳಿಕೆ ನೀಡುವ ಸಲುವಾಗಿ ಠಾಣೆಗೆ ಬಂದ ಮಹಿಳೆಯ ಮೈ ಕೈ ಮುಟ್ಟಿ ಅನುಚಿತ ವರ್ತನೆ ತೋರಿದ್ದಾರೆಂದು ಸುದ್ದಗುಂಟೆಪಾಳ್ಯ ಪೊಲೀಸ್ ಸಬ್ ಇನ್ಸ್ಪೆಕ್ಟರ್ ವಿರುದ್ಧ ಮಹಿಳೆಯೊಬ್ಬರು ಗಂಭೀರ ಆರೋಪ ಮಾಡಿದ್ದಾರೆ.