- Tag results for ಸುಧಾಕರ್
![]() | ತುಮಕೂರಿನ ಅಧಿಕಾರಿಗಳ 'ನಕಲಿ ಲಸಿಕೆ ವಿಡಿಯೊ' ವಿವಾದ: ಆರೋಗ್ಯ ಸಚಿವ ಡಾ ಸುಧಾಕರ್ ಹೇಳಿದ್ದೇನು?ತುಮಕೂರಿನಲ್ಲಿ ಇಬ್ಬರು ಆರೋಗ್ಯಾಧಿಕಾರಿಗಳಿಗೆ ಲಸಿಕೆ ನೀಡುವ ರೀತಿಯಲ್ಲಿ ಕ್ಯಾಮರಾ ಎದುರು ನಕಲಿ ಫೋಸ್ ನೀಡಲಾಗಿದೆ ಎಂಬ ವಿಡಿಯೊ ವೈರಲ್ ಆಗಿರುವುದರ ಬಗ್ಗೆ ಆರೋಗ್ಯ ಸಚಿವ ಡಾ ಸುಧಾಕರ್ ಸ್ಪಷ್ಟನೆ ನೀಡಿದ್ದಾರೆ. |
![]() | ರಾಜಕೀಯ ಆತ್ಮಹತ್ಯೆಯಂತಹ ಪರಿಸ್ಥಿತಿಯಲ್ಲಿ ಗೆದ್ದು ಬಂದಿದ್ದೇವೆ: ಖಾತೆ ಬದಲಾವಣೆಗೆ ಸುಧಾಕರ್ ಅಸಮಾಧಾನವೈದ್ಯಕೀಯ ಶಿಕ್ಷಣ ಖಾತೆಯನ್ನು ವಾಪಸ್ ಪಡೆದ ನಂತರ ಮೌನಕ್ಕೆ ಶರಣಾಗಿದ್ದ ಆರೋಗ್ಯ ಸಚಿವ ಡಾ. ಸುಧಾಕರ್ ಕಡೆಗೂ ಮೌನ ಮುರಿದಿದ್ದು, ವಲಸಿಗ ಸಚಿವರ ಖಾತೆ ಬದಲಾವಣೆಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. |
![]() | ರಾಜ್ಯದಲ್ಲಿ ಈವರೆಗೆ 1.38 ಲಕ್ಷ ಮಂದಿಗೆ ಲಸಿಕೆ; ಖಾತೆ ಹಂಚಿಕೆ ವಿಷಯ ಸಿಎಂ ಜತೆ ಚರ್ಚೆ: ಡಾ. ಕೆ.ಸುಧಾಕರ್ರಾಜ್ಯದಲ್ಲಿ ಒಟ್ಟು 1,38,656 ಮಂದಿಗೆ ಕೊರೊನಾ ಲಸಿಕೆ ನೀಡಿದ್ದು, ಕೆಲವರಿಗೆ ಮಾತ್ರ ಅಡ್ಡ ಪರಿಣಾಮವಾಗಿದೆ. ಯಾರೂ ಮರಣ ಹೊಂದಿಲ್ಲ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು. |
![]() | ಸುಧಾಕರ್ ನಿವಾಸದಲ್ಲಿ ವಲಸಿಗ ಸಚಿವರ ಸಭೆ; ಖಾತೆ ಕಸಿದುಕೊಂಡಿದ್ದಕ್ಕೆ ತೀವ್ರ ಅಸಮಾಧಾನಸಚಿವರಿಗೆ ಖಾತೆ ಹಂಚಿಕೆ, ಖಾತೆಗಳ ಬದಲಾವಣೆ ಮಾಡಿದ ಬೆನ್ನಲ್ಲೇ ವಲಸಿಗ ಸಚಿವರಲ್ಲಿ ಅಸಮಾಧಾನ ಭುಗಿಲೆದ್ದಿದ್ದು, ಸಮಸ್ಯೆ ಬಗೆಹರಿಯದಿದ್ದರೆ ಬಂಡಾಯ ಏಳುವ ಮುನ್ಸೂಚನೆ ನೀಡಿದ್ದಾರೆ. |
![]() | ಲಸಿಕೆ ಪಡೆದಿದ್ದ ನೌಕರ ಸಾವನ್ನಪ್ಪಿದ್ದು ಹೃದಯಾಘಾತದಿಂದ: ಸಚಿವ ಸುಧಾಕರ್, ಆರೋಗ್ಯ ಇಲಾಖೆ ಸ್ಪಷ್ಟನೆರಾಜ್ಯದಲ್ಲಿ ಕೋವಿಡ್ ಲಸಿಕೆ ಅಭಿಯಾನ ಆರಂಭಿಸಿದ ದಿನವೇ ಲಸಿಕೆ ಪಡೆದುಕೊಂಡಿದ್ದ ಸೆಂಡೂರಿನ ಸರ್ಕಾರಿ ಆಸ್ಪತ್ರೆ ಡಿ ದರ್ಜೆ ನೌಕರನೊಬ್ಬ ಕರ್ತವದಲ್ಲಿದ್ದಾಗಲೇ ಮೃತಪಟ್ಟಿದ್ದಾನೆಂದು ಹೇಳಲಾಗುತ್ತಿದ್ದು, ಸ್ಪಷ್ಟನೆ ನೀಡಿರುವ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರು, ನೌಕರನ ಸಾವಿಗೆ ಹೃದಯಾಘಾತವೇ ಹೊರತು ಲಸಿಕೆಯಲ್ಲ ಎಂದು ಹೇಳಿದ್ದಾರೆ. |
![]() | ಜ.18 ರಿಂದ ಹೆಚ್ಚಿನ ಕೇಂದ್ರಗಳಲ್ಲಿ ಲಸಿಕೆ ಅಭಿಯಾನ:ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ.ಸುಧಾಕರ್ಸೋಮವಾರದಿಂದ ರಾಜ್ಯಾದ್ಯಂತ ಹೆಚ್ಚಿನ ಕೇಂದ್ರಗಳಲ್ಲಿ ಲಸಿಕೆ ಅಭಿಯಾನ ನಡೆಯಲಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು. |
![]() | ಬೆಂಗಳೂರು; ಮಣಿಪಾಲ್ ಆಸ್ಪತ್ರೆಗೆ ಸುಧಾಕರ್ ಭೇಟಿ, ಕೊರೋನಾ ಲಸಿಕೆ ವಿತರಣೆ ಪರಿಶೀಲಿಸಿದ ಸಚಿವಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ರಾಜ್ಯ ಆರೋಗ್ಯ ಸಚಿವ ಸುಧಾಕರ್ ಅವರು ಭೇಟಿ ನೀಡಿದ್ದು, ಭೇಟಿ ವೇಳೆ ಕೊರೋನಾ ಲಸಿಕೆ ವಿತರಣೆ ಪ್ರಕ್ರಿಯೆಯನ್ನು ಪರಿಶೀಲನೆ ನಡೆಸಿದ್ದಾರೆ. |
![]() | ರಾಜ್ಯದಲ್ಲಿ ಲಸಿಕೆ ಪಡೆದವರ ಪ್ರಮಾಣ ಶೇ.6: ಕೊಡಗು ಜಿಲ್ಲೆಯಲ್ಲಿ ಅತ್ಯಧಿಕ ಪ್ರಮಾಣ- ಸಚಿವ ಡಾ. ಕೆ. ಸುಧಾಕರ್ರಾಜ್ಯದಲ್ಲಿ ಕೊರೊನಾ ಲಸಿಕೆ ಪಡೆಯಲು ನಿಗದಿಪಡಿಸಿದವರಲ್ಲಿ ಶೇ.62 ರಷ್ಟು ಮಂದಿ ಲಸಿಕೆ ಪಡೆದಿದ್ದಾರೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ. |
![]() | ರಾಜ್ಯದ 243 ಕಡೆ ಕೊರೋನಾ ಲಸಿಕೆ ವಿತರಣೆ: 237 ಕಡೆ ಕೋವಿಶೀಲ್ಡ್, 6 ಕಡೆ ಕೋವ್ಯಾಕ್ಸಿನ್ - ಸುಧಾಕರ್ರಾಜ್ಯದ 243 ಕಡೆಗಳಲ್ಲಿ ಶನಿವಾರ(ಜನವರಿ 16) ಕೊರೊನಾ ಲಸಿಕೆ ನೀಡುತ್ತಿದ್ದು, ಬೆಂಗಳೂರಿನಲ್ಲಿ ಮೆಡಿಕಲ್ ಕಾಲೇಜು ಸೇರಿದಂತೆ 10 ಕಡೆಗಳಲ್ಲಿ ಲಸಿಕೆಗೆ ವ್ಯವಸ್ಥೆ ಮಾಡಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ತಿಳಿಸಿದ್ದಾರೆ. |
![]() | ಕೆಜಿಎಫ್-2: ಬಂದೂಕಿನಿಂದ ಸಿಗರೇಟ್ ಹಚ್ಚಿದ್ದಕ್ಕೆ ರಾಕಿಂಗ್ ಸ್ಟಾರ್ ಯಶ್'ಗೆ ಆರೋಗ್ಯ ಇಲಾಖೆ ನೋಟಿಸ್ಕೆಜಿಎಫ್-2 ಚಿತ್ರದ ಟೀಸರ್ ನಲ್ಲಿ ನಟ ಯಶ್ ಅವರು ಬಂದೂಕಿನಿಂದ ಸಿಗರೇಟ್ ಹಚ್ಚಿಕೊಂಡ ದೃಶ್ಯಗಳು ಕಂಡು ಬಂದ ಹಿನ್ನೆಲೆಯಲ್ಲಿ ನಟ ಯಶ್ ಅವರಿಗೆ ರಾಜ್ಯ ಆರೋಗ್ಯ ಇಲಾಖೆ ನೋಟಿಸ್ ಜಾರಿ ಮಾಡಿದೆ. |
![]() | ಕೋವಿಡ್-19 ಲಸಿಕೆ: ರಾಜ್ಯಕ್ಕೆ ಮೊದಲ ಹಂತದಲ್ಲಿ 7.95 ಲಕ್ಷ ಕೋವಿಶೀಲ್ಡ್ ವಯಲ್ ಆಗಮನ; ಸಂಗ್ರಹಾಗಾರದಲ್ಲಿ ಶೇಖರಣೆ: ಡಾ. ಕೆ. ಸುಧಾಕರ್ರಾಜ್ಯಕ್ಕೆ ಮೊದಲ ಹಂತದಲ್ಲಿ ಕೊರೊನಾ ಲಸಿಕೆಯ 7.95 ಲಕ್ಷ ವೈಲ್ ಗಳು ಪೊರೈಕೆಯಾಗುತ್ತಿದೆ.ಈ ಪೈಕಿ ಸದ್ಯ 6 ಲಕ್ಷ 47 ಸಾವಿರದ 500 ಡೋಸ್ ಲಸಿಕೆ ಬೆಂಗಳೂರಿಗೆ ಆಗಮಿಸಿದ್ದು, ಉಳಿದ ಲಸಿಕೆ ನಾಳೆ ಬೆಳಗಾವಿಗೆ ರವಾನೆಯಾಗಲಿದೆ. |
![]() | 88 ಲಸಿಕೆ ಮಳಿಗೆಗಳು, 2767 ಕೋಲ್ಡ್ ಚೈನ್ ಪಾಯಿಂಟ್ ಗಳೊಂದಿಗೆ ಕೋವಿಡ್ ವಿರುದ್ಧ ಹೋರಾಟಕ್ಕೆ ರಾಜ್ಯ ತಯಾರಿ:ಆನಂದ್ ರಾವ್ ಸರ್ಕಲ್ನಲ್ಲಿರುವ ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆಯ ಹಳೆಯ ಕಚೇರಿಯಲ್ಲಿ ಕೋವಿಡ್-19 ಲಸಿಕೆ ಬಾಟಲುಗಳನ್ನು ಸುರಕ್ಷಿತವಾಗಿ ಸರಬರಾಜು ಹಾಗೂ ಸಂಗ್ರಹಿಸುವ ವ್ಯವಸ್ಥೆಯನ್ನು ಕರ್ನಾಟಕ ಆರೋಗ್ಯ ಸಚಿವ ಕೆ. ಸುಧಾಕರ್ ಪರಿಶೀಲಿಸಿದ್ದಾರೆ. |
![]() | ರಾಜ್ಯದಲ್ಲಿ ಲಸಿಕೆ ಸಂಗ್ರಹಕ್ಕೆ ಸಿದ್ಧತೆ ಪೂರ್ಣ:ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ರಾಜ್ಯದಲ್ಲಿ ಕೊರೊನಾ ಲಸಿಕೆ ಸಂಗ್ರಹಕ್ಕೆ ಬೇಕಾದ ವ್ಯವಸ್ಥೆಗಳನ್ನು ಮಾಡಿಕೊಂಡಿದ್ದು, ವಿತರಣೆಗೂ ಸಿದ್ಧತೆ ಪೂರ್ಣಗೊಂಡಿದೆ. ಮೊದಲ ಹಂತದಲ್ಲಿ ರಾಜ್ಯಕ್ಕೆ 13.90 ಲಕ್ಷ ಡೋಸ್ ಲಸಿಕೆ ಸಿಗಲಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು. |
![]() | ಶೀಘ್ರವೇ ಸರ್ಕಾರದಿಂದ ಕುರುಡುತನ ನಿಯಂತ್ರಣ ಕಾರ್ಯಕ್ರಮ: ಕೆ ಸುಧಾಕರ್ಕರ್ನಾಟಕ ಆರೋಗ್ಯ ಇಲಾಖೆ ಶೀಘ್ರವೇ ಕುರುಡುತನ ನಿಯಂತ್ರಣ ಕಾರ್ಯಕ್ರಮ ಹಮ್ಮಿಕೊಳ್ಳಲಿದೆ ಎಂದು ಆರೋಗ್ಯ ಸಚಿವ ಕೆ,ಸುಧಾಕರ್ ತಿಳಿಸಿದ್ದಾರೆ. |
![]() | ಪ್ರಧಾನಿಯಿಂದ ರಾಜ್ಯದಲ್ಲಿ ಎರಡು ಕೋವಿಡ್ ಲಸಿಕೆ ನೀಡಿಕೆ ಕೇಂದ್ರಗಳ ಉದ್ಘಾಟನೆ: ಸುಧಾಕರ್ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕದಲ್ಲಿ ಎರಡು ಲಸಿಕೆ ನೀಡುವ ಕೇಂದ್ರಗಳನ್ನು ವರ್ಚ್ಯುವಲ್ ಮೂಲಕ ಉದ್ಘಾಟಿಸಲಿದ್ದಾರೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ಅವರು ಶನಿವಾರ ತಿಳಿಸಿದ್ದಾರೆ. |