ಜಿಲ್ಲಾ ಸುದ್ದಿನ್ಯಾ.ಸುಧೀಂದ್ರ ರಾವ್ ಹೈಕೋರ್ಟ್ ರಿಜಿಸ್ಟ್ರಾರ್
ಭ್ರಷ್ಟಾಚಾರ ಪ್ರಕರಣಗಳಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಮತ್ತು ಮಾಜಿ ಶಾಸಕ ವೈ.ಸಂಪಂಗಿ ಅವರನ್ನುಜೈಲಿಗೆ ಕಳುಹಿಸಿದ್ದ ನ್ಯಾಯಾಧೀಶ ಎನ್.ಕೆ. ಸುಧೀಂದ್ರ ರಾವ್ ಅವರನ್ನು ಹೈಕೋರ್ಟ್ ರಿಜಿಸ್ಟ್ರಾರ್(ನೇಮಕಾತಿ) ಹುದ್ದೆಗೆ ವರ್ಗಾವಣೆ...