• Tag results for ಸುಬ್ರಹ್ಮಣ್ಯ

ಎಸ್ ಪಿ ಬಾಲಸುಬ್ರಹ್ಮಣ್ಯಂ ಪಾರ್ಥಿವ ಶರೀರ ನಿವಾಸಕ್ಕೆ, ನಾಳೆ ಅಂತ್ಯಕ್ರಿಯೆ

ಇಂದು ಮಧ್ಯಾಹ್ನ ನಿಧನರಾದ ಗಾನ ಗಾರುಡಿಗ, ಪದ್ಮವಿಭೂಷಣ ಎಸ್. ಪಿ. ಬಾಲಸುಬ್ರಹ್ಮಣ್ಯಂ ಅವರ ಪಾರ್ಥಿವ ಶರೀರವನ್ನು ಇಲ್ಲಿನ ಅವರ ನಿವಾಸಕ್ಕೆ ತರಲಾಗಿದ್ದು, ಅಪಾರ ಸಂಖ್ಯೆಯ ಅಭಿಮಾನಿಗಳು ಮನೆಯತ್ತ ಧಾವಿಸುತ್ತಿದ್ದಾರೆ.

published on : 25th September 2020

ಗಾಯಕ ಎಸ್‌ಪಿಬಿ ನಿಧನಕ್ಕೆ ಬಾಲಿವುಡ್ ದಿಗ್ಗಜರ  ಕಂಬನಿ

ಖ್ಯಾತ ಹಿನ್ನೆಲೆ ಗಾಯಕ ಎಸ್ ಪಿ ಬಾಲಸುಬ್ರಹ್ಮಣ್ಯಂ ಅವರ ನಿಧನಕ್ಕೆ ಬಾಲಿವುಡ್ ಗಣ್ಯರು ಸಂತಾಪ ಸೂಚಿಸಿದ್ದು, ಇದು ಉದ್ಯಮ ಮತ್ತು ರಾಷ್ಟ್ರಕ್ಕೆ ದೊಡ್ಡ ನಷ್ಟವಾಗಿದೆ ಎಂದು ಹೇಳಿದ್ದಾರೆ.

published on : 25th September 2020

ಎಸ್ ಪಿಬಿ ನಿಧನಕ್ಕೆ ಕಂಬನಿ ಮಿಡಿದ ಚಿತ್ರರಂಗ

ಖ್ಯಾತ ಗಾಯಕ, ಸಂಗೀತ ನಿರ್ದೇಶಕ ಎಸ್ ಪಿ ಬಾಲ ಸುಬ್ರಮಣ್ಯಂ ಅವರ ನಿಧನಕ್ಕೆ ಸ್ಯಾಂಡಲ್ ವುಡ್, ಬಾಲಿವುಡ್ ಸೇರಿದಂತೆ ಸಿನಿರಂಗದ ಹಲವು ಗಣ್ಯರು ಕಂಬನಿ ಮಿಡಿದಿದ್ದಾರೆ.

published on : 25th September 2020

ಎಸ್ ಪಿಬಿ ನಿಧನಕ್ಕೆ ಸಿಎಂ ಬಿಎಸ್ ವೈ ಸೇರಿದಂತೆ ಗಣ್ಯರ ಸಂತಾಪ

ಖ್ಯಾತ ಗಾಯಕ ನಟ, ಸಂಗೀತ ನಿರ್ದೇಶಕ ಎಸ್.ಪಿ.ಬಾಲಸುಬ್ರಮಣ್ಯಂ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ರಾಜ್ಯದ ಹಲವು ಗಣ್ಯರು  ಸಂತಾಪ ಸೂಚಿಸಿದ್ದಾರೆ.

published on : 25th September 2020

ಕನ್ನಡ ನಾಡಲ್ಲಿ ಹುಟ್ಟಬೇಕು ಎಂದಿದ್ದ ಎಸ್‍ಪಿಬಿ: ಕೆ. ಕಲ್ಯಾಣ್

ಗಾನ ಗಾರುಡಿಗ ಎಸ್‍ ಪಿ ಬಾಲಸುಬ್ರಹ್ಮಣ್ಯಂ ಅವರ ನಿಧನಕ್ಕೆ ಚಿತ್ರ ಸಾಹಿತಿ ಕೆ. ಕಲ್ಯಾಣ್ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ.

published on : 25th September 2020

5 ದಶಕ 40 ಸಾವಿರ ಹಾಡುಗಳು! ಗೀತೆಗಳಲ್ಲಿ ಎಸ್‍ಪಿಬಿ ಅಜರಾಮರ

ಶ್ರೀಪತಿ ಪಂಡಿತಾರಾಧ್ಯುಲು ಬಾಲಸುಬ್ರಹ್ಮಣ್ಯಂ ಸಂಕ್ಷಿಪ್ತವಾಗಿ ಎಸ್ ಪಿ ಬಾಲಸುಬ್ರಹ್ಮಣ್ಯಂ, ಬಹುಶಃ ಇವರ ಹೆಸರು ಕೇಳದ ಭಾರತೀಯ ಸಂಗೀತ ಪ್ರೇಮಿಗಳು ಇರಲಿಕ್ಕಿಲ್ಲವೇನೊ? ಸಂಗೀತ ದಿಗ್ಗಜರು, ಸಹ ಗಾಯಕರ ಬಾಯಲು ಬಾಲು, ಬಾಲು ಸರ್, ಬಾಲುಗಾರು ಎಂದೇ ಪ್ರೀತಿಯಿಂದ ಕರೆಯಲ್ಪಡುತ್ತಿದ್ದರು.

published on : 25th September 2020

ಎಸ್.ಪಿ. ಬಾಲಸುಬ್ರಹ್ಮಣ್ಯಂ ಇನ್ನಿಲ್ಲ; ಗಾಯನ ನಿಲ್ಲಿಸಿದ ಗಾನ ಗಾರುಡಿಗ

ಹಿರಿಯ ಗಾಯಕ, ಪದ್ಮ ವಿಭೂಷಣ ಪ್ರಶಸ್ತಿ ಪುರಸ್ಕೃತ ಹಿರಿಯ ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ (74) ಅವರು ಶುಕ್ರವಾರ ವಿಧಿವಶರಾಗಿದ್ದಾರೆ. 

published on : 25th September 2020

2024ರಲ್ಲಿ ಮತ್ತೆ ಹಿಂದುತ್ವ ಗೆಲ್ಲುತ್ತದೆ, ಸರ್ಕಾರದ ಪ್ರೋತ್ಸಾಹಕ ಪ್ಯಾಕೇಜ್ ಅಸಮರ್ಪಕ:ಸುಬ್ರಹ್ಮಣ್ಯನ್ ಸ್ವಾಮಿ

ಕೇಂದ್ರ ಸರ್ಕಾರ ಕೋವಿಡ್-19 ಹಿನ್ನೆಲೆಯಲ್ಲಿ ಘೋಷಿಸಿರುವ ಪ್ರೋತ್ಸಾಹಕ ಪ್ಯಾಕೇಜ್ ಪರಿಹಾರ ಹಣ ಅಸಮರ್ಪಕ ಎಂದು ರಾಜ್ಯಸಭಾ ಸದಸ್ಯ ಸುಬ್ರಹ್ಮಣ್ಯನ್ ಸ್ವಾಮಿ ಹೇಳಿದ್ದಾರೆ. ಈ ಹಣದಲ್ಲಿ ಅತಿದೊಡ್ಡ ಭಾಗವು ಹಣಕಾಸಿನ ರಿಯಾಯಿತಿಯಾಗಿದೆ ಎಂದಿದ್ದಾರೆ.

published on : 9th September 2020

ಕೊರೋನಾ ಗೆದ್ದ ಗಾನ ಗಂಧರ್ವ ಎಸ್ ಪಿ ಬಾಲಸುಬ್ರಮಣ್ಯಂ!

ಗಾನ ಗಂಧರ್ವ ಎಸ್ ಪಿ ಬಾಲಸುಬ್ರಮಣ್ಯಂ ಅವರಿಗೆ ಹೊಸದಾಗಿ ನಡೆಸಿದ  ಕೊರೊನಾ ಪರೀಕ್ಷೆಯಲ್ಲಿ ನೆಗೆಟಿವ್ ವರದಿ ಬಂದಿದೆ ಎಂದು ಅವರ ಪುತ್ರ ಎಸ್ ಪಿ ಚರಣ್ ಹೇಳಿದ್ದಾರೆ.

published on : 7th September 2020

ಗಾನ ಗಂಧರ್ವ ಎಸ್ ಪಿ ಬಾಲಸುಬ್ರಹ್ಮಣ್ಯಂ ಆರೋಗ್ಯದ ಬಗ್ಗೆ ಶೀಘ್ರ ಗುಡ್ ನ್ಯೂಸ್: ಚರಣ್

ಗಾನ ಗಂಧರ್ವ ಎಸ್ ಬಿ ಬಾಲಸುಬ್ರಹ್ಮಣ್ಯಂ ಅವರಿಗೆ ಕೊರೋನಾ ವಕ್ಕರಿಸಿದ ನಂತರ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು. ಈ ಹಿನ್ನೆಲೆಯಲ್ಲಿ ಅವರು ಬೇಗ ಚೇತರಿಸಿಕೊಳ್ಳಲು ಇಡೀ ದೇಶ ಪ್ರಾರ್ಥಿಸುತ್ತಿದೆ. 

published on : 3rd September 2020

ಎಸ್ ಪಿಬಿ ಆರೋಗ್ಯ ಸ್ಥಿರವಾಗಿದ್ದು, ಪುತ್ರನಿಗೆ ಕೈಸನ್ನೆ ಮಾಡಿದ್ದರು:ಎಂಜಿಎಂ ಆಸ್ಪತ್ರೆ ವೈದ್ಯರು

ಖ್ಯಾತ ಹಿನ್ನೆಲೆ ಗಾಯಕ ಎಸ್ ಪಿ ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಸದ್ಯ ಸ್ಥಿರವಾಗಿದ್ದು ಅವರು ಪ್ರಜ್ಞಾವಸ್ಥೆ ಸ್ಥಿತಿಯಲ್ಲಿದ್ದಾರೆ ಎಂದು ಚೆನ್ನೈಯ ಎಂಜಿಎಂ ಹೆಲ್ತ್ ಕೇರ್ ಆಸ್ಪತ್ರೆ ತಿಳಿಸಿದೆ.

published on : 27th August 2020

ಎಸ್ ಪಿಬಿ ಸೆಡೆಶನ್ ನಿಂದ ಶೇ.90 ರಷ್ಟು ಹೊರಬಂದಿದ್ದಾರೆ, ಚೇತರಿಸಿಕೊಳ್ಳುತ್ತಿದ್ದಾರೆ- ಚರಣ್ 

ಖ್ಯಾತ ಗಾಯಕ ಎಸ್ ಪಿ ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯದ ಬಗ್ಗೆ ಅವರ ಪುತ್ರ ಎಸ್ ಪಿ ಬಿ ಚರಣ್ ಮಾಹಿತಿ ನೀಡಿದ್ದು, ಎಸ್ ಪಿಬಿ ಚೇತರಿಸಿಕೊಳ್ಳುತ್ತಿರುವುದನ್ನು ತಿಳಿಸಿದ್ದಾರೆ. 

published on : 26th August 2020

ಎಸ್‌ಪಿಬಿಗೆ ಕೊರೋನಾ ನೆಗೆಟಿವ್ ಬಂದಿರೋದು ಸುಳ್ಳು! ವದಂತಿ ಹರಡಬೇಡಿ ಎಂದ ಪುತ್ರ ಚರಣ್

ಖ್ಯಾತ ಹಿನ್ನೆಲೆ ಗಾಯಕ ಎಸ್‌ಪಿ ಬಾಲಸುಬ್ರಹ್ಮಣ್ಯಂ (ಎಸ್‌ಪಿಬಿ) ಅವರಿಗೆ ಕೊರೋನಾ ನೆಗೆಟಿವ್ ಬಂದಿದೆ ಎಂಬ ವದಂತಿಗಳು ಹರಿದಾಡಿದ ಕೆಲವೇ ಗಂಟೆಗಳ ಬಳಿಕ ಇದೀಗ ಅವರ ಪುತ್ರ ಎಸ್‌ಪಿ ಚರಣ್ ಸ್ಪಷ್ಟೀಕರಣ ನೀಡಿದ್ದಾರೆ.

published on : 24th August 2020

ಎಸ್ ಪಿ ಬಾಲಸುಬ್ರಹ್ಮಣ್ಯಂ ಆರೋಗ್ಯದಲ್ಲಿ ಸ್ಥಿರತೆ- ಆಸ್ಪತ್ರೆ

ಕೋವಿಡ್-19 ಸಾಂಕ್ರಾಮಿಕ ರೋಗದ ವಿರುದ್ಧ ಆಸ್ಪತ್ರೆಯಲ್ಲಿ ಹೋರಾಟ ನಡೆಸುತ್ತಿರುವ ದೇಶದ ಹೆಮ್ಮೆಯ ಗಾಯಕ ಎಸ್. ಪಿ. ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯದಲ್ಲಿ ಸ್ಥಿರತೆ ಕಂಡುಬಂದಿದೆ ಎಂದು ಅವರಿಗೆ ಚಿಕಿತ್ಸೆ ನೀಡುತ್ತಿರುವ ಆಸ್ಪತ್ರೆ ಶುಕ್ರವಾರ ತಿಳಿಸಿದೆ.

published on : 21st August 2020

ಎಸ್‌ಪಿಬಿ ಚೇತರಿಕೆಗಾಗಿ ವಿಶೇಷ ಸಾಮೂಹಿಕ ಪ್ರಾರ್ಥನೆ, ಮೆಸೇಜ್‍ಗಳ ಮಹಾಪೂರ

ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಖ್ಯಾತ ಗಾಯಕ ಎಸ್ ಪಿ ಬಾಲಸುಬ್ರಮಣ್ಯಂ ಅವರ ಚೇತರಿಕೆಗಾಗಿ ಚಲನಚಿತ್ರ ನಿರ್ದೇಶಕ ಭಾರತೀರಾಜ ಮತ್ತು ಚಲನಚಿತ್ರ ಭ್ರಾತೃತ್ವದ ಕರೆಯ ಮೇರೆಗೆ ಗಾಯಕನ ಅಭಿಮಾನಿಗಳು ಇಂದು ಸಂಜೆ 6 ಗಂಟೆಯಿಂದ 6.05ರವರೆಗೆ ಸಾಮೂಹಿಕ ಪ್ರಾರ್ಥನೆಯಲ್ಲಿ ಭಾಗವಹಿಸಿದ್ದರು.

published on : 20th August 2020
1 2 3 >