- Tag results for ಸುಭಾಷ್ ಚಂದ್ರ ಬೋಸ್
![]() | ಎಲ್ ಒಸಿಯಿಂದ ಎಲ್ ಎಸಿಯವರೆಗೆ ಬಲಿಷ್ಠ ಭಾರತ ನೇತಾಜಿಯವರ ಹೆಜ್ಜೆಗಳನ್ನು ಅನುಸರಿಸುತ್ತದೆ: ಪ್ರಧಾನಿ ಮೋದಿನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ದೃಷ್ಟಿಕೋನ ಮತ್ತು ತಮ್ಮ ಸರ್ಕಾರದ ಕೆಲಸಗಳು ಒಂದಕ್ಕೊಂದು ಪೂರಕವಾಗಿವೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳುವ ಪ್ರಯತ್ನ ಮಾಡಿದರು. ಅದು ಕೋಲ್ಕತ್ತಾದಲ್ಲಿ ನಡೆದ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 125ನೇ ಜನ್ಮ ದಿನಾಚರಣೆ ಸಮಾರಂಭ. |
![]() | ಕೇಂದ್ರ ಸರ್ಕಾರದ ಪ್ರತಿ ನಡೆಗೆ ವಿರುದ್ಧವಾಗಿ ಹೋಗುವುದು ಸಂಯುಕ್ತ ವ್ಯವಸ್ಥೆಯ ಉತ್ಸಾಹಕ್ಕೆ ವಿರುದ್ಧವಾಗುತ್ತದೆ: ಮಮತಾ ಸರ್ಕಾರ ವಿರುದ್ಧ ರಾಜ್ಯಪಾಲ ಧಂಕರ್ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 125ನೇ ಜನ್ಮ ದಿನಾಚರಣೆಯನ್ನು ವರ್ಷವಿಡೀ ಪರಾಕ್ರಮ ದಿವಸವನ್ನಾಗಿ ಆಚರಿಸುವ ಕೇಂದ್ರ ಸರ್ಕಾರದ ನಿರ್ಧಾರಕ್ಕೆ ಬೆಂಬಲ ಸೂಚಿಸಿರುವ ಪಶ್ಚಿಮ ಬಂಗಾಳ ರಾಜ್ಯಪಾಲ ಜಗದೀಪ್ ಧಂಕರ್, ಕೇಂದ್ರ ಸರ್ಕಾರದ ಪ್ರತಿ ನಿರ್ಧಾರಗಳಿಗೆ ವಿರುದ್ಧವಾಗಿ ಹೋಗುವುದು ದೇಶದ ಸಂಯುಕ್ತ ವ್ಯವಸ್ಥೆಗೆ ವಿರುದ್ಧವಾಗುತ್ತದೆ ಎಂದಿದ್ದಾರೆ. |
![]() | 'ಸುಭಾಷ್ ಚಂದ್ರ ಬೋಸ್ ಅವರನ್ನು ಹತ್ಯೆ ಮಾಡಿದ್ದು ಕಾಂಗ್ರೆಸ್': ಬಿಜೆಪಿ ಸಂಸದ ಸಾಕ್ಷಿ ಮಹಾರಾಜ್ ಆರೋಪಭಾರತದ ಸ್ವಾತಂತ್ರ್ಯ ಸೇನಾನಿ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರನ್ನು ಹತ್ಯೆ ಮಾಡಿದ್ದು ಕಾಂಗ್ರೆಸ್ ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ ಬಿಜೆಪಿ ಸಂಸದ ಸಾಕ್ಷಿ ಮಹಾರಾಜ್. |
![]() | ರಾಷ್ಟ್ರಪತಿ ಭವನದಲ್ಲಿ ನೇತಾಜಿ ಸುಭಾಷ್ ಚಂದ್ರ ಬೋಸ್ ಭಾವಚಿತ್ರ ಅನಾವರಣ: ವರ್ಷವಿಡೀ ಆಚರಣೆಗೆ ರಾಷ್ಟ್ರಪತಿ ಚಾಲನೆಭಾರತದ ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 125ನೇ ಜನ್ಮ ದಿನಾಚರಣೆ ಪ್ರಯುಕ್ತ ವರ್ಷವಿಡೀ ಆತರಣೆ ನಡೆಯಲಿದ್ದು ಅದಕ್ಕೆ ಶನಿವಾರ ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಚಾಲನೆ ನೀಡಿದ್ದಾರೆ. |
![]() | ನೇತಾಜಿ ಸುಭಾಷ್ ಚಂದ್ರ ಬೋಸ್ 125ನೇ ಜನ್ಮ ವಾರ್ಷಿಕೋತ್ಸವ: ರಾಷ್ಟ್ರನಾಯಕರು, ಗಣ್ಯರಿಂದ 'ಪರಾಕ್ರಮ ದಿವಸ' ಆಚರಣೆಭಾರತಕ್ಕೆ ಸ್ವಾತಂತ್ರ್ಯ ತಂದುಕೊಡುವಲ್ಲಿ ಬ್ರಿಟಿಷರ ವಿರುದ್ಧ ವೀರ ಹೋರಾಟ ನಡೆಸಿ ಅಮರರಾದ ನೇತಾಜಿ ಸುಭಾಷ್ ಚಂದ್ರಬೋಸ್ ಅವರ 125ನೇ ಜನ್ಮ ವಾರ್ಷಿಕೋತ್ಸವವನ್ನು ದೇಶಾದ್ಯಂತ ಶನಿವಾರ ಪರಾಕ್ರಮ್ ದಿವಸ್ ಆಗಿ ಆಚರಿಸಲಾಗುತ್ತಿದೆ. |
![]() | ನೇತಾಜಿ ಸುಭಾಷ್ ಚಂದ್ರ ಬೋಸ್ ಜನ್ಮದಿನ ಇನ್ಮುಂದೆ 'ಪರಾಕ್ರಮ ದಿನ': ಕೇಂದ್ರ ಸರ್ಕಾರ ಘೋಷಣೆಮಹಾನ್ ಸ್ವಾತಂತ್ರ್ಯ ಹೋರಾಟಗಾರ ಮತ್ತು ಆಜಾದ್ ಹಿಂದ್ ಫೌಜ್ ಸಂಸ್ಥಾಪಕ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮದಿನವನ್ನು ಇನ್ನು ಮುಂದೆ "ಪರಾಕ್ರಮ ದಿನ"ವನ್ನಾಗಿ ಆಚರಿಸಲು ಭಾರತ ಸರ್ಕಾರ ನಿರ್ಧರಿಸಿದೆ. |