ದೇಶಭಾರತೀಯ ಸೇನಾ ಮೇಜರ್ ಸುಮನ್ ಗವಾನಿ, ಬ್ರೆಜಿಲ್ ನೌಕಾಪಡೆ ಅಧಿಕಾರಿಗೆ ವಿಶ್ವಸಂಸ್ಥೆ ಮಿಲಿಟರಿ ಪ್ರಶಸ್ತಿ!
ಭಾರತೀಯ ಸೇನಾ ಮೇಜರ್ ಸುಮನ್ ಗವಾನಿ ಹಾಗೂ ಬ್ರೆಜಿಲ್ ನ ನೌಕಾಪಡೆ ಅಧಿಕಾರಿ ಕಾರ್ಲಾ ಮಾಂಟೆರೋ ಡಿ ಕ್ಯಾಸ್ಟ್ರೊ ಅರೌಜೊ ಸೇನಾ ಲಿಂಗಸಮಾನತೆ ಪ್ರತಿಪಾದನೆಗಾಗಿ ವಿಶ್ವಸಂಸ್ಥೆಯಿಂದ ಕೊಡಮಾಡಲಾಗುವ ಪ್ರತಿಷ್ಠಿತ ಮಿಲಿಟರಿ ಪ್ರಶಸ್ತಿಗೆ ಭಾಜನರಾಗಿದ್ದಾರೆ.