- Tag results for ಸುಮಲತಾ ಅಂಬರೀಷ್
![]() | ಸುಮಲತಾ ಜೀವನ ಕುರಿತ ವೆಬ್ ಸಿರೀಸ್ ತರಲು ನಿರ್ದೇಶಕ ಗುರು ದೇಶಪಾಂಡೆ ಯೋಜನೆ!ಸಂಸದೆ ಸುಮಲತಾ ಅಂಬರೀಷ್ ಅವರನ್ನು ಇತ್ತೀಚೆಗೆ ರಾಜಾಹುಲಿ ನಿರ್ದೇಶಕ ಗುರು ದೇಶಪಾಂಡೆ ಭೇಟಿ ಮಾಡಿದ್ದರು. ಈ ಭೇಟಿ ಸಿನಿಮಾ ರಂಗದಲ್ಲಿ ಹಲವು ಊಹಾ ಪೋಹeಗಳಿಗೆ ಕಾರಣವಾಗಿತ್ತು. |
![]() | ವಿಷ್ಣುವಿನ ಘನತೆಗೆ ಸಾಸಿವೆ ಕಾಳಿನಷ್ಟು ಧಕ್ಕೆಯಾಗದು- ಸುಮಲತಾಸಾಹಸ ಸಿಂಹ ಡಾ. ವಿಷ್ಣುವರ್ಧನ್ ಅವರ ಕುರಿತು ಸಂದರ್ಶನವೊಂದರಲ್ಲಿ ಅವಹೇಳನಕಾರಿಯಾಗಿ ಮಾತನಾಡಿರುವ ತೆಲುಗು ನಟ ವಿಜಯ್ ರಂಗರಾಜು ವಿರುದ್ಧ ಇಡೀ ಸ್ಯಾಂಡಲ್ ವುಡ್ ಆಕ್ರೋಶಗೊಂಡಿದೆ. |
![]() | ಅಂಬರೀಷ್ ಎರಡನೇ ವರ್ಷದ ಪುಣ್ಯತಿಥಿ: ಸಮಾಧಿಗೆ ಪತ್ನಿ ಸುಮಲತಾ, ಪುತ್ರ ಅಭಿಷೇಕ್ ಸೇರಿದಂತೆ ಗಣ್ಯರಿಂದ ಪೂಜೆಕನ್ನಡ ಚಿತ್ರರಂಗದ ಖ್ಯಾತ ದಿವಂಗತ ಹಿರಿಯ ನಟ ಹಾಗೂ ರಾಜಕಾರಣಿ ರೆಬೆಲ್ ಸ್ಟಾರ್ ಅಂಬರೀಷ್ ಅವರ ಎರಡನೇ ವರ್ಷದ ಪುಣ್ಯತಿಥಿಯ ಅಂಗವಾಗಿ ಅವರು ಕುಟುಂಬಸ್ಥರು, ಸ್ನೇಹಿತರು, ಅಭಿಮಾನಿಗಳು ಅವರ ಸಮಾಧಿ ಬಳಿ ತೆರಳಿ ಪೂಜೆ ಸಲ್ಲಿಸಿ ಸ್ಮರಿಸಿಕೊಂಡರು. |
![]() | ಎರಡು ಬಾರಿ ಸಂಸದರಾಗಿರುವವರು ಪೇಟೆ ರೌಡಿಯಂತೆ ಮಾತನಾಡಬಾರದು: ಪ್ರತಾಪ್ ಸಿಂಹಗೆ ಸುಮಲತಾ ತಿರುಗೇಟುಪ್ರತಾಪ್ ಸಿಂಹ ಅವರನ್ನು ಪೇಟೆ ರೌಡಿಗೆ ಹೋಲಿಕೆ ಮಾಡಿ ಸುಮಲತಾ ಅವರು ಮಾತನಾಡಿದ್ದಾರೆ. ಸಿಎಂ ನಿವಾಸ ಕಾವೇರಿ ಬಳಿ ಸುಮಲತಾ ಅಂಬರೀಶ್ ಅವರು ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. |
![]() | ತಮ್ಮ ಫ್ಲಾಷ್'ಬ್ಯಾಕ್ ನಿಂದ ಅನಿವಾಸಿ ಭಾರತೀಯ ಕನ್ನಡಿಗರನ್ನು ರಂಜಿಸಿದ ಸಂಸದೆ ಸುಮಲತಾಸಂಸದೆ ಹಾಗೂ ಕನ್ನಡದ ಖ್ಯಾತ ಅಭಿನೇತ್ರಿ ಸುಮಲತಾ ಅಂಬರೀಷ್ ಅವರು ಅನಿವಾಸಿ ಭಾರತೀಯ ಕನ್ನಡಿಗರನ್ನುದ್ದೇಶಿಸಿ ವಿಡಿಯೋ ಸಂವಾದದಲ್ಲಿ ಮಾತನಾಡಿದ್ದು, ತಮ್ಮ ಫ್ಲಾಷ್ ಬ್ಯಾಕ್'ಗಳನ್ನು ಹೇಳುವ ಮೂಲಕ ಮನರಂಜಿಸಿದ್ದಾರೆ. |
![]() | ಕೊರೋನಾ ಸೋಂಕಿತರನ್ನು ಅಪರಾಧಿಗಳಂತೆ ಕಾಣಬೇಡಿ: ಸುಮಲತಾ ಅಂಬರೀಷ್ ಮನವಿಕೊರೋನಾ ಸೋಂಕಿನ ಲಕ್ಷಣ ಕಂಡುಬಂದು ನಂತರ ಪರೀಕ್ಷೆ ಮಾಡಿಸಿಕೊಂಡು ಅದರಲ್ಲಿ ಪಾಸಿಟಿವ್ ಬಂದ ಮೇಲೆ ತಮ್ಮ ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿರುವ ಮಂಡ್ಯ ಲೋಕಸಭಾ ಕ್ಷೇತ್ರದ ಸಂಸದೆ ಸುಮಲತಾ ಅಂಬರೀಷ್ ಸದ್ಯ ಚೇತರಿಸಿಕೊಳ್ಳುತ್ತಿದ್ದಾರೆ. |