- Tag results for ಸುರೇಶ್ ಕುಮಾರ್
![]() | ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ, ಪಿಯುಸಿ ಪರೀಕ್ಷೆ ನಡೆಯಲಿವೆ: ಶಿಕ್ಷಣ ಸಚಿವ ಸುರೇಶ್ ಕುಮಾರ್ಸದ್ಯದ ಪರಿಸ್ಥಿತಿಯನ್ನು ನೋಡಿ ಹೇಳುವುದಾದರೆ ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ, ಪಿಯುಸಿ ಪರೀಕ್ಷೆ ನಡೆಯಲಿವೆ ಎಂದು ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ. |
![]() | ಎಸ್ಎಸ್ಎಲ್ಸಿ ಪರೀಕ್ಷೆ ರದ್ದತಿ ಬಗ್ಗೆ ಚಿಂತನೆ ನಡೆದಿಲ್ಲ: ಸಚಿವ ಸುರೇಶ್ ಕುಮಾರ್ಸಿಬಿಎಸ್ಇನಂತೆ ನಮ್ಮ ರಾಜ್ಯದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ರದ್ದತಿ ಬಗ್ಗೆ ಯಾವ ಚಿಂತನೆ ನಡೆದಿಲ್ಲ ಎಂದು ರಾಜ್ಯ ಪ್ರಾಥಮಿಕ ಹಾಗೂ ಪ್ರೌಡ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ. |
![]() | ಟಿಎನ್ಐಇ ಫಲಶ್ರುತಿ: ಕಿಡಿಗೇಡಿಗಳ ಬೆಂಕಿಗೆ ಭಸ್ಮವಾಗಿದ್ದ ಗ್ರಂಥಾಲಯಕ್ಕೆ ನೆರವಿನ ಮಹಾಪೂರ!ದುಷ್ಕರ್ಮಿಗಳು ಹಚ್ಚಿದ ಬೆಂಕಿಯ ಪರಿಣಾಮ ಭಸ್ಮಗೊಂಡಿದ್ದ ಕನ್ನಡ ಪುಸ್ತಕ ಪ್ರೇಮಿ ಸೈಯದ್ ಇಸಾಕ್ ಅವರ ಸಾರ್ವಜನಿಕ ಗ್ರಂಥಾಲಯ ಪುನರ್ ನಿರ್ಮಾಣಕ್ಕೆ ನೆರವಿನ ಹೊಳೆ ಹರಿದುಬರುತ್ತಿದೆ. |
![]() | ಏ.20ರೊಳಗೆ ಪಠ್ಯ ಭಾಗಗಳ ಪೂರ್ಣಗೊಳಿಸಿ: ಎಸ್ಎಸ್ಎಲ್'ಸಿ, ಪಿಯುಸಿ ಮಂಡಳಿಗೆ ಸಚಿವ ಸುರೇಶ್ ಕುಮಾರ್ ಸೂಚನೆಏ.20ರೊಳಗೆ ಪಠ್ಯ ಭಾಗಗಳ ಪೂರ್ಣಗೊಳಿಸಿ ಎಂದು ಎಸ್ಎಸ್ಎಲ್'ಸಿ, ಪಿಯುಸಿ ಮಂಡಳಿಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಶನಿವಾರ ಸೂಚನೆ ನೀಡಿದ್ದಾರೆ. |
![]() | ವಿದ್ಯಾರ್ಥಿಗಳಿಗೆ ಸಹಾಯವಾಗಲು ಸರ್ಕಾರದಿಂದ ಸೇತುಬಂಧ ಯೋಜನೆವಿದ್ಯಾರ್ಥಿಗಳಿಗೆ ಸಹಾಯಕವಾಗಲು ಹಿಂದಿನ ತರಗತಿಯ ಪಾಠ ಕಲಿಸಿ ಮುಂದಿನ ತರಗತಿಯ ಪಾಠ ಕಲಿಸುವ ಸೇತುಬಂಧ ಯೋಜನೆಯನ್ನು ಆರಂಭಿಸಲಾಗುವುದು ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಹೇಳಿದ್ದಾರೆ. |
![]() | 6-9ನೇ ತರಗತಿ ವಿದ್ಯಾರ್ಥಿಗಳ ಮೌಲ್ಯಾಂಕನ ಪರೀಕ್ಷೆ ಬಗ್ಗೆ ಶೀಘ್ರದಲ್ಲಿ ನಿರ್ಧಾರ: ಸಚಿವ ಸುರೇಶ್ ಕುಮಾರ್6 ರಿಂದ 9ನೇ ತರಗತಿ ವಿದ್ಯಾರ್ಥಿಗಳ ಮೌಲ್ಯಾಂಕನ ಪರೀಕ್ಷೆ ಬಗ್ಗೆ ಶೀಘ್ರದಲ್ಲಿ ನಿರ್ಧಾರ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಶುಕ್ರವಾರ ಹೇಳಿದ್ದಾರೆ. |
![]() | ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗುವಂತೆ ಅಧಿಕಾರಿಗಳೇ ಮನವೊಲಿಸಬೇಕು: ಸಚಿವ ಸುರೇಶ್ ಕುಮಾರ್ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗುವಂತೆ ಅಧಿಕಾರಿಗಳೇ ಮನವೊಲಿಸಬೇಕೆಂದು ಸಚಿವ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅವರು ಹೇಳಿದ್ದಾರೆ. |
![]() | ಎಸ್ ಎಸ್ ಎಲ್ ಸಿ, ಪಿಯುಸಿ ಪರೀಕ್ಷೆಗಳಿಗೆ ಹೊಸ ಎಸ್ಒಪಿ ಜಾರಿ: ಸುರೇಶ್ ಕುಮಾರ್ಕಳೆದ ವರ್ಷ 10 ಮತ್ತು 12ನೇ ತರಗತಿ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿಗಳನ್ನು ಕೊರೋನಾ ವಾರಿಯರ್ಸ್ ಗಳೆಂದು ಪರಿಗಣಿಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ. |
![]() | ಎಸ್ಎಸ್ಎಲ್'ಸಿ ಪರೀಕ್ಷೆ: ಸಿದ್ಧತೆ ಆರಂಭಿಸಿ; ಅಧಿಕಾರಿಗಳಿಗೆ ಸಚಿವ ಸುರೇಶ್ ಕುಮಾರ್ ಸೂಚನೆಕಳೆದ ವರ್ಷದಂತೆಯೇ ಈ ವರ್ಷ ಕೂಡ ಎಸ್ಎಸ್ಎಲ್'ಸಿ ಪರೀಕ್ಷೆಗೆ ಸಿದ್ಧತೆ ಆರಂಭಿಸುವಂತೆ ಅಧಿಕಾರಿಗಳಿಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಸೂಚನೆ ನೀಡಿದ್ದಾರೆಂದು ತಿಳಿದುಬಂದಿದೆ. |
![]() | 1-9ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಪರೀಕ್ಷೆ ಕುರಿತು ಇನ್ನೆರಡು ದಿನಗಳಲ್ಲಿ ನಿರ್ಧಾರ: ಶಿಕ್ಷಣ ಸಚಿವ ಸುರೇಶ್ ಕುಮಾರ್ರಾಜ್ಯದಲ್ಲಿ ಒಂದನೇ ತರಗತಿಯಿಂದ ಒಂಭತ್ತನೇ ತರಗತಿಯವರೆಗಿನ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆ ನಡೆಸುವ ಗೊಂದಲಕ್ಕೆ ಸಂಬಂಧಿಸಿದಂತೆ ಇನ್ನೆರಡು ದಿನಗಳಲ್ಲಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ತಿಳಿಸಿದ್ದಾರೆ. |
![]() | ಕೊರೋನಾ ಹೆಚ್ಚಳ: ನಗರದಲ್ಲಿ 6 ರಿಂದ 9ನೇ ತರಗತಿ ಬಂದ್, ಎಸ್ಎಸ್ಎಲ್'ಸಿಗೆ ಹಾಜರಾತಿ ಕಡ್ಡಾಯವಲ್ಲ- ರಾಜ್ಯ ಸರ್ಕಾರಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಕೊರೋನಾ ಸೋಂಕು ಪ್ರಮಾಣ ಹೆಚ್ಚುತ್ತಿರುವುದರಿಂದ 6 ರಿಂದ 9ನೇ ತರಗತಿ ಮಕ್ಕಳಿಗೆ ಶಾಲೆಗಳಲ್ಲಿ ನಡೆಸಲಾಗುತ್ತಿರುವ ವಿದ್ಯಾಗಮ ಹಾಗೂ ಭೌತಿಕ ತರಗತಿಗಳನ್ನು ತಾತ್ಕಾಲಿಕವಾಗಿ ನಿಲ್ಲಿಸುವಂತೆ ಸಚಿವ ಸುರೇಶ್ ಕುಮಾರ್ ಅವರು ಗುರುವಾರ ಶಾಲೆಗಳಿಗೆ ಸೂಚಿಸಿದ್ದಾರೆ. |
![]() | ಏಪ್ರಿಲ್ 2 ರಿಂದ ರಾಜ್ಯದಲ್ಲಿ ಸಾಕ್ಷರತೆ ಅಭಿಯಾನ: 3.2 ಲಕ್ಷ ಅನಕ್ಷರಸ್ಥರಿಗೆ ಶಿಕ್ಷಣರಾಜ್ಯದ ವಿವಿಧ ಜಿಲ್ಲೆಗಳ 3.20 ಲಕ್ಷ ಅನಕ್ಷರಸ್ಥರನ್ನು ಸಾಕ್ಷರರನ್ನಾಗಿ ಮಾಡುವ ಉದ್ದೇಶದಿಂದ ಕೇಂದ್ರ ಸರ್ಕಾರದ ಓದು-ಬರಹ ಅಭಿಯಾನಕ್ಕೆ ಏ.2ರಿಂದ ಚಾಲನೆ ನೀಡಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಹೇಳಿದ್ದಾರೆ. |
![]() | ಕರ್ನಾಟಕ ಅಭಿವೃದ್ಧಿಗಾಗಿ ಹೊಸ ಜಿಲ್ಲಾ ಉಸ್ತುವಾರಿ ಸಚಿವರ ನೇಮಕ ಶೀಘ್ರ?ರಾಜ್ಯ ಸರ್ಕಾರ ಆಡಳಿತ ಸುಧಾರಣೆ ಹಾದಿಯಲ್ಲಿದ್ದು ಜಿಲ್ಲಾ ಉಸ್ತುವಾರಿ ಮಂತ್ರಿಗಳನ್ನು ‘ವರ್ಗಾವಣೆ’ ಮಾಡುವ ಸಾಧ್ಯತೆ ಇದೆ. |
![]() | ಕನ್ನಡ ಶಾಲೆಗಳಿಗೆ 150 ಕೋಟಿ ರು ಅನುದಾನ ನೀಡಿ: ಸಿಎಂ ಗೆ ಶಿಕ್ಷಣ ಸಚಿವರ ಪತ್ರ1995 ರಿಂದ 2000ರ ವರೆಗೆ ಸ್ಥಾಪಿತವಾದ ಅನುದಾನರಹಿತ ಕನ್ನಡ ಮಾಧ್ಯಮ ಪ್ರಾಥಮಿಕ ಮತ್ತು ಪ್ರೌಢಶಾಲೆಗಳನ್ನು ಅನುದಾನಕ್ಕೆ ಒಳಪಡಿಸುವುದಕ್ಕೆ 150 ಕೋಟಿ ರೂ ಅನುದಾನ ನೀಡುವಂತೆ ಮುಖ್ಯಮಂತ್ರಿಗಳಿಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಪತ್ರ ಬರೆದಿದ್ದಾರೆ. |
![]() | ಅನುದಾನರಹಿತ ಶಿಕ್ಷಕರಿಗೆ ಟಿಬಿಎಫ್ ಅಜೀವ ಸದಸ್ಯತ್ವ: ಸಚಿವ ಸುರೇಶ್ ಕುಮಾರ್ಖಾಸಗಿ ಅನುದಾನರಹಿತ ಶಾಲಾ ಕಾಲೇಜುಗಳ ಶಿಕ್ಷಕರನ್ನು ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿಯ ಅಜೀವ ಸದಸ್ಯರನ್ನಾಗಿ ನೇಮಕ ಮಾಡಿಕೊಳ್ಳಲು ನಿರ್ಧರಿಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ. |