• Tag results for ಸುವೇಂದು ಅಧಿಕಾರಿ

ಯಾಸ್ ಚಂಡಮಾರುತ; ಪುರಸಭೆಯಿಂದ ಪರಿಹಾರ ಸಾಮಗ್ರಿ ಕಳ್ಳತನ ಆರೋಪ; ಬಿಜೆಪಿ ನಾಯಕ ಸುವೇಂದು ಅಧಿಕಾರಿ, ಸಹೋದರರ ವಿರುದ್ಧ ಎಫ್ ಐಆರ್

ಯಾಸ್ ಚಂಡಮಾರುತದ ನಿಮಿತ್ತ ಪುರಸಭೆಯಲ್ಲಿ ಸಂಗ್ರಹಿಸಿಡಲಾಗಿದ್ದ ಪರಿಹಾರ ಸಾಮಗ್ರಿಗಳನ್ನು ಕಳ್ಳತನ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಬಿಜೆಪಿ ನಾಯಕ ಸುವೇಂದು ಅಧಿಕಾರಿ ಮತ್ತು ಅವರ ಸಹೋದರರ ವಿರುದ್ಧ ಎಫ್ ಐಆರ್ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

published on : 6th June 2021

ಪುರಸಭೆಯಿಂದ ಪರಿಹಾರ ಸಾಮಗ್ರಿ ಕಳ್ಳತನ ಆರೋಪ; ಬಿಜೆಪಿ ನಾಯಕ ಸುವೇಂದು ಅಧಿಕಾರಿ, ಸಹೋದರರ ವಿರುದ್ಧ ಎಫ್ ಐಆರ್, ಆಪ್ತರ ಬಂಧನ

ಚಂಡಮಾರುತದ ನಿಮಿತ್ತ ಪುರಸಭೆಯಲ್ಲಿ ಸಂಗ್ರಹಿಸಿಡಲಾಗಿದ್ದ ಪರಿಹಾರ ಸಾಮಗ್ರಿಗಳನ್ನು ಕಳ್ಳತನ ಮಾಡಿದ ಆರೋಪ ಮತ್ತು ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಬಿಜೆಪಿ ನಾಯಕ ಸುವೇಂದು ಅಧಿಕಾರಿ ಮತ್ತು ಅವರ ಸಹೋದರರ ವಿರುದ್ಧ ಎಫ್ ಐಆರ್ ದಾಖಲಿಸಿ, ಅವರ  ಆಪ್ತರನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.

published on : 6th June 2021

ಸುವೇಂದು ಅಧಿಕಾರಿಯ ತಂದೆ, ಸಹೋದರನಿಗೆ ವಿಐಪಿ ಭದ್ರತೆ ನೀಡಿದ ಕೇಂದ್ರ

ಪಶ್ಚಿಮ ಬಂಗಾಳ ಬಿಜೆಪಿ ನಾಯಕ ಸುವೆೇಂದು ಅಧಿಕಾರಿಯ ತಂದೆ ಮತ್ತು ಸಹೋದರ ಇಬ್ಬರೂ ಸಂಸತ್ ಸದಸ್ಯರಾಗಿದ್ದು, ಕೇಂದ್ರ ಗೃಹ ಸಚಿವಾಲಯ ಅವರಿಗೆ ಕೇಂದ್ರ....

published on : 22nd May 2021

ನಂದಿಗ್ರಾಮದಲ್ಲಿ ಸೋತು ಗೆದ್ದ ದೀದಿ ಶಿಷ್ಯ ಸುವೇಂದು ಅಧಿಕಾರಿ; ಸಿಎಂ ಮಮತಾಗೆ ತೀವ್ರ ಮುಖಭಂಗ

ನಂದಿಗ್ರಾಮ ಕ್ಷೇತ್ರದಲ್ಲಿ ದೊಡ್ಡ ಟ್ವಿಸ್ಟ್ ಎದುರಾಗಿದ್ದು ಸಿಎಂ ಮಮತಾ ಬ್ಯಾನರ್ಜಿ ಅವರು ಸುವೆಂದು ಅಧಿಕಾರಿ ವಿರುದ್ಧ ಸೋಲು ಕಂಡಿದ್ದಾರೆ.

published on : 2nd May 2021

ನಂದಿಗ್ರಾಮ ಕ್ಷೇತ್ರ: ಸತತ ಮುನ್ನಡೆ ಸಾಧಿಸಿದ್ದ ಮಮತಾ ಬ್ಯಾನರ್ಜಿಗೆ ಹಿನ್ನಡೆ!

ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಅದ್ಭುತ ಪ್ರದರ್ಶನ ನೀಡಿದ್ದು 210 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಆದರೆ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಾತ್ರ ನಂದಿಗ್ರಾಮದಲ್ಲಿ ಹಿನ್ನಡೆ ಅನುಭವಿಸುತ್ತಿದ್ದಾರೆ.

published on : 2nd May 2021

ಪಶ್ಚಿಮ ಬಂಗಾಳ ಚುನಾವಣೆ ಫಲಿತಾಂಶ-2021 ನಂದಿಗ್ರಾಮದಲ್ಲಿ ಸುವೇಂದು ಅಧಿಕಾರಿ ವಿರುದ್ಧ ಮಮತಾಗೆ ಮುನ್ನಡೆ

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಹೈ ಪ್ರೊಫೈಲ್ ಅಖಾಡವಾಗಿರುವ ನಂದಿಗ್ರಾಮದಲ್ಲಿ ಸಿಎಂ ಮಮತಾ ಬ್ಯಾನರ್ಜಿ ತಮ್ಮ ಪ್ರತಿಸ್ಪರ್ಧಿ ಬಿಜೆಪಿಯ ಅಭ್ಯರ್ಥಿ ಸುವೇಂದು ಅಧಿಕಾರಿ ವಿರುದ್ಧ ಮುನ್ನಡೆ ಸಾಧಿಸಿದ್ದಾರೆ. 

published on : 2nd May 2021

ಪಶ್ಚಿಮ ಬಂಗಾಳದ ಹೈಪ್ರೊಫೈಲ್ ಅಖಾಡ ನಂದಿಗ್ರಾಮದಲ್ಲಿ ಯಾರ ಮುನ್ನಡೆ?: ಇಲ್ಲಿದೆ ವಿವರ 

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆ-2021 ಗೆ ನಡೆದಿದ್ದ ಮತದಾನದ ಮತ ಎಣಿಕೆ ಪ್ರಾರಂಭವಾಗಿದ್ದು, ಇಡೀ ರಾಜ್ಯದ ಫಲಿತಾಂಶದಷ್ಟೇ ತೂಕವನ್ನು ನಂದಿಗ್ರಾಮ ವಿಧಾನಸಭಾ ಕ್ಷೇತ್ರ ಹೊಂದಿದೆ. 

published on : 2nd May 2021

'ದ್ವೇಷ ಭಾಷಣ': ಪಶ್ಚಿಮ ಬಂಗಾಳ ಬಿಜೆಪಿ ನಾಯಕ ಸುವೇಂದು ಅಧಿಕಾರಿಗೆ ಚುನಾವಣಾ ಆಯೋಗ ನೋಟೀಸ್

ಪಶ್ಚಿಮ ಬಂಗಾಳದ ನಂದಿಗ್ರಾಮದ ಬಿಜೆಪಿ ಅಭ್ಯರ್ಥಿ ಸುವೇಂದು ಅಧಿಕಾರಿಗೆ ಚುನಾವಣಾ ಆಯೋಗ ಗುರುವಾರ ನೋಟೀಸ್ ನೀಡಿದೆ. ಅಲ್ಲದೆ ನೋಟಿಸ್‌ಗೆ 24 ಗಂಟೆಗಳ ಒಳಗೆ ಉತ್ತರಿಸಬೇಕೆಂದು ಹೇಳಲಾಗಿದೆ.

published on : 8th April 2021

ಸುವೇಂದು ಅಧಿಕಾರಿಯ 'ಹೊರಗಿನವರು' ಹೇಳಿಕೆ: ನಂದಿಗ್ರಾಮದಲ್ಲಿ ಎರಡು ಮನೆ ಬಾಡಿಗೆಗೆ ಪಡೆದ ದೀದಿ!

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ತಮ್ಮ ಪ್ರತಿಸ್ಪರ್ಧಿ ಬಿಜೆಪಿಯ ಸುವೇಂದು ಅಧಿಕಾರಿಯ ಹೊರಗಿನವರು ಎಂಬ ಟ್ಯಾಗ್ ಕಳಚಿಕೊಳ್ಳಲು ನಂದಿಗ್ರಾಮದಲ್ಲಿ ಒಂದಲ್ಲ ಎರಡು ಮನೆಗಳನ್ನು ಬಾಡಿಗೆಗೆ ಪಡೆದಿದ್ದಾರೆ.

published on : 22nd March 2021

ಕ್ರಿಮಿನಲ್ ಕೇಸ್ ಗಳ ಬಗ್ಗೆ ಮಾಹಿತಿ ನೀಡದ ಮಮತಾ: ನಾಮಪತ್ರ ತಿರಸ್ಕರಿಸಲು ಆಯೋಗಕ್ಕೆ ಸುವೇಂದು ಒತ್ತಾಯ

ನಾಮಪತ್ರದಲ್ಲಿ ತನ್ನ ವಿರುದ್ಧದ ಆರು ಕ್ರಿಮಿನಲ್ ಕೇಸ್ ಗಳನ್ನು ಬಹಿರಂಗಗೊಳಿಸದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ನಾಮಪತ್ರವನ್ನು ತಿರಸ್ಕರಿಸಬೇಕೆಂದು ನಂದಿಗ್ರಾಮದಲ್ಲಿ ದೀದಿ ವಿರುದ್ಧ ಸ್ಪರ್ಧಿಸಿರುವ ಬಿಜೆಪಿ ಅಭ್ಯರ್ಥಿ ಸುವೇಂದು ಅಧಿಕಾರಿ ಚುನಾವಣಾ ಆಯೋಗವನ್ನು ಒತ್ತಾಯಿಸಿದ್ದಾರೆ.

published on : 15th March 2021

ಮಮತಾ ವಿರುದ್ಧ ಉಮೇದುವಾರಿಕೆ ಸಲ್ಲಿಸಿದ ಬಿಜೆಪಿಯ ಸುವೇಂಧು ಅಧಿಕಾರಿ, ನಂದಿಗ್ರಾಮ ಈಗ ಜಿದ್ದಾಜಿದ್ದಿನ ಕಣ

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆ ರಂಗೇರುತ್ತಿದ್ದು, ತೃಣಮೂಲ ಕಾಂಗ್ರೆಸ್ ನಿಂದ ಬಿಜೆಪಿಗೆ ಹೋದ ಸುವೇಂಧು ಅಧಿಕಾರಿ ಅವರು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಸವಾಲು ಸ್ವೀಕರಿ ಶುಕ್ರವಾರ ಅವರ ವಿರುದ್ಧವೇ ನಂದಿಗ್ರಾಮದಲ್ಲಿ ಉಮೇದುವಾರಿಕೆ ಸಲ್ಲಿಸಿದ್ದಾರೆ.

published on : 12th March 2021

ಬಂಗಾಳ ಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ, ನಂದಿಗ್ರಾಮದಲ್ಲಿ ದೀದಿ Vs ಸುವೇಂದು ಅಧಿಕಾರಿ

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣಾ ಕಣ ರಂಗೇರುತ್ತಿದ್ದು, ಬಿಜೆಪಿ 57 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಶನಿವಾರ ಬಿಡುಗಡೆ ಮಾಡಿದೆ.

published on : 6th March 2021

'ದೀದಿ ವಿರುದ್ಧ ಸೋತರೆ ರಾಜಕೀಯ ನಿವೃತ್ತಿ': ಮಮತಾ ಸವಾಲು ಸ್ವೀಕರಿಸಿದ ಸುವೇಂದು ಅಧಿಕಾರಿ

ನಂದಿಗ್ರಾಮದಲ್ಲಿ ತಮ್ಮ ವಿರುದ್ಧ ಸ್ಪರ್ಧಿಸುವುದಾಗಿ ಘೋಷಿಸಿದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಸವಾಲನ್ನು ಸ್ವೀಕರಿಸಿದ ಬಿಜೆಪಿ ಮುಖಂಡ ಸುವೇಂದು ಅಧಿಕಾರಿ ಅವರು...

published on : 18th January 2021

ಸುವೇಂದು ಅಧಿಕಾರಿ ಸ್ವಕ್ಷೇತ್ರ ನಂದಿಗ್ರಾಮದಲ್ಲೇ ಸ್ಪರ್ಧಿಸುವುದಾಗಿ ಮಮತಾ ಬ್ಯಾನರ್ಜಿ ಘೋಷಣೆ

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಟಿಎಂಸಿ ತೊರೆದು ಬಿಜೆಪಿ ಸೇರಿದ ಮಾಜಿ ಸಚಿವ ಹಾಗೂ ಪ್ರಭಾವಿ ನಾಯಕ ಸುವೇಂದು ಅಧಿಕಾರಿ ಅವರ ಸ್ವಕ್ಷೇತ್ರ ನಂದಿಗ್ರಾಮದಲ್ಲೇ ಸ್ಪರ್ಧಿಸುವುದಾಗಿ...

published on : 18th January 2021

ದಿಘಾ ಮಂಡಳಿ ಅಧ್ಯಕ್ಷ ಸ್ಥಾನದಿಂದ ಸುವೇಂದು ಅಧಿಕಾರಿ ತಂದೆಯನ್ನು ವಜಾಗೊಳಿಸಿದ ಟಿಎಂಸಿ

ತೃಣಮೂಲ ಕಾಂಗ್ರೆಸ್(ಟಿಎಂಸಿ) ತೊರೆದು ಬಿಜೆಪಿ ಸೇರಿದ ಮಾಜಿ ಸಚಿವ ಸುವೇಂದು ಅಧಿಕಾರಿ ಅವರ ತಂದೆ, ಹಾಲಿ ಟಿಎಂಸಿ ಸಂಸದ ಶಿಶಿರ್ ಅಧಿಕಾರಿ ಅವರನ್ನು ದಿಘಾ ಶಂಕರ್‌ಪುರ ಅಭಿವೃದ್ಧಿ ಪ್ರಾಧಿಕಾರ

published on : 12th January 2021
1 2 >